Month: September 2026

ಸುರಂಗ ರಸ್ತೆ ಬೆಂಗಳೂರಿನ ಸಮಸ್ಯೆಗೆ ಪರಿಹಾರವಲ್ಲ: ಕಾಂಗ್ರೆಸ್ ನಾಯಕರ ದುರಾಸೆಯ ಯೋಜನೆ ಜಾರಿಗೊಳಿಸಲು ಕನ್ನಡಿಗರು ಬಿಡಲ್ಲ: ಸಿ.ಟಿ. ರವಿ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಬಿಜೆಪಿ ಶಾಸಕ ಸಿ.ಟಿ. ರವಿ ಟೀಕಿಸಿದ್ದಾರೆ. ಸುರಂಗ ರಸ್ತೆ ಬೆಂಗಳೂರಿನ ವಾಸ್ತವ ಸಮಸ್ಯೆಗಳಿಗೆ ಪರಿಹಾರವಲ್ಲ. ಸಾರ್ವಜನಿಕ...

ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

ಮುಂಬೈ: ಆರೋಷಿ ಬಜಾಜ್, ಪಿಯೂಷ್ ಖಾಟಿ, ಬಿಯಾಂಕಾ ಅರೋರಾ ಹಾಗೂ ಅಂಶ್ ದುಗ್ಗಲ್ ಅಭಿನಯದ ಯುವಜನರನ್ನು ಕೇಂದ್ರವಾಗಿಟ್ಟುಕೊಂಡ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಡೋಂಟ್ ಬಿ ಶೈ’ ಚಿತ್ರದ ಟ್ರೈಲರ್...

ಕೇಂದ್ರವೇ 5 ಕೆಜಿ ಅಕ್ಕಿ ನೀಡುತ್ತಿದೆ, ರಾಜ್ಯ ಸರ್ಕಾರವಲ್ಲ: ಪ್ರಹ್ಲಾದ ಜೋಶಿ

ಬಳ್ಳಾರಿ: ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ ಅಕ್ಕಿ ನೀಡುತ್ತಿದೆ...

‘ಬಿಜೆಪಿ ತಂದೆ–ಮಕ್ಕಳ ಪಕ್ಷವಾಗುತ್ತಿದೆ; ಕೆಲಸ ಮಾಡುವ ಕಾರ್ಯಕರ್ತರಿಗೆ ಬೆಲೆಯಿಲ್ಲ’: ಕಮಲ ತೊರೆದ ನರೇಂದ್ರಬಾಬು

ಬೆಂಗಳೂರು: ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ರಾಜಾಜಿನಗರ–ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳ ಮಾಜಿ ಶಾಸಕ ನೆ.ಲ. ನರೇಂದ್ರಬಾಬು ಅವರು...

ಸಚಿವ ಜಾರಕಿಹೊಳಿ ನಿವಾಸದಲ್ಲಿ ED ಶೋಧ: ವಿದೇಶಿ ಹೂಡಿಕೆ, ಎರಡು ಟ್ರಂಕ್‌ ಹಣದ ಆರೋಪಕ್ಕೆ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧದ ಬೆನ್ನಲ್ಲೇ ಹರಿದಾಡುತ್ತಿರುವ ₹750 ಕೋಟಿ...

ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನು ಶುಕ್ರವಾರ ಭೇಟಿಯಾಗಿ ಜಾಗತಿಕ...

HPV ಲಸಿಕೆ: ಭಾರತದಲ್ಲಿ 80 ಲಕ್ಷಕ್ಕೂ ಹೆಚ್ಚು ಡೋಸ್ ವಿತರಣೆ; ಕರ್ನಾಟಕದಲ್ಲಿ 85%

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ರಾಷ್ಟ್ರೀಯ ಎಚ್‌ಪಿವಿ (HPV) ಲಸಿಕಾ ಅಭಿಯಾನ ಮಹತ್ವದ ಹಂತ ತಲುಪಿದೆ. ಫೆಬ್ರವರಿಯಲ್ಲಿ ಅಭಿಯಾನ ಆರಂಭವಾದ ಬಳಿಕ...

