Month: September 2026

ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

ಬೆಂಗಳೂರು: ರಾಜಧಾನಿಯ ಎಲ್ಲಾ ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ತುರ್ತು ಆರೋಗ್ಯ ಸೇವೆಗಾಗಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ಉಪ ಲೋಕಾಯುಕ್ತ...

ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

ಚಿತ್ರದುರ್ಗ: ಐದಾರು ದಶಕಗಳಿಂದ ಬಯಲುಸೀಮೆ ಜನರು ಕಂಡಿದ್ದ ಭದ್ರಾ ಮೇಲ್ದಂಡೆ ಯೋಜನೆಯ ಕನಸು ನನಸಾಗುವತ್ತ ಮಹತ್ವದ ಹೆಜ್ಜೆ ಇಡಲಾಗಿದೆ. ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ...

ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕ್ಷಮೆಯಾಚಿಸಿದರೂ,...

ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

ನವದೆಹಲಿ: ಉದ್ಯಮಗಳ ಆರ್ಥಿಕ ಒತ್ತಡ ನಿವಾರಣೆ ಹಾಗೂ ಕಾರ್ಯನಿರತ ಬಂಡವಾಳದ ಲಭ್ಯತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ...

ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ (Teacher) ಎಂಬ ಗೌರವಸೂಚಕ ಪದವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಶಿಕ್ಷಕರ ದಿನಾಚರಣೆ...

ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಅಮೆರಿಕ ತಿರುಗೇಟು ನೀಡಿದ್ದು, ಇರಾನ್‌ಗೆ ಸೇರಿದ ಮೂರು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ಪೈಕಿ...

‘2037ರ ವೇಳೆಗೆ ಜಗತ್ತು ಕರ್ನಾಟಕವನ್ನು ಮತ್ತೊಂದು ದೃಷ್ಟಿಯಿಂದ ನೋಡಬೇಕು’; ಡಿಕೆಶಿ

ಬೆಂಗಳೂರು: ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ‘ಅಕ್ಕ ರಜತ ಮಹೋತ್ಸವದ ವಿಶ್ವ ಕನ್ನಡ ಸಮ್ಮೇಳನ’ವನ್ನು ಉದ್ದೇಶಿಸಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ...

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ ದ್ವೇಷವನ್ನು ತಡೆಯಲು ಶಿಕ್ಷಕರು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಜ್ಞಾನ ನೀಡುವುದಷ್ಟೇ ಶಿಕ್ಷಕರ ಜವಾಬ್ದಾರಿಯಲ್ಲ, ಅವರ ಉಜ್ವಲ ಭವಿಷ್ಯ ರೂಪಿಸುವ ಮೂಲಕ...

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

ನವದೆಹಲಿ: ಲಡಾಖ್‌ನ ಪ್ರಮುಖ ಬೇಡಿಕೆಗಳ ಕುರಿತು ಸೆಪ್ಟೆಂಬರ್ 9ರಂದು ಕೇಂದ್ರ ಗೃಹ ಸಚಿವಾಲಯದ ಉಪಸಮಿತಿ ನಡೆಸಲಿರುವ ಸಭೆಯಲ್ಲಿ ಸ್ಪಷ್ಟ ಪ್ರಗತಿ ಕಂಡುಬರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಲಡಾಖ್...

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

ಬೆಂಗಳೂರು: ನಗರದ ನಾಗರಿಕ ಸೇವೆಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ...

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಇರಾನ್‌ನ ರಹಸ್ಯ ಭೂಗತ ಪರಮಾಣು ನೆಲೆ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕ ಶೀಘ್ರದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ...

ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

ಬೆಂಗಳೂರು, ಸೆ.5: ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ...

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

ಮಡಿಕೇರಿ: ಪ್ರವಾಸಿಗರಿಗೆ ಅರಣ್ಯ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಸುರಕ್ಷತಾ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲಾಗಿದ್ದ ಕೊಡಗಿನ ಹರಂಗಿ ಹಾಗೂ ಮೈಸೂರು ಗಡಿ ಸಮೀಪದ ಮತ್ತಿಗೋಡು...

ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

ಬೆಳಗಾವಿ: ಕೆಲಸ ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕರಿಗೆ ಗಡಿಗೆಯೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಬಿಸಿಎಂ ಹಾಸ್ಟೆಲ್...

ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸೆಪ್ಟೆಂಬರ್ 24ರಂದು ವೈಟ್‌ಹೌಸ್‌ನಲ್ಲಿ ರಾಜ್ಯ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ. 2016ರ ಬಳಿಕ...

ಅಪರಾಧಿಗಳ ಬೆನ್ನತ್ತಿದ ಖಾಕಿ, ಯುವಕರಿಗೆ ದಾರಿದೀಪವಾದ ಮಾತು; ಯಾರು ಈ ರೀನಾ ಸುವರ್ಣ?

ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ.. ಪೊಲೀಸ್ ಇಲಾಖೆಯ 'ಸುವರ್ಣ' ಯುವಜನರ ಪಾಲಿಕಗೆ ಆತ್ಮೀಯ 'ಶಿಕ್ಷಕಿ'. ಯಾಕೆಂದರೆ ಇವರದ್ದು ಅರ್ಥಪೂರ್ಣ ಅನುಭವ ಕಥನ. ಬೆಂಗಳೂರು: ಪೊಲೀಸ್ ಸಮವಸ್ತ್ರ...

ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

ನವದೆಹಲಿ: ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಳ್ಳಸಾಗಣೆ ಹಾಗೂ ಶೋಷಣೆ ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನಡೆಸಿದ ವಿಶೇಷ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ 3,800ಕ್ಕೂ...

ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

ಮುಂಬೈ: ಭಾರತ–ಯುರೋಪಿಯನ್ ಒಕ್ಕೂಟ (ಇಯು) ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಜಾರಿಯಿಂದ ಭಾರತ ಮತ್ತು ಯುರೋಪ್‌ನ ರೈತರು, ಮೀನುಗಾರರು, ಎಂಎಸ್‌ಎಂಇಗಳು, ಸ್ಟಾರ್ಟ್‌ಅಪ್‌ಗಳು, ನವೋದ್ಯಮಿಗಳು, ತಯಾರಕರು ಹಾಗೂ ಸೇವಾ...

ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣ ತಲುಪಿದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಯುನೈಟೆಡ್...

RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಜಾಗತಿಕ ಸಂಪರ್ಕ ಕಾರ್ಯಕ್ರಮದ ಕೊನೆಯ ಹಂತವಾಗಿ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು 7ರವರೆಗೆ ಲಂಡನ್...