Month: July 2026

CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ...

ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ನೇತೃತ್ವದ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ...

ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ...

ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ದಶಕಗಳ ಕಾಲ ಸಕ್ರಿಯ...

“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ...

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಪವನ್ ಕಲ್ಯಾಣ್; ಪತ್ನಿ ಮಾಹಿತಿ

ಹೈದರಾಬಾದ್: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು...

ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

ಬೆಂಗಳೂರು: ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ದೇಣಿಗೆಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಿಸಲು ಕರ್ನಾಟಕ ಸರ್ಕಾರ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಜಾರಿಗೊಳಿಸಿದೆ. ಹೊಸ...

ಮಲೆನಾಡಿನಲ್ಲಿ ಮಳೆ ಹಿನ್ನಡೆ; ಲಿಂಗನಮಕ್ಕಿ, ಭದ್ರಾ ಜಲಾಶಯಗಳ ಒಳಹರಿವು ಕುಸಿತ

ಶಿವಮೊಗ್ಗ: ಕಳೆದ ವಾರ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿರುವುದರಿಂದ ರೈತರು...

ಹತ್ತಾರು ಬಡ ಕುಟುಂಬಗಳಿಗೆ ಮನೆ ಭಾಗ್ಯ.. ಇದೀಗ ಸರ್ಕಾರಿ ಶಾಲೆಗೆ ಡಿಜಿಟಲ್ ಸ್ಪರ್ಶ.. ಬಿಜೂರು ಶಾಲೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಿದ ಗೋವಿಂದ ಬಾಬು ಪೂಜಾರಿ

ಉಡುಪಿ: ಬರಡು ಭೂಮಿಗೆ ಕುಡಿಯುವ ನೀರು ಹರಿಸಿ ಆಧುನಿಕ ಭಗೀರಥ ಎಂದು ಕರೆಸಿಕೊಂಡಿರುವ ಉದ್ಯಮಿ, ಹೆಸರಾಂತ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿ, ಕರ್ನಾಟಕದ ಹಲವೆಡೆ 50ಕ್ಕೂ...

IISCO ಉಕ್ಕು ಸ್ಥಾವರ ವಿಸ್ತರಣೆ ಪರಿಶೀಲಿಸಿದ ಎಚ್.ಡಿ. ಕುಮಾರಸ್ವಾಮಿ

ಬರ್ನ್‌ಪುರ (ಪಶ್ಚಿಮ ಬಂಗಾಳ): ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರ್ನ್‌ಪುರದ IISCO ಉಕ್ಕು ಸ್ಥಾವರದಲ್ಲಿ (ISP) 84,000 ಘನ ಮೀಟರ್...

ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು...

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ...

‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ಮೈಲಿಗಲ್ಲು...

ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA)...

‘ಜೀ ಹುಜೂರು’ ಸಂಸ್ಕೃತಿ ನನ್ನಿಂದ ನಿರೀಕ್ಷಿಸುವುದು ಮೂರ್ಖತನ’; ಬಿಜೆಪಿ ವಿರುದ್ಧ ಹರಿಪ್ರಸಾದ್ ಟ್ವೀಟಾಸ್ತ್ರ

ಬೆಂಗಳೂರು: "ಜೀ ಹುಜೂರು ಎನ್ನುವ ಬಿಜೆಪಿಯ ಸಂಸ್ಕೃತಿಯನ್ನು ನನ್ನಿಂದ ನಿರೀಕ್ಷೆ ಮಾಡುವುದು ಮೂರ್ಖತನ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ; ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ...

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ UPSC ನೇರ ನೇಮಕಾತಿ; ಜುಲೈ 31ರವರೆಗೆ ಅರ್ಜಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಜಾಹೀರಾತು...

ಭಾರತೀಯ ನೌಕಾಪಡೆಯಲ್ಲಿ ಸ್ಟೆಲ್ತ್ ಫ್ರಿಗೇಟ್ ಐಎನ್‌ಎಸ್ ಮಹೇಂದ್ರಗಿರಿ ಕಮಾಲ್

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ಪೂರ್ವ ನೌಕಾಪಡೆಗೆ ಸ್ಥಳೀಯವಾಗಿ ನಿರ್ಮಿಸಲಾದ ಸುಧಾರಿತ ಸ್ಟೆಲ್ತ್ ಫ್ರಿಗೇಟ್ ಐಎನ್‌ಎಸ್ ಮಹೇಂದ್ರಗಿರಿಯನ್ನು ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತವಾಗಿ ನಿಯೋಜಿಸಿದರು. ಭಾರತೀಯ...

ವಿನಾಯಿತಿ ಪಡೆದ ಪಿಎಫ್ ಟ್ರಸ್ಟ್‌ಗಳಿಗೆ EPFO ‘AMNESTY’ ಯೋಜನೆ; ಆರು ತಿಂಗಳ ಅವಕಾಶ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಕ್ಷಮಾದಾನ ಯೋಜನೆ–2026 ಅನ್ನು ಜಾರಿಗೆ ತಂದಿದ್ದು, ವಿನಾಯಿತಿ ಪಡೆದ ಭವಿಷ್ಯ ನಿಧಿ (PF) ಟ್ರಸ್ಟ್‌ಗಳನ್ನು ನಿರ್ವಹಿಸುವ ಸಂಸ್ಥೆಗಳು ತಮ್ಮ...