Month: July 2026

ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವ್ಯಕ್ತಪಡಿಸುತ್ತಿರುವ ವಿರೋಧವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್...

ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಗೃಹ...

ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಮ್ಮಾಜೆ ಸಮೀಪದ ವಿವೇಕ ಭವನದಲ್ಲಿ ನಾಗಶ್ರೀ ಮಿತ್ರ ವೃಂದ ಚಾರಿಟೆಬಲ್ ಟ್ರಸ್ಟ್ ಹಾಗೂ ನಾಗಶ್ರೀ ಮಾತೃ ವೃಂದದ ಸಂಯುಕ್ತ...

SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR)-2026 ಕಾರ್ಯಕ್ಕೆ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಹಾಯಕರಾಗಿ ನಿಯೋಜಿಸಲಾಗಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ನಿಗದಿಪಡಿಸುವಂತೆ ಕರ್ನಾಟಕ...

ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

ಬೆಂಗಳೂರು: ಬಿಜೆಪಿ ನಾಯಕರು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ....

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್‌ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್...

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ...

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ದೋಹಾ (ಕತಾರ್): ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಂಬೈ: ಧಾರಾಕಾರ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯವು ಸೋಮವಾರ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ....

ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

ಮುಂಬೈ: ಧಾರಾಕಾರ ಮಳೆಯಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈ ತತ್ತರಿಸಿದೆ. ಭಾನುವಾರ ಮುಂಬೈನ ಹಲವು ಭಾಗಗಳಲ್ಲಿ 200 ರಿಂದ 300 ಮಿ.ಮೀ.ವರೆಗೆ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸೋಮವಾರವೂ ಆರೆಂಜ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು...

ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್

ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್‌ಟಿಸಿ (KKRTC) ಬಸ್‌ನಲ್ಲಿ ಹೆಡ್‌ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ...

ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ....

ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

ಅಮರಾವತಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಉಂಗುತೂರ್ ಮಂಡಲದ ಚೆಬ್ರೋಲ್ ಸಮೀಪ ಶನಿವಾರ...

ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

ನವದೆಹಲಿ: ಭಾರತದಲ್ಲಿ ಯಕೃತ್ತಿನ ಕಾಯಿಲೆ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವುದು ಚಯಾಪಚಯ ಅಸ್ವಸ್ಥತೆಗಳ ಪರಿಣಾಮವಾಗಿದ್ದು, ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಒತ್ತು ನೀಡುವ ರಾಷ್ಟ್ರೀಯ ಜಾಗೃತಿ...

ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ

ನವದೆಹಲಿ: ರೈತರಿಗೆ ಉತ್ತಮ ಬೆಲೆ ಒದಗಿಸುವ ಹಾಗೂ ಬೆಲೆ ಸ್ಥಿರೀಕರಣ ಬಫರ್ ಸಂಗ್ರಹವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆಯನ್ನು ಶೇ.13ರಷ್ಟು...

ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ

ನವದೆಹಲಿ: ಭಾರತೀಯ ಆಟಿಕೆಗಳ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸಿ ರಫ್ತು ಹೆಚ್ಚಿಸುವ ಉದ್ದೇಶದಿಂದ ದೇಶದ ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಲ್ಲಿ ಆಧುನಿಕ ಪರೀಕ್ಷಾ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ...

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

ನವದೆಹಲಿ: ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರಿಕರಿಗೆ ಶುಭಾಶಯ ಕೋರಿದ್ದು, ಸುರಕ್ಷಿತ ಹಾಗೂ ಆಧ್ಯಾತ್ಮಿಕ ಅನುಭವಕ್ಕಾಗಿ ಐದು ಪ್ರಮುಖ ಸಂಕಲ್ಪಗಳನ್ನು ಪಾಲಿಸುವಂತೆ...

‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

ಬೆಂಗಳೂರು: ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಸೇರಿದಂತೆ ಹೆಚ್ಚುವರಿ ದಾಖಲೆಗಳನ್ನು ಕೇಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ...

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

ನವದೆಹಲಿ: ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಇಂಧನ ಭದ್ರತೆ, ಕಾರ್ಯತಂತ್ರದ ಪೆಟ್ರೋಲಿಯಂ ಸಂಗ್ರಹ, ಪೂರೈಕೆ ಸರಪಳಿ ಮತ್ತು ಸಮುದ್ರ ಮಾರ್ಗದ ಇಂಧನ ಸಾಗಣೆಯನ್ನು ಬಲಪಡಿಸಲು ಭಾರತ...