Month: August 2026

ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

ಹೈದರಾಬಾದ್: ನಟ ನಾಗಾರ್ಜುನ ಅಕ್ಕಿನೇನಿ ಅವರ ವೃತ್ತಿಜೀವನದ 100ನೇ ಚಿತ್ರಕ್ಕೆ ‘ಕಿಂಗ್ 100’ ಎಂದು ಶೀರ್ಷಿಕೆ ಇಡಲಾಗಿದೆ. ಆರ್.ಎ. ಕಾರ್ತಿಕ್ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 24ರಂದು...

UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 2026ರ UGC-NET ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, 84 ವಿಷಯಗಳ ಸ್ಕೋರ್‌ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿದ್ದ 6 ಲಕ್ಷಕ್ಕೂ...

ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

ನವದೆಹಲಿ: ಭಾರತದಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಗಮನಾರ್ಹ ಫಲಿತಾಂಶ ನೀಡಿದ್ದು, 2015ರಿಂದ 2025ರ ಅವಧಿಯಲ್ಲಿ ಮಲೇರಿಯಾ ಪ್ರಕರಣಗಳು ಮತ್ತು ಸಾವುಗಳಲ್ಲಿ ಸುಮಾರು ಶೇ.80ರಷ್ಟು ಇಳಿಕೆಯಾಗಿದೆ. 2030ರ...

NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬದಲಾಗುತ್ತಿರುವ ಅಪರಾಧ ಮತ್ತು ಭದ್ರತಾ ಸವಾಲುಗಳನ್ನು ಎದುರಿಸಲು ಕರ್ನಾಟಕ ಪೊಲೀಸ್ ಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಭದ್ರತಾ ಪಡೆ (NSG) ಸಹಯೋಗದಲ್ಲಿ ವಿಶೇಷ...

ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

ನವದೆಹಲಿ: ದೇಶದಲ್ಲಿ ಸಕ್ಕರೆಯ ಕೊರತೆಯಿಲ್ಲ ಎಂದು ಗ್ರಾಹಕರಿಗೆ ಭರವಸೆ ನೀಡಿರುವ ಕೇಂದ್ರ ಸರ್ಕಾರ, ಇತ್ತೀಚಿನ ದಿನಗಳಲ್ಲಿ ಸಗಟು ಸಕ್ಕರೆ ಬೆಲೆಗಳು ಸುಮಾರು ಶೇ.20ರಷ್ಟು ಇಳಿಕೆಯಾಗಿದ್ದು, ಚಿಲ್ಲರೆ ಬೆಲೆಗಳೂ...

ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

ನವದೆಹಲಿ: ಕೇಂದ್ರ ಸರ್ಕಾರದ ‘ಸಂಚಾರ್ ಸಾಥಿ’ ಉಪಕ್ರಮದ ಮೂಲಕ ದೇಶಾದ್ಯಂತ ಒಂದೇ ತಿಂಗಳಲ್ಲಿ 75,000ಕ್ಕೂ ಹೆಚ್ಚು ಕಳೆದುಹೋದ ಹಾಗೂ ಕಳುವಾದ ಮೊಬೈಲ್‌ಗಳನ್ನು ಮರುಪಡೆಯಲಾಗಿದೆ ಎಂದು ಕೇಂದ್ರ ಸಂವಹನ...

ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

ಬೆಂಗಳೂರು: ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಕುರಿತು ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದು, ಯಶ್ ಅವರ ವಿಭಿನ್ನ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣ...

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ...

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಸಚಿವ ಸ್ಥಾನಕ್ಕೆ...

ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

ಬೆಂಗಳೂರು: ಆರೋಗ್ಯ ಮಾತೆಯ ಪುಣ್ಯಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಶಿವಾಜಿನಗರದ ಸಂತ ಮರಿಯ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ನೋವೇನಾ ಹಾಗೂ ಹಬ್ಬದ ಆಚರಣೆಗಳು ಆಗಸ್ಟ್ 29ರಿಂದ ಸೆಪ್ಟೆಂಬರ್ 8ರವರೆಗೆ ನಡೆಯಲಿವೆ....

