Month: July 2026

ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

ನವದೆಹಲಿ: ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಮಧ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿಂದೆ ಕಾಣದ ಕೈಗಳಿರುವ ಶಂಕೆಯನ್ನು ದೆಹಲಿ ಪೊಲೀಸರು ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ...

ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

ವಾಷಿಂಗ್ಟನ್: ಇರಾನ್‌ನೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಮತ್ತೊಂದು ಸುತ್ತಿನ ವೈಮಾನಿಕ ದಾಳಿಗಳನ್ನು ನಡೆಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳಿಗೆ ಬೆದರಿಕೆ ಉಂಟುಮಾಡುವ ಇರಾನ್‌ನ ಮಿಲಿಟರಿ ಸಾಮರ್ಥ್ಯವನ್ನು...

‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

ನವದೆಹಲಿ: 'ಭಿಕ್ಷಾಟನೆ ಮುಕ್ತ ಭಾರತ' ಗುರಿ ಸಾಧಿಸಲು ಕೇಂದ್ರ ಸರ್ಕಾರ SMILE ಯೋಜನೆಯನ್ನು 2030-31ರ ವೇಳೆಗೆ ದೇಶದ 295 ನಗರಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಯೋಜನೆಯಡಿ ಇದುವರೆಗೆ 10,200ಕ್ಕೂ...

ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

ನವದೆಹಲಿ: ಹೆದ್ದಾರಿ ಪ್ರಯಾಣವನ್ನು ಮತ್ತಷ್ಟು ಸುಲಭ ಮತ್ತು ಪಾರದರ್ಶಕಗೊಳಿಸುವ ಉದ್ದೇಶದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಾಜಮಾರ್ಗಯಾತ್ರ ಮೊಬೈಲ್ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್ ಹಾಗೂ...

ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

ನವದೆಹಲಿ: ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಉಷ್ಣಾಂಶ ಮತ್ತು ಅರ್ಬನ್ ಹೀಟ್ ಐಲ್ಯಾಂಡ್ (UHI) ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಹಸಿರು ಮೂಲಸೌಕರ್ಯ, ತಂಪಾದ ಛಾವಣಿಗಳು ಹಾಗೂ ಹವಾಮಾನ-ನಿರೋಧಕ...

ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

ಲಂಡನ್: ಲೇಬರ್ ಪಕ್ಷದ ಹಿರಿಯ ನಾಯಕ ಹಾಗೂ ಗ್ರೇಟರ್ ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಆ್ಯಂಡಿ ಬರ್ನ್‌ಹ್ಯಾಮ್ ಯುನೈಟೆಡ್ ಕಿಂಗ್‌ಡಮ್‌ನ ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಕಿಂಗ್ಹ್ಯಾಮ್ ಅರಮನೆಯಲ್ಲಿ...

PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) ಅಡಿಯಲ್ಲಿ ದೇಶಾದ್ಯಂತ 99.07 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈಗಾಗಲೇ ಮಂಜೂರಾಗಿರುವ...

ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

ನವದೆಹಲಿ: ಡಿಜಿಟಲ್ ಹಣಕಾಸು ಸೇವೆಗಳನ್ನು ಹೆಚ್ಚು ಸುರಕ್ಷಿತ ಮತ್ತು ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಫಿನ್‌ಟೆಕ್ ವಲಯದ ನಿಯಮಗಳನ್ನು ಮತ್ತಷ್ಟು...

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ...

ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ...

‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಎಎನ್‌ಐ ಪಾಡ್‌ಕ್ಯಾಸ್ಟ್‌ನಲ್ಲಿ ಮಾಡಿದ ಹೇಳಿಕೆಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ...

ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ...

ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್‌ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ...

ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ...

ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

ಭೋಪಾಲ್: ಮಧ್ಯಪ್ರದೇಶ ಸಚಿವ ಸಂಪುಟವು ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code - UCC) ಮಸೂದೆಗೆ ಅನುಮೋದನೆ ನೀಡಿದೆ. ಭೋಪಾಲ್...

ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?

ಬೆಂಗಳೂರು: ಬಡವರಿಗೆ ಆಶಾಕಿರಣವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳು ಕಾಂಗ್ರೆಸ್ ಸರ್ಕಾರದ ದುರಾಡಳಿತದ ನಡುವೆ ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟಿವೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಕ್ಷ...

ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

ಟೆಹ್ರಾನ್: ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿರುವ ನಡುವೆಯೇ, ಅಮೆರಿಕ ನಡೆಸಿದ ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ...

‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

ನವದೆಹಲಿ: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಭಾಗವಾಗಿರುವುದು ತಮ್ಮ ವೃತ್ತಿಜೀವನದ ವಿಶೇಷ ಅನುಭವವಾಗಿದ್ದು, ಈ ಚಿತ್ರದಿಂದ ಹಿಂದಿ ಭಾಷೆ ಕಲಿಯುವ ಅವಕಾಶವೂ ದೊರೆಯಿತು ಎಂದು ನಟ ಯಶ್ ಹೇಳಿದ್ದಾರೆ....

ಮೇಕೆದಾಟು ಯೋಜನೆ ವಿರೋಧಿಸಿ ಸಂಸತ್‌ನಲ್ಲಿ ಡಿಎಂಕೆ ಹೋರಾಟ; ತುರ್ತು ಚರ್ಚೆಗೆ ಆಗ್ರಹ

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆ ವಿರೋಧಿಸಿ ಡಿಎಂಕೆ ಸಂಸತ್ತಿನಲ್ಲಿ ಹೋರಾಟ ತೀವ್ರಗೊಳಿಸಿದ್ದು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿ ವಿಷಯದ ಕುರಿತು ತಕ್ಷಣ...

ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ,...