ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್ ಮರುಸ್ವಾಧೀನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊಬೈಕ್ ನಾಗರಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿರುವವರನ್ನೇ ಟಾರ್ಗೆಟ್ ಮಾಡುವ ಕಳ್ಳರ ಜಾಲ, ಕ್ಷಣಾರ್ಧದಲ್ಲಿ ಮೊಬೈಲ್ ಕಸಿದು ಪರಾರಿಯಾಗುತ್ತಿರುವ...
