Month: August 2026

2026ರಲ್ಲಿ 19 ಸಿಆರ್‌ಪಿಎಫ್ ಸಿಬ್ಬಂದಿ ಆತ್ಮಹತ್ಯೆ; ವರದಿ ಕೇಳಿದ ಎನ್‌ಎಚ್‌ಆರ್‌ಸಿ

ನವದೆಹಲಿ: 2026ರ ಜನವರಿಯಿಂದ ಮೇ 22ರವರೆಗೆ 19 ಸಿಆರ್‌ಪಿಎಫ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ಪರಿಗಣಿಸಿದ್ದು, ಕೇಂದ್ರ...

ಸ್ವಾತಂತ್ರ್ಯ ದಿನಾಚರಣೆಗೆ 100 ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ವಿಶೇಷ ಆಹ್ವಾನ

ನವದೆಹಲಿ: ಆಗಸ್ಟ್ 15ರಂದು ಕೆಂಪುಕೋಟೆಯಲ್ಲಿ ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ದೆಹಲಿ-ಎನ್‌ಸಿಆರ್‌ನ 100 ಪಿಎಂ ವಿಶ್ವಕರ್ಮ ಯೋಜನೆ ಫಲಾನುಭವಿಗಳನ್ನು ‘ವಿಶೇಷ ಅತಿಥಿಗಳು’ ಎಂದು ಆಹ್ವಾನಿಸಲಾಗಿದೆ....

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 1,057 ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗೆ ಶೌರ್ಯ, ಸೇವಾ ಪದಕ

ನವದೆಹಲಿ: 2026ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ, ಗೃಹರಕ್ಷಕ ದಳ, ನಾಗರಿಕ ರಕ್ಷಣಾ ಮತ್ತು ತಿದ್ದುಪಡಿ ಸೇವೆಗಳ ಒಟ್ಟು 1,057 ಸಿಬ್ಬಂದಿಗೆ ಶೌರ್ಯ ಹಾಗೂ...

ಕಾಂಗ್ರೆಸ್‌ಗೆ ಶಾಕ್: ಮಾಜಿ ಪಾಲಿಕೆ ಸದಸ್ಯರು ಸೇರಿ ಮೂವರು ಬಿಜೆಪಿ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ನಾರಾಯಣ್, ಸುರೇಶ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ....

ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

ಹನೂರು: ತಾಲ್ಲೂಕಿನಲ್ಲಿ ದಿನಾಂಕ 14.08.1992 ಮಿಣ್ಯ ದಾಳಿಯಲ್ಲಿ ವೀರಪ್ಪನ್ ನಿಂದ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಮಾಡಲಾಯಿತು. ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ರಾಮಾಪರ...

ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಕಾಂಗ್ರೆಸ್‌ ಸದಸ್ಯ ಸಲೀಂ ಅಹ್ಮದ್ ಶುಕ್ರವಾರ ಆಯ್ಕೆಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನ ಸಭಾಪತಿ ಆಯ್ಕೆ...

ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ...

ಕರೂರ್ ಕಾಲ್ತುಳಿತ: ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ...

ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

ಚಾಮರಾಜನಗರ : ಶ್ರಾವಣ ಮಾಸ ಪ್ರಾರಂಭವಾದ ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಮಹೋತ್ಸವವು ಭಕ್ತಿ,...

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್‌ಗೆ ಸ್ಥಳಾಂತರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್‌ನಿಂದ ಸಾಮಾನ್ಯ ಕೈದಿಗಳ ಸೆಲ್‌ಗೆ...

ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

ವಾಷಿಂಗ್ಟನ್: ಅಮೆರಿಕದಲ್ಲಿ ಹೆರಿಗೆಗಾಗಿ ಪ್ರಯಾಣಿಸುವ ‘ಜನನ ಪ್ರವಾಸೋದ್ಯಮ’ಕ್ಕೆ ಕಡಿವಾಣ ಹಾಕುವ ಹೊಸ ಕ್ರಮದ ಭಾಗವಾಗಿ 600ಕ್ಕೂ ಹೆಚ್ಚು ವಿದೇಶಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ...

