Month: August 2026

ನಾಗೇಂದ್ರ ರಾಜೀನಾಮೆ ಸಾಕಾಗಲ್ಲ; ನ್ಯಾಯ ಇನ್ನಷ್ಟೇ ಸಿಗಬೇಕಿದೆ: ಬಿಜೆಪಿ

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರ ರಾಜೀನಾಮೆ ಸಾಕಾಗುವುದಿಲ್ಲ. ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ...

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

ಲಕ್ನೋ: ಉತ್ತರ ಪ್ರದೇಶದ 2013ರ ಬ್ಯಾಚ್‌ನ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು 13 ವರ್ಷಗಳ ಸಾರ್ವಜನಿಕ ಸೇವೆಗೆ ವಿದಾಯ ಹೇಳಿದ್ದಾರೆ. ಪ್ರಸ್ತುತ ಕಂದಾಯ ಇಲಾಖೆಯಲ್ಲಿ ವಿಶೇಷ...

ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

ಬೆಂಗಳೂರು: ಪೊಲೀಸ್ ಸಮವಸ್ತ್ರ ಎಂದರೆ ಕಠಿಣತೆ, ಶಿಸ್ತು ಮತ್ತು ಅಧಿಕಾರದ ಪ್ರತೀಕ ಎಂಬ ಸಾಮಾನ್ಯ ಕಲ್ಪನೆಯ ನಡುವೆ, ಅದೇ ಸಮವಸ್ತ್ರದೊಳಗೆ ಆಳವಾದ ಮಾನವೀಯ ಹೃದಯವೊಂದನ್ನು ಕಾಪಾಡಿಕೊಂಡು ಸೇವೆ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು...

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 680ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ 2,498 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ...

‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

ನ್ಯೂಯಾರ್ಕ್: ರಾಜಕೀಯವು ಸ್ವಹಿತಾಸಕ್ತಿಯ ಆಟವಾಗಿ ಮಾರ್ಪಟ್ಟಿದ್ದು, ಶಾಶ್ವತ ಸಾಮಾಜಿಕ ಬದಲಾವಣೆ ರಾಜಕೀಯದಿಂದಲ್ಲ, ಸಮಾಜದಿಂದಲೇ ಆರಂಭವಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ....

‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

ನ್ಯೂಯಾರ್ಕ್: ಧಾರ್ಮಿಕ ಹಾಗೂ ಸಾಮಾಜಿಕ ವಿಭಜನೆಗಳನ್ನು ನಿವಾರಿಸಲು ಜ್ಞಾನ ಮಾತ್ರ ಸಾಕಾಗುವುದಿಲ್ಲ. ಸೇವೆ, ಪ್ರೀತಿ ಮತ್ತು ಗೌರವವನ್ನು ದೈನಂದಿನ ಬದುಕಿನ ಭಾಗವಾಗಿಸುವ ನಿರಂತರ ಅಭ್ಯಾಸ ಅಗತ್ಯ ಎಂದು...

‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

ನ್ಯೂಯಾರ್ಕ್: ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾರಾದರೂ ಹಿಂದೂ ಭಾವಿಸಿದರೆ, ಅವರು ಹಿಂದೂಗಳಾಗಿ ಉಳಿಯುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ....

ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

ಮೈಸೂರು: ನಗರದ ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಿರಿಯ ಪೀಠಾಧಿಪತಿಗಳಾದ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರ 23ನೇ ಚಾತುರ್ಮಾಸ್ಯ ವೈಭವದಿಂದ ನಡೆಯುತ್ತಿದೆ....

ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

(ವರದಿ: ಮಹದೇವಸ್ವಾಮಿ ಜಿ. ಗೌಡ) ಚಾಮರಾಜನಗರ: ಪುಟಾಣಿ ಮಕ್ಕಳ ಹೆಜ್ಜೆ, ಅಜ್ಜಿಯರ ನಗು ಹಾಗೂ ಬಾಂಧವ್ಯದ ಸಂಭ್ರಮಕ್ಕೆ ಹನೂರಿನ ಕ್ರಿಸ್ತರಾಜ ಶಾಲೆ ಸಾಕ್ಷಿಯಾಯಿತು. ಶಾಲೆಯಲ್ಲಿ ಶನಿವಾರ ಎಲ್‌ಕೆಜಿ...

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

ಕಾರವಾರ: ವಾಹನ ಚಲಿಸಲು ಇಂಧನ ಹಾಗೂ ನಿಯಂತ್ರಣ ಶಕ್ತಿ ಅಗತ್ಯವಿರುವಂತೆ, ದೇಹವೆಂಬ ವಾಹನ ಚಲಿಸಲು ಮನಸ್ಸು ಮತ್ತು ಓಜಸ್ಸು ಎಂಬ ಶಕ್ತಿಗಳು ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ...

ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

ಬೆಂಗಳೂರು: ನೆದರ್ಲ್ಯಾಂಡ್‌ನ ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಲಿಯನಾರ್ಡೋ ಬ್ರಾಂಟ್ ಅವರು ಇಂದು ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಶ್ರೀ ಸಲೀಂ ಅಹ್ಮದ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ...

‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

ಕಾರವಾರ: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರವಚನ ಅನುಗ್ರಹಿಸಿದರು. ಆಹಾರವು...

ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಕ್ರೇಜಿಸ್ಟಾರ್’ ವಿ. ರವಿಚಂದ್ರನ್ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಸಾಂಸ್ಕೃತಿಕ...

 ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್‌ಗೆ ನಾಲ್ಕು ದಿನಗಳ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಕಾರ್ಯತಂತ್ರದ ಸಹಕಾರ, ಪ್ರಾದೇಶಿಕ...

ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ ಹಾಗೂ ರಕ್ಷಾಬಂಧನವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಶ್ರೀ ಶ್ರೀ ಶ್ರೀ...

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಅಕ್ರಮಗಳ ಆರೋಪದಿಂದ ರಾಜ್ಯ ಸರ್ಕಾರಕ್ಕೆ ಎದುರಾಗಿರುವ ಮುಜುಗರವನ್ನು ತಪ್ಪಿಸಲು ಕರ್ನಾಟಕದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿತ್ತು ಎಂದು...

ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಮೌಲ್ಯಮಾಪನ ನಡೆಸಿದ ಬಳಿಕ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದೊಳಗೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಕೋರಿ ಜ್ಞಾಪಕ...

ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಕೈಗೆತ್ತಿಕೊಂಡಿರುವ ಮೋಡ ಬಿತ್ತನೆ ಕಾರ್ಯಕ್ರಮದ ಸುಗಮ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಎರಡು...

‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿರುವುದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಫಲವೂ ಅಲ್ಲ. ಇದು ದಲಿತ ಸಮುದಾಯದ ನಾಯಕರ ವಿರುದ್ಧ...