ಅ.1ರಿಂದ ‘ಬ್ಯಾಂಕರ್ಸ್ ಬುಕ್ಸ್ ಎವಿಡೆನ್ಸ್ ಆಕ್ಟ್ 2026’ ಜಾರಿ; ಡಿಜಿಟಲ್ ಬ್ಯಾಂಕಿಂಗ್ ದಾಖಲೆಗಳಿಗೂ ಕಾನೂನು ಮಾನ್ಯತೆ

ನವದೆಹಲಿ: ಬ್ಯಾಂಕಿಂಗ್ ದಾಖಲೆಗಳನ್ನು ನ್ಯಾಯಾಲಯದ ಕಲಾಪಗಳಲ್ಲಿ ಸಾಕ್ಷ್ಯವಾಗಿ ಬಳಸುವ ನಿಯಮಗಳನ್ನು ಆಧುನೀಕರಿಸುವ ‘ಬ್ಯಾಂಕರ್ಸ್ ಬುಕ್ಸ್ ಎವಿಡೆನ್ಸ್ ಆಕ್ಟ್ 2026’ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಈ ಮೂಲಕ...

ಕಾವೇರಿ ನೀರು: ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಮೇಲ್ಮನವಿ; ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಚಲುವರಾಯಸ್ವಾಮಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಜಲ ಸಂಪನ್ಮೂಲ...

ಬುಡಕಟ್ಟು, ಅಲೆಮಾರಿ ಸಮುದಾಯಗಳು ಕೀಳರಿಮೆ ತೊರೆದು ಸ್ವಾಭಿಮಾನದಿಂದ ಬದುಕಬೇಕು: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಬುಡಕಟ್ಟು, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳು ಕೀಳರಿಮೆ ತೊರೆದು ಸ್ವಾಭಿಮಾನದಿಂದ ಬದುಕಬೇಕು. ತಮ್ಮ ಕಲೆ, ಸಂಸ್ಕೃತಿ ಹಾಗೂ ಪ್ರತಿಭೆಯ ಬಗ್ಗೆ ಹೆಮ್ಮೆ ಹೊಂದಿ, ಅದನ್ನು...

ಅರಣ್ಯ ಹಕ್ಕು ಕಾಯ್ದೆ: ಬಾಕಿ ಹಕ್ಕು ಕೋರಿಕೆ ಶೀಘ್ರ ಇತ್ಯರ್ಥಕ್ಕೆ ಕೇಂದ್ರ ಸೂಚನೆ

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ (FRA), 2006ರ ಅನುಷ್ಠಾನವನ್ನು ತ್ವರಿತಗೊಳಿಸಿ, ಬಾಕಿ ಇರುವ ಹಕ್ಕು ಕೋರಿಕೆಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಐದು...

‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

ನವದೆಹಲಿ: ರಾಯಲ್ ಮಲೇಷ್ಯಾ ನೌಕಾಪಡೆಯೊಂದಿಗೆ ನಡೆಯಲಿರುವ ದ್ವಿಪಕ್ಷೀಯ ಕಡಲ ವ್ಯಾಯಾಮ ‘ಸಮುದ್ರ ಲಕ್ಷ್ಮಣ’ದ 4ನೇ ಆವೃತ್ತಿಯಲ್ಲಿ ಭಾಗವಹಿಸಲು ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್‌ ಮೈಸೂರು ಸೆಪ್ಟೆಂಬರ್‌ 9ರಂದು...

ಐಎನ್‌ಎಸ್‌ ಸುದರ್ಶಿನಿ ಇಟಲಿಯ ಲಿವೊರ್ನೊ ತಲುಪಿದ್ದು; ಭಾರತ–ಇಟಲಿ ನೌಕಾ ಬಾಂಧವ್ಯಕ್ಕೆ ಬಲ

ನವದೆಹಲಿ: ಸೆಪ್ಟೆಂಬರ್ 10: ಭಾರತೀಯ ನೌಕಾಪಡೆಯ ನೌಕಾ ತರಬೇತಿ ಹಡಗು ಐಎನ್‌ಎಸ್‌ ಸುದರ್ಶಿನಿ ಸೆಪ್ಟೆಂಬರ್ 9ರಂದು ಇಟಲಿಯ ಲಿವೊರ್ನೊ ಬಂದರು ತಲುಪಿದೆ. ‘ಲೋಕಾಯಣ 2026’ ಸಾಗರದಾಚೆಯ ದಂಡಯಾತ್ರೆಯ...

ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

ನಟ ನಾಗ ಚೈತನ್ಯ ಅಭಿನಯದ ಬಹುನಿರೀಕ್ಷಿತ ಪೌರಾಣಿಕ ಥ್ರಿಲ್ಲರ್ ‘ವೃಷಕರ್ಮ’ ಡಿಸೆಂಬರ್ 4, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕಾರ್ತಿಕ್ ದಂಡು ನಿರ್ದೇಶನದ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ...

ವಿವಿಧ ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿಗೆ UPSCಯಿಂದ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕೇಂದ್ರ ಲೋಕಸೇವಾ ಆಯೋಗ (UPSC) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನೇಮಕಾತಿಗೆ ಸಂಬಂಧಿಸಿದ ವಿವರವಾದ...

ಮಾದಕವಸ್ತುಗಳ ವಿರುದ್ಧ ಸಮರ; ಪ್ರತಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವಸ್ಥ ಹಾಗೂ ಭಯಮುಕ್ತ ಸಮಾಜ ನಿರ್ಮಾಣಕ್ಕೆ ರಾಜ್ಯದ ಗೃಹ ಇಲಾಖೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಮಾದಕವಸ್ತುಗಳ ಪಿಡುಗಿನ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು...

ಶೋಷಿತರು, ಕಲ್ಯಾಣ ಕರ್ನಾಟಕದ ಹಕ್ಕಿಗಾಗಿ ನಡೆದ ‘ಬಳ್ಳಾರಿ ಚಲೋ’: ಸಿ.ಟಿ. ರವಿ

ಬಳ್ಳಾರಿ: ಶೋಷಿತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಕಲ್ಯಾಣ ಕರ್ನಾಟಕದ ಹಕ್ಕುಗಳಿಗಾಗಿ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಐತಿಹಾಸಿಕ ಹೋರಾಟವಾಗಿ ಯಶಸ್ವಿಯಾಗಿದೆ ಎಂದು ಬಿಜೆಪಿ ಮುಖಂಡ...

2037ರೊಳಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಆರ್ಥಿಕತೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ರೂಪಿಸುವುದು ಸರ್ಕಾರದ ‘ಮಹಾಸಂಕಲ್ಪ’ವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 100...

ಮಲೇಷ್ಯಾ, ಟಿಮೋರ್-ಲೆಸ್ಟೆ, ಮ್ಯಾನ್ಮಾರ್ ಜತೆ ಕೃಷಿ ಸಹಕಾರ ವಿಸ್ತರಣೆಗೆ ಭಾರತ ಒತ್ತು

ನವದೆಹಲಿ: ಸಂಶೋಧನೆ, ತಂತ್ರಜ್ಞಾನ, ಕೃಷಿ ವ್ಯಾಪಾರ, ಆಹಾರ ಭದ್ರತೆ ಹಾಗೂ ಸಾಮರ್ಥ್ಯ ವೃದ್ಧಿಗೆ ಆದ್ಯತೆ ನೀಡಿ ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಮ್ಯಾನ್ಮಾರ್ ಜತೆ ಕೃಷಿ ಸಹಕಾರವನ್ನು ಮತ್ತಷ್ಟು...

ಬಾಹ್ಯಾಕಾಶದಲ್ಲಿ ಘರ್ಷಣೆಗಿಂತ ಸಹಕಾರ ಮುಖ್ಯ: ಪ್ರಧಾನಿ ಮೋದಿ

ನವದೆಹಲಿ: ಬಾಹ್ಯಾಕಾಶವು ಸುರಕ್ಷಿತ, ಶಾಂತಿಯುತ ಮತ್ತು ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರಗಳು ಹೆಚ್ಚಿನ ಅಂತರರಾಷ್ಟ್ರೀಯ ಸಹಕಾರಕ್ಕೆ ಮುಂದಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ...