Month: September 2026

ಐಫೆಲ್ ಟವರ್ ಸಿಬ್ಬಂದಿ ಮುಷ್ಕರ ಅಂತ್ಯ; ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ

ಪ್ಯಾರಿಸ್: ವಿಶ್ವಪ್ರಸಿದ್ಧ ಐಫೆಲ್ ಟವರ್‌ನಲ್ಲಿ ಸಿಬ್ಬಂದಿ ನಡೆಸುತ್ತಿದ್ದ ದಿಢೀರ್ ಮುಷ್ಕರ ಅಂತ್ಯಗೊಂಡಿದೆ. ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿದ್ದರು....

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೂ SIR ನೋಟಿಸ್; ತಪ್ಪು ಅರಿತು ಕ್ಷಮೆಯಾಚಿಸಿದ ಚುನಾವಣಾ ಆಯೋಗ

ಮಂಗಳೂರು: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತ, ಮಂಗಳೂರಿನ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗದ ಎಸ್‌ಐಆರ್‌ ನೋಟಿಸ್ ಜಾರಿಯಾಗಿದ್ದು, ಕೆಲವೇ...

ಗ್ರಾಮೀಣ LPG ಗ್ರಾಹಕರಿಗೆ ಗುಡ್ ನ್ಯೂಸ್: 45 ದಿನಗಳ ಗಡುವು 25 ದಿನಕ್ಕೆ ಇಳಿಕೆ

ನವದೆಹಲಿ: ಗ್ರಾಮೀಣ ಪ್ರದೇಶದ ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಮೀಣ ಭಾಗದಲ್ಲೂ ಕೇವಲ 25 ದಿನಗಳ ಅಂತರದಲ್ಲಿ ಮತ್ತೊಂದು ಅಡುಗೆ ಅನಿಲ...

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

ಬೆಂಗಳೂರು, ಸೆಪ್ಟೆಂಬರ್ 7: ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ರೈತರಿಗೆ ಅದರ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು...

ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

ಬೆಂಗಳೂರು: ಕೋರಮಂಗಲದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಿರುವ ‘ಘನತ್ಯಾಜ್ಯ ಕಲಿಕಾ ಕೇಂದ್ರ’ ಹಾಗೂ ಬೆಂಗಳೂರಿನ ಪ್ರಥಮ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಅನ್ನು ಲೋಕಾರ್ಪಣೆಗೊಳಿಸಲಾಗಿದೆ. ವಸ್ತ್ರ...

ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

ಬೆಂಗಳೂರು: ಬಿಗ್ ಬಾಸ್ ಕನ್ನಡ ವಿಜೇತ ಹಾಗೂ ನಟ ಶೈನ್ ಶೆಟ್ಟಿ ಇದೀಗ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಸುಮಂತ್ ಭಟ್ ನಿರ್ದೇಶನದ...

ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ನಡುವಿನ ಕಾನೂನು ಸಮರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ತಿರುವು...

ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಗೈರಾಗಿರುವ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ‘ಅಹಿಂದ ಯಾರ ಆಸ್ತಿಯೂ ಅಲ್ಲ. ಯಾರು ಬೇಕಾದರೂ ಅಹಿಂದ ಸಮಾವೇಶ...

ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಸೆಪ್ಟೆಂಬರ್ 1ರಂದು ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆಗೆ ರಾಜ್ಯದಾದ್ಯಂತ ಉತ್ತಮ ಸಾರ್ವಜನಿಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ....

ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಇದು ಜನರ ಸ್ವಯಂಪ್ರೇರಿತ ಭಾಗವಹಿಸುವಿಕೆಯಿಂದ ನಡೆಯುತ್ತಿರುವ ಯಾತ್ರೆಯಲ್ಲ, ಬದಲಾಗಿ ‘ಹಣ ನೀಡಿ...

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

ಟೆಹ್ರಾನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ತನ್ನ ಸೇನಾ ದಾಳಿ ಮತ್ತು ಬೆದರಿಕೆಗಳನ್ನು ನಿಲ್ಲಿಸದಿದ್ದರೆ ಜಲಸಂಧಿಯನ್ನು ಸಂಪೂರ್ಣವಾಗಿ...

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

ಚೆನ್ನೈ: ಮಹಿಳೆಯರ ವಿರುದ್ಧ ನಿಂದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ...

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬರ ತಾಲೂಕುಗಳ ಘೋಷಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

ನವದೆಹಲಿ: ಪ್ಯಾರಿಸ್‌ನಲ್ಲಿರುವ ಭವ್ಯ ಸ್ವಾಮಿನಾರಾಯಣ ಹಿಂದೂ ದೇವಾಲಯವು ಭಾರತ-ಫ್ರಾನ್ಸ್ ನಡುವಿನ ಸಾಂಸ್ಕೃತಿಕ ಸಂಬಂಧಕ್ಕೆ ಹೊಸ ಅಧ್ಯಾಯ ತೆರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರ ದೇವಾಲಯದ...

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಬರ ತಾಲೂಕುಗಳ ಘೋಷಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಟೀಕಿಸಿದೆ. ಈ ಕುರಿತು...

ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

ಲಂಡನ್: ಜನರನ್ನು ವಿಭಜಿಸುವ ಭಿನ್ನಾಭಿಪ್ರಾಯಗಳಿಗಿಂತ ಎಲ್ಲರನ್ನು ಒಗ್ಗೂಡಿಸುವ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಲಂಡನ್‌ನಲ್ಲಿ ನಡೆದ ‘ಏಕತೆಯ...

2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

ಪಣಜಿ: 2029ರ ಜುಲೈ ವೇಳೆಗೆ ಭಾರತವನ್ನು ‘ಮಾದಕವಸ್ತು ಮುಕ್ತ’ ದೇಶವನ್ನಾಗಿ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ....

ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಚಾಲನೆ ಸಿಕ್ಕಿದ್ದು, ಈ ಬಾರಿ ಬರೋಬ್ಬರಿ 16 ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ, ಸಿನಿಮಾ, ಸೋಷಿಯಲ್...

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ನವದೆಹಲಿ: ದೆಹಲಿಯ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈವರೆಗೆ 9 ಮಂದಿಯನ್ನು ರಕ್ಷಿಸಲಾಗಿದ್ದು,...

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ್‌ನಿಂದ ಸುಮಾರು...

You may have missed