Month: July 2026

ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

ವಾಷಿಂಗ್ಟನ್:: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕ ಸೇನೆ ಸತತ 11ನೇ ರಾತ್ರಿ ಇರಾನ್‌ನ ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕದ...

ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

ನವದೆಹಲಿ: 2021ರ ಜನವರಿ 1ರಿಂದ 2026ರ ಜೂನ್ 30ರವರೆಗೆ ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿ ರೀತಿಯಲ್ಲಿ ಸ್ವಚ್ಛಗೊಳಿಸುವ...

ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

ನವದೆಹಲಿ: ಅಗ್ಗದ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮೂರು ಸ್ವದೇಶಿ ಜೈವವೈದ್ಯಕೀಯ...

ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಆರಂಭಿಸಲಾದ ರಾಷ್ಟ್ರವ್ಯಾಪಿ ಉಚಿತ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕಾ ಅಭಿಯಾನದಡಿ ಇದುವರೆಗೆ 52.10 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ ನೀಡಲಾಗಿದೆ...

ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

ನವದೆಹಲಿ: ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ಹಾವಳಿ ತಡೆಯಲು ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಲವು ಹೊಸ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿವೆ. ಅಧಿಕೃತ...

ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

ನವದೆಹಲಿ: ಸಹಕಾರಿ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ-ಮಾಲೀಕತ್ವದ ರೈಡ್-ಹೇಲಿಂಗ್ ವೇದಿಕೆ ‘ಭಾರತ್ ಟ್ಯಾಕ್ಸಿ’ಯನ್ನು ದೇಶದ ಇನ್ನಷ್ಟು ರಾಜ್ಯಗಳಿಗೆ ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಸ್ತುತ...

ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವೆಯೇ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಿ ಕಚೇರಿಯ ರಾಜ್ಯ ಸಚಿವ...

‘ವಿದ್ಯಾರ್ಥಿಗಳನ್ನು ರಾಹುಲ್ ಗಾಂಧಿ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ’; ಪ್ರಧಾನ್ ಆಕ್ಷೇಪ

ನವದೆಹಲಿ: ನೀಟ್ ವಿವಾದ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆಯೇ ತಮ್ಮ ರಾಜೀನಾಮೆಗೆ ಆಗ್ರಹ ಕೇಳಿಬರುತ್ತಿರುವ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಭೆಯ ಪ್ರತಿಪಕ್ಷ...

ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

ನವದೆಹಲಿ: ಭಾರತವನ್ನು ಆಯುಷ್ ಆಧಾರಿತ ವೈದ್ಯಕೀಯ ಮತ್ತು ಸ್ವಾಸ್ಥ್ಯ ಪ್ರವಾಸೋದ್ಯಮದ ಜಾಗತಿಕ ತಾಣವನ್ನಾಗಿಸಲು ಕೇಂದ್ರ ಸರ್ಕಾರ ವಿವಿಧ ನೀತಿ ಕ್ರಮಗಳು, ಅಂತರರಾಷ್ಟ್ರೀಯ ಸಹಭಾಗಿತ್ವ ಮತ್ತು ಗುಣಮಟ್ಟದ ಮಾನದಂಡಗಳನ್ನು...

ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಆರಂಭದಲ್ಲಿ ಬುಧವಾರ ನೂತನ ಸಚಿವರ ಪ್ರಮಾಣವಚನ ನಡೆಯುವ ನಿರೀಕ್ಷೆ ಇದ್ದರೂ, ದೆಹಲಿಯಲ್ಲಿ ನೀಟ್...

ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

ಬೆಂಗಳೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನಿವಾಸದ ಮುಂದೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿಯನ್ನು ಹತ್ತಿಕ್ಕಿ, ರಾಹುಲ್ ಗಾಂಧಿ ಅವರನ್ನು ಅಕ್ರಮವಾಗಿ...

‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

ಬೆಂಗಳೂರು: ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಟೀಕಿಸಿದ್ದಾರೆ. ಸಾಮಾಜಿಕ...

ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಹಲ್ಲೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ....

ನೀಟ್ ಹಗರಣ ವಿರೋಧಿಸಿ ಪ್ರಧಾನಿ ನಿವಾಸ ಬಳಿ ಧರಣಿ; ರಾಹುಲ್ ಸೇರಿ ಪ್ರತಿಪಕ್ಷಗಳ ನಾಯಕರು ಪೊಲೀಸ್ ವಶಕ್ಕೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಸಮೀಪ ನಡೆದ ವಿರೋಧ ಪಕ್ಷಗಳ ಧರಣಿಯನ್ನು...

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಲಾಠಿಚಾರ್ಜ್‌ನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ...

‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

ಬೆಂಗಳೂರು: ಜಕ್ಕೂರು ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್‌ (GFTS)ಗೆ ಡಿಜಿಸಿಎ (DGCA) 2026ರಿಂದ 2031ರವರೆಗೆ ಐದು ವರ್ಷಗಳ ಪರವಾನಗಿಯನ್ನು ನವೀಕರಿಸಿರುವುದನ್ನು ಸ್ವಾಗತಿಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್....

‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

ಮುಂಬೈ: ಕಾರ್ಗಿಲ್ ಯುದ್ಧದ ವೇಳೆ ಭಾರತೀಯ ವಾಯುಪಡೆಯ ಸಾಹಸಮಯ ಕಾರ್ಯಾಚರಣೆಯಿಂದ ಪ್ರೇರಿತವಾದ ವೆಬ್ ಸರಣಿ 'ಆಪರೇಷನ್ ಸಫೇದ್ ಸಾಗರ್' ಟ್ರೇಲರ್ ಸೋಮವಾರ ಬಿಡುಗಡೆಯಾಗಿದೆ. ಓನಿ ಸೇನ್ ನಿರ್ದೇಶನದ...

ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಗ್ಯಾಂಗ್ಟಾಕ್: ಸಿಕ್ಕಿಂನ ನಾಮ್ಚಿ ಜಿಲ್ಲೆಯ ಎನ್‌ಎಚ್‌ಪಿಸಿ ಟೀಸ್ತಾ ಹಂತ-6 ಜಲವಿದ್ಯುತ್ ಯೋಜನೆಯ ನಿರ್ಮಾಣ ಹಂತದ ಸಮರ್ದುಂಗ್ ಸುರಂಗದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು, 25ಕ್ಕೂ...

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ದೆಹಲಿಯ ಜಂತರ್ ಮಂತರ್ ನಿಂದ 'ಚಲೋ ಸಂಸದ್' ಮೆರವಣಿಗೆ ನಡೆಸುತ್ತಿದ್ದಾಗ ಶಾಂತಿಯುತ ಪ್ರತಿಭಟನೆ ಮತ್ತು ಆಮರಣಾಂತ ಸತ್ಯಾಗ್ರಹದಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಮೇಲೆ ನಡೆಸಿದ ಅಮಾನವೀಯ ಪೊಲೀಸ್...