Month: July 2026

ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

ಬೆಂಗಳೂರು: ಲಂಡನ್‌ನಲ್ಲಿ ನಡೆದ 34ನೇ ರೇನ್‌ಡಾನ್ಸ್ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಲೈವ್ ಆಕ್ಷನ್ ಕಿರುಚಿತ್ರ ಪ್ರಶಸ್ತಿ ಗೆದ್ದ ಅನೂಯಾ ಸ್ವಾಮಿ ಹಾಗೂ ಪಂಕಜಾ ಚಿತ್ರದ ತಂಡಕ್ಕೆ ಮುಖ್ಯಮಂತ್ರಿ ಡಿ.ಕೆ....

ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

ನವದೆಹಲಿ: ಸುಧಾರಿತ ಕೋಶ (Cell) ಮತ್ತು ಜೀನ್ (Gene) ಚಿಕಿತ್ಸೆಗಳ ಸುರಕ್ಷತೆ ಹಾಗೂ ಗುಣಮಟ್ಟವನ್ನು ಖಚಿತಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಔಷಧ ನಿಯಮಗಳು–1945ಕ್ಕೆ ತಿದ್ದುಪಡಿ ಮಾಡಿದ್ದು, ಈ...

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

ನವದೆಹಲಿ: ಡಿಜಿಟಲ್ ಇಂಡಿಯಾ ಕಾರ್ಯಕ್ರಮದ 11 ವರ್ಷಗಳ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿದ್ದು, ಡಿಜಿಟಲ್ ವೇದಿಕೆಗಳ ಮೂಲಕ ಶಾಲೆ ಮತ್ತು ಕಾಲೇಜು ವರ್ಗಾವಣೆ, ಪ್ರವೇಶ,...

PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಹಾಗೂ ಇತರ ಕಲ್ಯಾಣ ಯೋಜನೆಗಳಡಿ ವಿತರಿಸುವ ಅಕ್ಕಿಯ ಗುಣಮಟ್ಟವನ್ನು ಸುಧಾರಿಸುವ ಮಹತ್ವದ ನಿರ್ಧಾರಕ್ಕೆ ಆರ್ಥಿಕ ವ್ಯವಹಾರಗಳ...

ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

ಬೆಂಗಳೂರು: ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ....

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ...

ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಸಮಗ್ರ ಅಭಿವೃದ್ಧಿ ಯೋಜನೆಯ ಅಂತಿಮ ವಿನ್ಯಾಸ ರೂಪಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ...

ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ...

ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

ನವದೆಹಲಿ: ಆಪಲ್‌ನ ಮೊದಲ ಮಡಚಬಹುದಾದ (Foldable) ಐಫೋನ್‌ಗಾಗಿ ತಂತ್ರಜ್ಞಾನ ಪ್ರಿಯರು ಹಲವು ವರ್ಷಗಳಿಂದ ಕಾಯುತ್ತಿದ್ದು, ಇದೀಗ ಅದು ಶೀಘ್ರದಲ್ಲೇ ಅನಾವರಣಗೊಳ್ಳುವ ಸಾಧ್ಯತೆ ಇದೆ. ಕಂಪನಿಯು ಇನ್ನೂ ಅಧಿಕೃತ...

ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (PMRBP)-2026ಕ್ಕೆ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ....

ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

ನವದೆಹಲಿ: ಬಿಹಾರ, ಮಧ್ಯಪ್ರದೇಶ ಹಾಗೂ ಗುಜರಾತ್‌ನ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಉಪಚುನಾವಣೆ ಘೋಷಿಸಿದೆ. ಜುಲೈ 30ರಂದು ಮತದಾನ ನಡೆಯಲಿದ್ದು, ಆಗಸ್ಟ್...

ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ...

ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ...

‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪರಿಶೀಲನೆ ವೇಳೆ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಕೇಳುತ್ತಿರುವ ಕ್ರಮವನ್ನು...

ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಸಂಬಂಧ ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಹೇಳುವ ರೀತಿ ಅಯೋಧ್ಯೆಯ ಟ್ರಸ್ಟ್'ನಲ್ಲಿ ಬಿಜೆಪಿಯವರು...

ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಹಣದ ವಿಚಾರದಲ್ಲಿ ಸಿಎಜಿ, ನಕಲಿ ಖಾತೆಗಳಿಗೆ ಹಣ ಹೋಗಿದೆ. ಒಂದೇ ಖಾತೆಗೆ ಹಣ ಹಾಕಿದ್ದಾರೆ, ಸತ್ತವರ ಹೆಸರಿಗೆ ಹಣ ಹೋಗಿದೆ ಎಂದು...

‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್

ಬೆಂಗಳೂರು: "ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಆದರೆ ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ನಾರಾಯಣಗುರು, ಕನಕದಾಸ ಹಾಗೂ ಬಸವಣ್ಣ ಅವರು...

‘ನಮ್ಮ ಮೆಟ್ರೋ’ ತಾಂತ್ರಿಕ ಲೋಪಗಳಿಗೆ ಬ್ರೇಕ್ ಹಾಕಿ; ತನಿಖೆ ನಡೆಸಿ ವರದಿ ಸಲ್ಲಿಸಲು BMRCLಗೆ ಕೇಂದ್ರದ ನಿರ್ದೇಶನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ಪದೇಪದೇ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸಮಗ್ರ ತನಿಖೆ ನಡೆಸಿ ವರದಿ...

You may have missed