ರೈಲ್‌ಒನ್‌ಗೆ ಭರ್ಜರಿ ಸ್ಪಂದನೆ; ದಿನಕ್ಕೆ 10 ಲಕ್ಷ ಟಿಕೆಟ್ ಬುಕಿಂಗ್

ನವದೆಹಲಿ: ಭಾರತೀಯ ರೈಲ್ವೆಯ ಡಿಜಿಟಲ್ ಸೇವೆಗಳಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರೈಲ್‌ಒನ್ ಅಪ್ಲಿಕೇಶನ್‌ ಈಗ 4.76 ಕೋಟಿ ಡೌನ್‌ಲೋಡ್‌ಗಳನ್ನು ದಾಟಿದೆ. 2026ರ ಆಗಸ್ಟ್ 2ರ ವೇಳೆಗೆ...

ಆಳ ಸಮುದ್ರ ಮೀನುಗಾರಿಕೆ; 9,650 ಉಚಿತ ಡಿಜಿಟಲ್ ಪಾಸ್ ವಿತರಣೆ, ಕರ್ನಾಟಕಕ್ಕೆ ಅತಿ ಹೆಚ್ಚು

ನವದೆಹಲಿ: ಭಾರತದ ವಿಶೇಷ ಆರ್ಥಿಕ ವಲಯದಲ್ಲಿ (EEZ) ಆಳ ಸಮುದ್ರ ಮೀನುಗಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 9,650 ಉಚಿತ ಡಿಜಿಟಲ್ ಪ್ರವೇಶ ಪಾಸ್‌ಗಳನ್ನು ವಿತರಿಸಿದೆ. ಈ...

ಹೆಬ್ಬಾಳ ಶಾರ್ಟ್ ಟನಲ್ ಯೋಜನೆಗೆ ತೇಜಸ್ವಿ ಸೂರ್ಯ ವಿರೋಧ; ವೈಜ್ಞಾನಿಕ ಅಧ್ಯಯನಕ್ಕೆ ಆಗ್ರಹ

ಬೆಂಗಳೂರು: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೆತ್ತಿಕೊಂಡಿರುವ ಹೆಬ್ಬಾಳ ಶಾರ್ಟ್ ಟನಲ್ ಯೋಜನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ...

ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಖ್ಯಾತ ನಟಿ ಶಕೀಲಾ ಅವರು ಇತ್ತೀಚೆಗೆ ಗಂಭೀರ ಕುತ್ತಿಗೆ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅತಿಯಾದ ಮೊಬೈಲ್ ಬಳಕೆ ಹಾಗೂ ತಪ್ಪಾದ ಭಂಗಿಯೇ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ...

ಕಾವೇರಿ ನೀರು ವಿವಾದ; ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ, ಹಲವೆಡೆ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಗುರುವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ...

ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗ, ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ವೈದ್ಯ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅವರಿಗೆ ಈ ಜವಾಬ್ದಾರಿ...

SIR ಪರಿಶೀಲನೆ ಬಳಿಕ 2.41 ಲಕ್ಷ ಮತದಾರರಿಗೆ ಅನುಕೂಲ; 1.08 ಕೋಟಿ ಹೆಸರುಗಳು ASDDO ಪಟ್ಟಿಯಲ್ಲಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮನೆ-ಮನೆ ಮತದಾರರ ಪರಿಶೀಲನೆಯ ಬಳಿಕ 2.41 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಗೈರುಹಾಜರಿ,...

ಇ-ಮೊಬಿಲಿಟಿಗೆ ಸರ್ಕಾರದ ಉತ್ತೇಜನ; 16.72 ಲಕ್ಷ EVಗಳಿಗೆ FAME-II ನೆರವು

ನವದೆಹಲಿ: ದೇಶದಲ್ಲಿ ವಿದ್ಯುತ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು, ಚಾರ್ಜಿಂಗ್ ಮೂಲಸೌಕರ್ಯ ಬಲಪಡಿಸುವುದು ಹಾಗೂ ದೇಶೀಯ ಉತ್ಪಾದನಾ ಸಾಮರ್ಥ್ಯ ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ...