‘ನೀವು ಆರಂಭಿಸಿದ ಯೋಜನೆಗಳನ್ನು ಬೇರೆ ಸರ್ಕಾರಗಳು ಪೂರ್ತಿ ಮಾಡಬಾರದೇ?’; ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ...