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥೆ ಬಿಲಾಂಗಿಂಗ್: ಎ ಜರ್ನಿ ಆಫ್ ಲವ್ ಪ್ರಕಟಣೆಯಿಂದ ಪೆಂಗ್ವಿನ್ ಇಂಡಿಯಾ ಹಿಂದೆ ಸರಿದಿದೆ. ನವೆಂಬರ್ 10ರಂದು...

ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಸಹಸ್ರಾರು ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ...

ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳು ವೈಯಕ್ತಿಕ ದ್ವೇಷದ ರಾಜಕಾರಣದ ಮುಂದುವರಿದ ಭಾಗ ಎಂದು ಕೆಪಿಸಿಸಿ ಮಾಧ್ಯಮ...

ಪರಿಶೀಲನೆ ಬಳಿಕ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ: ರಘುಮೂರ್ತಿ

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಅಗತ್ಯ ಮಾನದಂಡಗಳ ಆಧಾರದ ಮೇಲೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ...

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

ಭೋಪಾಲ್: ಸೈಬರ್ ಕ್ರೈಂ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ...

ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

ಬೆಂಗಳೂರು: ಬ್ಯಾಂಕ್‌ಗೆ ಸಂಬಂಧಿಸಿದ ಕೆಲಸಗಳಿದ್ದರೆ ಗ್ರಾಹಕರು ಸೆಪ್ಟೆಂಬರ್ ತಿಂಗಳ ರಜಾ ದಿನಗಳನ್ನು ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೇ ಕಾರ್ಯ ಪೂರ್ಣಗೊಳಿಸಿಕೊಳ್ಳುವುದು ಒಳಿತು. ಹಬ್ಬಗಳು, ಪ್ರಾದೇಶಿಕ ರಜೆಗಳು ಹಾಗೂ ವಾರದ ರಜೆಗಳು...

‘ಟಾಕ್ಸಿಕ್’ ಚಿತ್ರದ ಹಿಂಸಾಚಾರ, ಮಹಿಳಾ ವಿರೋಧಿ ಧೋರಣೆ ಬಗ್ಗೆ ಅಣ್ಣಾಮಲೈ ಕಿಡಿ

ಬೆಂಗಳೂರು: ವಿ ದಿ ಲೀಡರ್ಸ್‌ ಸಂಸ್ಥಾಪಕ ಕೆ. ಅಣ್ಣಾಮಲೈ ಅವರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಪ್ಯಾನ್-ಇಂಡಿಯಾ ಚಿತ್ರಗಳಲ್ಲಿ ಅತಿಯಾದ...

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಧಾರವಾಡ : ಕಳೆದ ಆರು ವರ್ಷಗಳಿಂದ ಸ್ವಜಿಲ್ಲೆ ಧಾರವಾಡದಿಂದ ದೂರವಿದ್ದ ಶಾಸಕ ವಿನಯ್ ಕುಲಕರ್ಣಿ ಅವರು ನ್ಯಾಯಾಲಯದ ಅನುಮತಿ ಬಳಿಕ ಮಂಗಳವಾರ ಧಾರವಾಡಕ್ಕೆ ಆಗಮಿಸಿದರು. ಪತ್ನಿ ಹಾಗೂ...

ಬೆಂಗಳೂರಿನ ನವರಂಗ್ ವೃತ್ತ–ರಾಜಾಜಿನಗರ ಪ್ರವೇಶದ್ವಾರ ವೈಟ್‌ಟಾಪಿಂಗ್ ರಸ್ತೆ ಲೋಕಾರ್ಪಣೆ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶದ್ವಾರದವರೆಗೆ ನಿರ್ಮಿಸಿರುವ 1.8 ಕಿ.ಮೀ. ಉದ್ದದ ವೈಟ್‌ಟಾಪಿಂಗ್ ರಸ್ತೆಯನ್ನು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್...

ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

ಕಠ್ಮಂಡು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ 392ಕ್ಕೆ ಏರಿಕೆಯಾಗಿದೆ. 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 290 ಮಂದಿ...

You may have missed