Month: September 2026

ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ. ಹೋರಾಟಗಾರನಾಗಿ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ನೂರು ಪ್ರಕರಣ ದಾಖಲಿಸಿದರೂ ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಬೇರೆಯವರಂತೆ...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ...

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಅಮಿತ್ ಶಾ ಅವರು ಎಫ್‌ಐಆರ್‌ ದಾಖಲಿಸುವ...

ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

ಚೆನ್ನೈ: ದೇವಾಲಯಗಳ ಪಾವಿತ್ರ್ಯ, ಶಾಂತಿ ಹಾಗೂ ಭದ್ರತೆ ಕಾಪಾಡುವ ಉದ್ದೇಶದಿಂದ ತಮಿಳುನಾಡಿನ 52 ಪ್ರಮುಖ ದೇವಾಲಯಗಳ ಆವರಣದಲ್ಲಿ ಸ್ಮಾರ್ಟ್‌ಫೋನ್‌ ಬಳಕೆ ಮತ್ತು ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಿಂದೂ...

ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿಪಕ್ಷೀಯ ವ್ಯಾಪಾರ ಹಾಗೂ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಹಲವು ಕ್ರಮಗಳ ಕುರಿತು ಚರ್ಚಿಸಿವೆ. ಸೆಪ್ಟೆಂಬರ್...

ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

ಬೆಂಗಳೂರು: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹಲವು ಸಿನಿಮಾಗಳು ಘೋಷಣೆಯಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಇದೀಗ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿ ಶ್ರೀ ಕೃಷ್ಣದೇವರಾಯನ ಭವ್ಯ...

ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

ನವದೆಹಲಿ: ಆದಾಯ ತೆರಿಗೆ ಕಾಯ್ದೆಯಡಿ ಮಾನ್ಯತೆ ಪಡೆದಿದ್ದರೂ, ಉದ್ಯೋಗಿಗಳ ಭವಿಷ್ಯ ನಿಧಿ (EPF) ಕಾಯ್ದೆಯಡಿ ಔಪಚಾರಿಕ ವಿನಾಯಿತಿ ಆದೇಶ ಹೊಂದಿರದ ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿಯನ್ನು ಹಿಂದಿನ...

ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

ಇಂದಿನ ಡಿಜಿಟಲ್ ಯುಗದಲ್ಲಿ ಯುವಜನರು ಆನ್‌ಲೈನ್ ಜಗತ್ತಿನಲ್ಲಿ ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ವರ್ತಿಸುವುದು ಅಗತ್ಯವಾಗಿದೆ. ಶಿಕ್ಷಣ, ಸಂವಹನ, ದಾನ ಹಾಗೂ ಸಮಾಜಸೇವೆಗೆ ಇಂಟರ್‌ನೆಟ್ ಹಲವು ಅವಕಾಶಗಳನ್ನು ಒದಗಿಸುತ್ತಿದ್ದರೂ,...

ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಕೆ.ಆರ್. ಮಾರುಕಟ್ಟೆ ಆವರಣಕ್ಕೆ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ಇನ್ನು ಮುಂದೆ ₹350ರವರೆಗೆ ಶುಲ್ಕ ವಿಧಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಬೆಂಗಳೂರು ಸೆಂಟ್ರಲ್...

ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ

ರಾಜ್ಯದ ಕೆಲವು ಭಾಗಗಳಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ (Cloud Seeding) ನಡೆಸಲು ಸರ್ಕಾರ ಎರಡು ಸಮಿತಿಗಳನ್ನು ರಚಿಸಿರುವ ನಡುವೆಯೇ, ಸದ್ಯದ ಹವಾಮಾನ ಪರಿಸ್ಥಿತಿಗಳು...

2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

ಗದಗ, ಸೆ. 2: 2028ರಿಂದ ಮುಂದಿನ 8ರಿಂದ 10 ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ....

ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

ಶಿವಮೊಗ್ಗ: ಕಸ್ತೂರಿರಂಗನ್ ವರದಿ ಜಾರಿಯಿಂದ ತೀರ್ಥಹಳ್ಳಿ ತಾಲೂಕಿನ 157 ಗ್ರಾಮಗಳಿಗೆ ಉಂಟಾಗಬಹುದಾದ ಆತಂಕದ ಹಿನ್ನೆಲೆಯಲ್ಲಿ ವರದಿ ಜಾರಿ ವಿರೋಧಿಸಿ ಸೆಪ್ಟೆಂಬರ್ 3ರಂದು ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ....

ಬೀದಿ ದೀಪ ನಿರ್ವಹಣೆಯಲ್ಲಿ ಲೋಪ: ಬಿಬಿಎಂಪಿ ಎಂಜಿನಿಯರ್ ಅಮಾನತು

ಬೆಂಗಳೂರು: ನಗರದ ಪ್ರಮುಖ ರಸ್ತೆಯಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್‌ನ ಕಾರ್ಯಪಾಲಕ ಎಂಜಿನಿಯರ್ (ಎಲೆಕ್ಟ್ರಿಕಲ್) ಎಚ್.ವಿ....

ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

ಬೆಂಗಳೂರು: ಕಿಚ್ಚ ಸುದೀಪ್ ಅವರ 53ನೇ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ನಿರ್ದೇಶಕ ಅನೂಪ್ ಭಂಡಾರಿ ಹಾಗೂ...

‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದಿದೆ ಎನ್ನಲಾದ ಅವಮಾನಕರ ‘ಶುದ್ಧೀಕರಣ’ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಮುಂದುವರಿದಿದ್ದು, ಸಾವಿನ ಸಂಖ್ಯೆ 1,127ಕ್ಕೆ ಏರಿಕೆಯಾಗಿದೆ. ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ...

ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಪೂರ್ಣಗೊಳಿಸಿದ್ದು, ಮಿಶ್ರ ಪ್ರತಿಕ್ರಿಯೆಯ ನಡುವೆಯೂ ವಿಶ್ವದಾದ್ಯಂತ ₹315 ಕೋಟಿ ಗ್ರಾಸ್ ಕಲೆಕ್ಷನ್...

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಪ್ರಜಾಪ್ರಭುತ್ವದ ಮೇಲಿನ ದಾಳಿ: ರಘುಮೂರ್ತಿ

ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದ ಸ್ಥಳವನ್ನು 'ಶುದ್ಧೀಕರಣ' ಮಾಡಿದ ಘಟನೆ ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್...

ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಇಲಾಖೆ ಸ್ಪಷ್ಟನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ದಿವಂಗತ ಚಂದ್ರಶೇಖರನ್ ಅವರ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಪೈಕಿ ₹3.05 ಲಕ್ಷ ಪಿಎಫ್ ಮೊತ್ತ ಮಾತ್ರ ಬಾಕಿ ಇದ್ದು, ಉಳಿದ...

‘ಗೃಹ ಸಚಿವರು ನಿದ್ದೆಯಲ್ಲಿದ್ದಾರೆ, ರಾಜ್ಯ ಮಾದಕ ದ್ರವ್ಯದ ಗೂಡಾಗಿದೆ’: ಸಿ.ಟಿ. ರವಿ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯಗಳ ದಂಧೆ ವ್ಯಾಪಕವಾಗಿದ್ದು, ಇದೀಗ ವಿದ್ಯಾರ್ಥಿಗಳನ್ನೇ ಡ್ರಗ್‌ ಪೆಡ್ಲರ್‌ಗಳನ್ನಾಗಿ ಮಾಡುವ ಜಾಲ ಸಕ್ರಿಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ....