Month: July 2026

ಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಭಾರತೀಯ ಸಂಗೀತ ಮತ್ತು ಸಂಸ್ಕೃತಿ...

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಲೋಕಾಯುಕ್ತ; ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದ ಬಿಜೆಪಿ

ಬೆಂಗಳೂರು: ಮಂತ್ರಿಗಿರಿಯ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ,...

ಹವಾಮಾನ ವೈಪರೀತ್ಯ ತಡೆಗೆ ಲಾವಂಚ ಬೆಳೆ ಪರಿಣಾಮಕಾರಿ: ಅಶೋಕ್ ದಳವಾಯಿ

ಬೆಂಗಳೂರು: ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಲಾವಂಚ (ವೆಟಿವರ್) ಬೆಳೆ ಪರಿಣಾಮಕಾರಿ ಅಸ್ತ್ರವಾಗಿದ್ದು, ಇದರ ಕೃಷಿಯಿಂದ ಮಣ್ಣಿನ ಸಾವಯವ ಅಂಶ ಹೆಚ್ಚುವುದರ ಜೊತೆಗೆ ರೈತರಿಗೆ ಆರ್ಥಿಕ ಲಾಭವೂ...

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

ಕ್ಯಾರಕಾಸ್: ಜೂನ್ 24ರಂದು ವೆನೆಜುವೆಲಾದಲ್ಲಿ ಸಂಭವಿಸಿದ ಭಕರ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 4,333ಕ್ಕೆ ಏರಿಕೆಯಾಗಿದೆ . 16,740 ಮಂದಿ ಗಾಯಗೊಂಡಿದ್ದು, 6,462 ಮಂದಿಯನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ 94...

ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾಯಾನ ಹಾಗೂ ಸಂಚಾರ ಸ್ವಾತಂತ್ರ್ಯ ಖಚಿತಪಡಿಸುವ ಕುರಿತು ತಾಂತ್ರಿಕ ಮತ್ತು ರಾಜಕೀಯ ಮಟ್ಟದ ಮಾತುಕತೆಗಳನ್ನು ಮುಂದುವರಿಸಲು ಇರಾನ್ ಮತ್ತು ಓಮನ್ ಒಪ್ಪಿಕೊಂಡಿವೆ...

15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

ಹನೋಯ್: ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಸಮೀಪ ಸ್ಪೀಡ್ ಬೋಟ್ ಮಗುಚಿ 15 ಭಾರತೀಯ ಪ್ರವಾಸಿಗರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಲೆ ಮಿನ್ಹ್ ಹಂಗ್ ಸಮಗ್ರ...

ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

ಟೆಹ್ರಾನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ಇರಾನ್ ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಗೆ ಪ್ರತಿಯಾಗಿ...

ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕ ಅಪಾರ ಪ್ರತಿಭೆಯನ್ನು ಕಳೆದುಕೊಂಡಿದೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48...

ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

ಮೈಸೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಹೃದಯಾಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ...

ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

ಬೆಂಗಳೂರು: ಪ್ರಪಂಚದಾದ್ಯಂತ ತೀವ್ರ ಕುತೂಹಲ ಮೂಡಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಅಧಿಕೃತ ದಿನಾಂಕಗಳು ಅಂತಿಮಗೊಂಡಿವೆ. ಅಕ್ಟೋಬರ್ 11 ರಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ...

ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಕೊನೆಗೊಂಡಿದ್ದರೂ, ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸಲು ಅಮೆರಿಕ ಒಪ್ಪಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ....

ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

ಹೈದರಾಬಾದ್: ನಿರ್ದೇಶಕ ಭರತ್ ದರ್ಶನ್ ಅವರ ಬಹುನಿರೀಕ್ಷಿತ ತೆಲುಗು ಚಿತ್ರ ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ...

ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

ಚೆನ್ನೈ: ನಿರ್ದೇಶಕ ಸಂತೋಷ್ ಶ್ರೀವತ್ಸನ್ ನಿರ್ದೇಶನದ ಬಹುನಿರೀಕ್ಷಿತ ತಮಿಳು ಚಿತ್ರ ‘ಸೀ ಯು’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಟ ಆರ್ಯ ಬಿಡುಗಡೆ ಮಾಡಿದ್ದಾರೆ. ಕಿಶನ್...

ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ಕುರಿತು ಡಿಕೆಶಿ ವಿರುದ್ಧ HDK ಟೀಕೆ

ಬೆಂಗಳೂರು: ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿಗಳ ಅಂತರ್‌ಜೋಡಣೆ ಯೋಜನೆಗೆ ಕರ್ನಾಟಕ ಒಪ್ಪಿಗೆ ನೀಡಿದೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ...

ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ; ಸಚಿವ ಕೃಷ್ಣ ಬೈರೇಗೌಡರ ಕ್ರಮಕ್ಕೆ ಶ್ಲಾಘನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೈಗೊಂಡಿರುವ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಪೂರ್ಣ...

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ಖುದ್ದು ಅಖಾಡಕ್ಕಿಳಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯ ಪ್ರಗತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಖುದ್ದು ಪರಿಶೀಲಿಸಿದರು. ನಗರದ ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆ,...

ಅಕ್ರಮ ಬಾಂಗ್ಲಾದೇಶೀ ನುಸುಳುಕೋರರಿಗೆ ಹೊಸ ನೆಲೆಯಾಯಿತೇ ಕರ್ನಾಟಕ?; ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ ಕರ್ನಾಟಕ ಹೊಸ ಆಶ್ರಯ ತಾಣವಾಗುತ್ತಿದೆಯೇ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ...

ಹೆಚ್ಚಿನ ಆಲ್ಕೋಹಾಲ್ ಇರುವ ಔಷಧಗಳ ಮಾರಾಟಕ್ಕೆ ಕೇಂದ್ರದ ಅಂಕುಶ

ನವದೆಹಲಿ: ಹೆಚ್ಚಿನ ಪ್ರಮಾಣದ ಈಥೈಲ್ ಆಲ್ಕೋಹಾಲ್ ಹೊಂದಿರುವ ಔಷಧೀಯ ಸೂತ್ರೀಕರಣಗಳ ದುರುಪಯೋಗ ತಡೆಗಟ್ಟಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 1945ರ ಔಷಧ ನಿಯಮಗಳನ್ನು ತಿದ್ದುಪಡಿ...

ದೇಶದ 5.68 ಲಕ್ಷ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮೀಕ್ಷೆ

ನವದೆಹಲಿ: ಗ್ರಾಮೀಣ ಡಿಜಿಟಲ್ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಂಚೆ ಇಲಾಖೆ (DoP) ಮತ್ತು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ದೇಶದ 5.68 ಲಕ್ಷಕ್ಕೂ ಹೆಚ್ಚು...