Month: September 2026

ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆ ಪೂರೈಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) 2,400 ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆಗೊಳಿಸಿದೆ. ಸೆಪ್ಟೆಂಬರ್ 14ರಂದು...

ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಯೋಜನೆಯ ಪ್ರಗತಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು...

ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ರಾಜ್ಯ ಅರಣ್ಯ ಇಲಾಖೆ ವಿಶೇಷ...

ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

ನವದೆಹಲಿ: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಗೆ ಹೊಂದಿಕೊಂಡಿರುವ ರಾಜಸ್ಥಾನದ ವಾಯುಪ್ರದೇಶದಲ್ಲಿ ಭಾರತೀಯ ವಾಯುಪಡೆ (IAF) ಸೆಪ್ಟೆಂಬರ್ 21ರಿಂದ ಅಕ್ಟೋಬರ್ 7ರವರೆಗೆ 17 ದಿನಗಳ ಬೃಹತ್ ಸಮರಾಭ್ಯಾಸ ನಡೆಸಲು ಸಜ್ಜಾಗಿದೆ....

GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶುಕ್ರವಾರ GSLV-F17 ರಾಕೆಟ್ ಮೂಲಕ ಭೂ ಪರಿವೀಕ್ಷಣಾ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಮತ್ತೊಂದು ಮಹತ್ವದ ಮೈಲಿಗಲ್ಲು...

ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

ಮೈಸೂರು: ಸತತ ಆರು ಬಾರಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಮೈಸೂರು ದಸರಾ ಜಂಬೂಸವಾರಿಯ ಹೆಗ್ಗಳಿಕೆಗೆ ಪಾತ್ರವಾಗಿದ್ದ ಅಭಿಮನ್ಯು ಆನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಿವೃತ್ತಿ...

ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

ಬೆಂಗಳೂರು: ಕೇಂದ್ರದ ಪಿಎಂ ಇ-ಡ್ರೈವ್ ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿರುವ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ...

ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

ಕಠ್ಮಂಡು: ನೇಪಾಳ–ಚೀನಾ ಗಡಿ ಭಾಗದಲ್ಲಿ ಸಂಭವಿಸಿದ ಹಿಮನದಿ ಕುಸಿತ ಹಾಗೂ ಭೀಕರ ಜಲಪ್ರಳಯಕ್ಕೆ ಮೃತಪಟ್ಟವರ ಸಂಖ್ಯೆ 1,250 ದಾಟಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, 5,083ಕ್ಕೂ ಹೆಚ್ಚು...

ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

ಪುಣೆ: ಮಾಜಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ದುರಂತ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ...

ಬೆಂಗಳೂರಲ್ಲಿ FSSAI ದಾಳಿ: 3.7 ಟನ್ ಶಿಶು ಆಹಾರ ನಾಶ

ಬೆಂಗಳೂರು: ಶಿಶು ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಲೇಬಲಿಂಗ್ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ರಿಟಿಷ್ ಲೈಫ್‌ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೇಲೆ ಆಹಾರ ಸುರಕ್ಷತಾ...

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತೊಮ್ಮೆ ತಮ್ಮ ವಿಚಿತ್ರ ಹೇಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಅಮೆರಿಕ-ಇರಾನ್ ಸಂಘರ್ಷದ ನಡುವೆಯೇ ಇದೀಗ ವಿಶ್ವದ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ Strait...

ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 4ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈ ಸಂಬಂಧ...

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

ಬೆಂಗಳೂರು: ಕೆಪಿಎಸ್‌ಸಿ ಹಗರಣದ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎನ್‌. ಚಲುವರಾಯಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಆರೋಪ-ಪ್ರತ್ಯಾರೋಪಗಳ ನಡುವೆ ಇದೀಗ ವೈಯಕ್ತಿಕ ವಿಚಾರಗಳೂ...

ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

ಬೆಂಗಳೂರು: ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್‌ ಮತ್ತು ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಗುರುವಾರ ಕರ್ನಾಟಕ ಹೈಕೋರ್ಟ್‌ ದಂಪತಿಗೆ ವಿಚ್ಛೇದನ ಮಂಜೂರು...

ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

ಬೆಂಗಳೂರು: ‘ಪ್ರೇಮಲು’ ಸೇರಿದಂತೆ ಜನಪ್ರಿಯ ಚಿತ್ರಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ನಟಿ ಮಮಿತಾ ಬೈಜು ತೀವ್ರ ಜ್ವರ ಹಾಗೂ ಮೈಕೈ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ...

ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

ಕಠ್ಮಂಡು : ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹದಿಂದ ತತ್ತರಿಸಿರುವ ಹಿಮಾಲಯ ವಲಯದಲ್ಲಿ ಇದೀಗ ಭೂಕಂಪವೂ ಸಂಭವಿಸಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ನೇಪಾಳ ಗಡಿಗೆ ಹೊಂದಿಕೊಂಡಿರುವ ಟಿಬೆಟ್‌ನ...

ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

ಬೆಳಗಾವಿ: ಹಿಂಡಲಗಾ ಜೈಲಿನ ವಿಚಾರಣಾಧೀನ ಕೈದಿಯೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಪಿಎಸ್‌ಐ ಜಯಶ್ರೀ ಅವರನ್ನು ಅಮಾನತುಗೊಳಿಸಲಾಗಿದೆ. ಜೈಲಿನಲ್ಲಿರುವ...

ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಹಲವು ವರ್ಷಗಳ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಹೈಕೋರ್ಟ್ ವಿಭಾಗೀಯ...

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

ಚೆನ್ನೈ: ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಗ್ರಾನೈಟ್ಸ್ ಉದ್ಯಮಿ ಹಾಗೂ ಜೆಮ್ ಗ್ರೂಪ್ ಅಧ್ಯಕ್ಷ ಆರ್. ವೀರಮಣಿ...

ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್‌ ಲೈನ್ ಅನ್ನು ಈ ತಿಂಗಳಾಂತ್ಯಕ್ಕೆ ಉದ್ಘಾಟಿಸಲು ಬಿಎಂಆರ್‌ಸಿಎಲ್ ಗುರಿ ನಿಗದಿಪಡಿಸಿದ್ದು, ನಿಗದಿತ ಗಡುವಿನೊಳಗೆ ಕಾಮಗಾರಿ ಹಾಗೂ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ...

You may have missed