‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ
ಮಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪರಿಣಾಮವಾಗಿ ಇಂದು ದೇಶಾದ್ಯಂತ ವಿದ್ಯಾರ್ಥಿಗಳು ರಸ್ತೆಗಿಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
