Month: August 2026

ನೈಸ್‌ ಸಂಸ್ಥೆಯ ಅನಧಿಕೃತ ಟೋಲ್‌ ಸಂಗ್ರಹ ನಿಷೇಧಿಸಿ: ಕುಮಾರಸ್ವಾಮಿ

ಬೆಂಗಳೂರು: ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ...

ಹನೂರು ಗುಂಡಿನ ದಾಳಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ...

ವಂದೇ ಮಾತರಂಗೆ ಅಗೌರವ: ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದ ಅಮಿತ್ ಶಾ

ಚಿತ್ತೋರ್‌ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,...

ಹನೂರು ಗುಂಡಿನ ದಾಳಿ ಪ್ರಕರಣ: ಸಿಬಿಐ ತನಿಖೆಗೆ ತಮಿಳುನಾಡಿನ ರಾಜಕೀಯ ಪಕ್ಷಗಳ ಆಗ್ರಹ

ಚೆನ್ನೈ: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪ ಮೂವರು ತಮಿಳು ಮೂಲದವರು ಗುಂಡಿನ ದಾಳಿಯಲ್ಲಿ ಮೃತಪಟ್ಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪಿಎಂಕೆ ನಾಯಕ...

ಮಮತಾ ಆಪ್ತ, ಮಾಜಿ ಟಿಎಂಸಿ ಶಾಸಕ ಆಶಿಶ್ ಬ್ಯಾನರ್ಜಿ ನಿಗೂಢ ಸಾವು; ಕಚೇರಿಯಲ್ಲಿ ಶವವಾಗಿ ಪತ್ತೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ರಾಂಪುರ್ಹತ್‌ನಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಶವವಾಗಿ...

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಶ್ರಾವಣಿ ಮೇಳ ವಿಶೇಷ ರೈಲು

ರಾಂಚಿ: ಜಾರ್ಖಂಡ್‌ನ ಸಿಲ್ಲಿ–ಬೊಕಾರೊ ರೈಲ್ವೆ ವಿಭಾಗದಲ್ಲಿ ಭಾನುವಾರ ಮುಂಜಾನೆ ಶ್ರಾವಣಿ ಮೇಳ ವಿಶೇಷ ರೈಲಿನ ಒಂದು ಬೋಗಿ ಹಳಿತಪ್ಪಿದ ಘಟನೆ ನಡೆದಿದೆ. ರೈಲಿನಲ್ಲಿ ಹೆಚ್ಚಿನ ಸಂಖ್ಯೆಯ ಕನ್ವಾರಿಯಾಗಳು...

‘ಅವರ ನಾಯಕತ್ವ ಭಾರತವನ್ನು ಬಲಪಡಿಸಿದೆ’: ಪುಣ್ಯತಿಥಿಯಂದು ಅಟಲ್ ಬಿಹಾರಿ ವಾಜಪೇಯಿ ಸ್ಮರಿಸಿದ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅವರಿಗೆ ಗೌರವ ನಮನ ಸಲ್ಲಿಸಿದರು. ವಾಜಪೇಯಿ ಅವರ...

ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಯೋಜನೆಗಳ ಕುರಿತು ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳಲ್ಲಿ ಹೊಂದಾಣಿಕೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಚಾಮರಾಜನಗರ: ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ಕಾವೇರಿ ವನ್ಯಜೀವಿಧಾಮದ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಂಕಿತ ವನ್ಯಜೀವಿ ಬೇಟೆಗಾರರ ನಡುವೆ ನಡೆದ ಗುಂಡಿನ...

ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ವರ್ಷದ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವುದು ಸರ್ಕಾರದ ಗುರಿಯಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ...

ಸ್ವಾತಂತ್ರ್ಯೋತ್ಸವದಂದು ಡಿಕೆಶಿ ಭರಪೂರ ಘೋಷಣೆ; ಉದ್ಯೋಗ, ಕೃಷಿ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿಗೆ ಹೊಸ ಯೋಜನೆಗಳು

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಹಲವು ಮಹತ್ವದ...

80ನೇ ಸ್ವಾತಂತ್ರ್ಯೋತ್ಸವ: ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಆದರ್ಶಗಳನ್ನು ಸ್ಮರಿಸಿಕೊಂಡು ಸೌಹಾರ್ದತೆ, ಸಹೋದರತ್ವ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳೊಂದಿಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು...

ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ‘ಮೊಟ್ಟೆ ದಾಳಿ’ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿನಿ...

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನವದೆಹಲಿ: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ, ಐತಿಹಾಸಿಕ ಕೆಂಪುಕೋಟೆಯಲ್ಲಿ ಈ ಬಾರಿ ಅಪರೂಪದ ಕ್ಷಣವೊಂದು ದಾಖಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ...

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನ ಪಾವತಿಗಾಗಿ ರಾಜ್ಯ ಸರ್ಕಾರ ₹170 ಕೋಟಿ ಬಿಡುಗಡೆ ಮಾಡಿದೆ ಎಂದು ಸಾರಿಗೆ...

ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು...

‘ಧೈರ್ಯವಿದ್ದರೆ ಆರ್‌ಎಸ್‌ಎಸ್‌ ನಿಷೇಧಿಸಿ’; ಡಿಕೆಶಿ, ಪ್ರಿಯಾಂಕ್‌ಗೆ ವಿಜಯೇಂದ್ರ ಸವಾಲು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧೈರ್ಯವಿದ್ದರೆ, ಸರ್ಕಾರದ ಅಧಿಕಾರವನ್ನು ಹಿಂಬಾಗಿಲಿನಿಂದ ಬಳಸುವ ಬದಲು ಬಹಿರಂಗವಾಗಿ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಲಿ...

ಸರ್ಕಾರಿ ಆಸ್ತಿ ಬಳಕೆ ನಿಯಂತ್ರಣ ಮಸೂದೆ; ‘ಆರ್‌ಎಸ್‌ಎಸ್‌ ಉಲ್ಲೇಖವೇ ಇಲ್ಲ’ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣ ಮಸೂದೆ, 2026ಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಆರೋಪಗಳನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಳ್ಳಿಹಾಕಿದ್ದಾರೆ....

ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

ಹನೂರು : ಮಾನಸ ಶಿಕ್ಷಣ ಸಂಸ್ಥೆಯು 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆ ಮತ್ತು ಮಾನಸ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು...

ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

ಮುಂಬೈ: ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರು ಆಸ್ಟ್ರೇಲಿಯಾದ ಲಾ ಟ್ರೋಬ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರ್ ಆಫ್ ಲೆಟರ್ಸ್ ಪದವಿ ಸ್ವೀಕರಿಸುವ ವೇಳೆ ಭಾವುಕರಾದರು. ಗೌರವ ಸ್ವೀಕರಿಸುವ...