Month: August 2026

ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

ಕೊಚ್ಚಿ: ಭಾರತೀಯ ನೌಕಾಪಡೆ ಮತ್ತು ಅಮೆರಿಕ ನೌಕಾಪಡೆಗಳು ಆಗಸ್ಟ್ 10ರಿಂದ 14ರವರೆಗೆ ಕೊಚ್ಚಿಯ ದಕ್ಷಿಣ ನೌಕಾ ಕಮಾಂಡ್‌ನಲ್ಲಿ ಐದು ದಿನಗಳ ಜಂಟಿ ಸ್ಫೋಟಕ ಶಸ್ತ್ರಾಸ್ತ್ರ ವಿಲೇವಾರಿ (EOD)...

‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

ನವದೆಹಲಿ: ದೇಶದಲ್ಲಿ ಸಹೋದರತ್ವ, ಸಾಮರಸ್ಯ ಮತ್ತು ಹಂಚಿಕೆಯ ಪರಂಪರೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಆರ್‌ಎಸ್‌ಎಸ್‌ಗೆ ಸಂಯೋಜಿತವಾಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಭಾನುವಾರ ರಾಜ್‌ಘಾಟ್‌ನಿಂದ ‘ಆವೋ ಜದೋನ್ ಸೆ...

ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

ನವದೆಹಲಿ: ಜಾರಿ ನಿರ್ದೇಶನಾಲಯ (ED) ನಿರ್ದೇಶಕ ರಾಹುಲ್ ನವೀನ್ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರ ಮತ್ತೊಂದು ವರ್ಷ ವಿಸ್ತರಿಸಿದೆ. ಆಗಸ್ಟ್ 13ರಿಂದ ಒಂದು ವರ್ಷದ ಅವಧಿಗೆ, ಅಂದರೆ...

ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

ಟೆಹ್ರಾನ್: ಹಾರ್ಮುಜ್ ಜಲಸಂಧಿ ಮತ್ತು ಪರ್ಷಿಯನ್ ಕೊಲ್ಲಿಯ ಭದ್ರತೆ ಹಾಗೂ ಸುಸ್ಥಿರ ಪ್ರಗತಿಗಾಗಿ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಸಮಿತಿ ಕಾರ್ಯತಂತ್ರದ ಕ್ರಿಯಾ...

ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ತಡವಾಗಿ ಚುರುಕುಗೊಂಡಿರುವ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ...

ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಸ್ಪಂದನಾ ಸೇವಾ ಸಮಿತಿ ವತಿಯಿಂದ ನಂದ್ರೊಳ್ಳಿ ಸೀತಾರಾಮಶೆಟ್ಟಿ ವಿರಚಿತ ಶ್ರೀ ರಾಘವೇಂದ್ರ ಮಹಿಮೆ ಯಕ್ಷಗಾನ ಕಾರ್ಯಕ್ರಮ ಗಮನಸೆಳೆಯಿತು. ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀಶಾನಂದ, ರಾಜೇಶ್...

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

ರಾಮನಗರ: ಕಾಂಗ್ರೆಸ್ ಸರ್ಕಾರದ ಉದ್ದೇಶಿತ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಮೂರು ದಿನಗಳ ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ರಾಮನಗರ ತಾಲ್ಲೂಕಿನ...

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

ಮಂಡ್ಯ: ಮಂಡ್ಯ ತಾಲ್ಲೂಕಿನ ಬಿ.ಹಟ್ನ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು....

ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

ಮಂಡ್ಯ: ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಅವರು ರೈತರ ಜಮೀನಿನಲ್ಲಿ ಸೊರಗಿರುವ ಹಲಸಂದೆ ಬೆಳೆಯನ್ನು ಪರಿಶೀಲಿಸಿದರು....

ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

ನವದೆಹಲಿ: ಐತಿಹಾಸಿಕ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಳುವಳಿಯ ಹೋರಾಟಗಾರರು ಪ್ರದರ್ಶಿಸಿದ ಧೈರ್ಯ,...

ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

ರಿಯೊ ಡಿ ಜನೈರೊ: ಬ್ರೆಜಿಲ್‌ನ ರಿಯೊ ಡಿ ಜನೈರೊ ನಗರದ ಅರಣ್ಯ ಪ್ರದೇಶದಲ್ಲಿ ಶನಿವಾರ ಹೆಲಿಕಾಪ್ಟರ್ ಪತನಗೊಂಡು ನಾಲ್ವರು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ....

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

ನವದೆಹಲಿ: 80ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಹಲವು ರಾಜ್ಯಗಳಲ್ಲಿ ‘ತಿರಂಗ ಯಾತ್ರೆ’ಗೆ ಚಾಲನೆ ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹುತಾತ್ಮರ...

ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

ಬಾರಾಮತಿ: ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ತರಬೇತಿ ವಿಮಾನ ಭಾನುವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನಕ್ಕೆ...

35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

ಶ್ರೀಪೆರಂಬುದೂರು/ನವದೆಹಲಿ: ರಾಷ್ಟ್ರೀಯ ಏಕತೆ, ಕೋಮು ಸಾಮರಸ್ಯ, ಜಾತ್ಯತೀತತೆ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ 35ನೇ ಆವೃತ್ತಿಗೆ ಆಗಸ್ಟ್ 9ರಂದು...

ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

ಬೆಂಗಳೂರು: ಮುಖ್ಯಮಂತ್ರಿ ಬದಲಾಗಿ ಸಂಪುಟ ಪುನಾರಚನೆಯಾಗುತ್ತಿದ್ದಂತೆಯೇ ವಿಧಾನ ಪರಿಷತ್ತಿನ ಚಿತ್ರಣವೂ ಬದಲಾಗಿದೆ. ಇದೀಗ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಸಂಪೂರ್ಣ ಬಹುಮತವನ್ನು ಹೊಂದಿದೆ. ಈ ಸನ್ನಿವೇಶವನ್ನೇ ಮುಂದಿಟ್ಟು...

ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10...

ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

ಗಾಂಧಿನಗರ: ಗುಜರಾತ್‌ನಲ್ಲಿ ಚಂಡಿಪುರ ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ಜೂನ್ 30ರಿಂದ ಆಗಸ್ಟ್ 8ರವರೆಗೆ 217 ಶಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಯಲ್ಲಿ ಸೋಂಕು...

‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೈಸ್...

ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ

ಹಾಸನ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್​​​​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಅನೇಕರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬಹುತೇಕ...

E20 ಪೆಟ್ರೋಲ್ ಸುರಕ್ಷಿತ; 500 ppm ಕ್ಲೋರೈಡ್ ಆರೋಪ ತಳ್ಳಿಹಾಕಿದ ತೈಲ ಕಂಪನಿಗಳು

ನವದೆಹಲಿ: E20 ಪೆಟ್ರೋಲ್‌ನಲ್ಲಿ ಹೆಚ್ಚಿನ ಪ್ರಮಾಣದ ಕ್ಲೋರೈಡ್ ಮತ್ತು ತೇವಾಂಶ ಮಾಲಿನ್ಯವಿದೆ ಎಂಬ ಆರೋಪಗಳನ್ನು ತೈಲ ಮಾರುಕಟ್ಟೆ ಕಂಪನಿಗಳು (OMC) ತಳ್ಳಿಹಾಕಿವೆ. ದೇಶಾದ್ಯಂತ ನಡೆಸಿದ ವ್ಯಾಪಕ ಪರೀಕ್ಷೆಗಳಲ್ಲಿ...

You may have missed