Month: October 2026

SIR ಹೆಸರಲ್ಲಿ ಮತದಾರರ ಹೆಸರು ಅಳಿಸಲು ಸಂಚು: ಡಿಕೆಶಿ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮತದಾರರ ಪಟ್ಟಿಯಿಂದ ಹೆಚ್ಚಿನ...

ಮಳೆಗಾಲಕ್ಕಷ್ಟೇ ಜೋಗ ಸೀಮಿತವಲ್ಲ; ವರ್ಷವಿಡೀ ಜಲಧಾರೆಗೆ ಮಾಸ್ಟರ್ ಪ್ಲಾನ್

ಬೆಂಗಳೂರು: ಮಳೆಗಾಲದಲ್ಲಿ ಮಾತ್ರ ಭೋರ್ಗರೆಯುವ ಜೋಗ ಜಲಪಾತವನ್ನು ಇನ್ನು ಮುಂದೆ ವರ್ಷವಿಡೀ ಪ್ರವಾಸಿಗರು ಕಣ್ತುಂಬಿಕೊಳ್ಳುವಂತೆ ಮಾಡಲು ಪ್ರವಾಸೋದ್ಯಮ ಇಲಾಖೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ....

21 ವರ್ಷಗಳ ಬಳಿಕ ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರ ನಿರ್ಣಯ; ಪಕ್ಷಭೇದ ಮರೆತು ಒಂದಾದ ಸದಸ್ಯರು

ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಸದಾ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗುತ್ತಿದ್ದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 21 ವರ್ಷಗಳ ಬಳಿಕ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ...

ಏಷ್ಯನ್ ಗೇಮ್ಸ್ 2026: ಟ್ರ್ಯಾಪ್ ಮಿಶ್ರ ತಂಡಕ್ಕೆ ನೀರು ಧಾಂಡಾ–ಕೈನನ್ ಚೆನೈ ಚಿನ್ನ

ನಗೋಯಾ: ಏಷ್ಯನ್ ಗೇಮ್ಸ್ 2026ರ ಟ್ರ್ಯಾಪ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ನೀರು ಧಾಂಡಾ ಮತ್ತು ಕೈನನ್ ಚೆನೈ ಬುಧವಾರ ಚಿನ್ನದ ಪದಕ ಗೆದ್ದಿದ್ದಾರೆ. ರೋಚಕ ಫೈನಲ್‌ನಲ್ಲಿ...

ಪಡಿತರ ಫಲಾನುಭವಿಗಳಿಗೆ ಇ-ಕೆವೈಸಿ ಮತ್ತಷ್ಟು ಸರಳ

ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಅಗತ್ಯ ವಸ್ತುಗಳು ಪಾರದರ್ಶಕ ಮತ್ತು ಪರಿಣಾಮಕಾರಿ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...

‘ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗಲು ಬಿಜೆಪಿ ತೀರ್ಮಾನ

ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ರೈತರಿಗಾಗಿ ಪ್ರತಿಪಕ್ಷ ಬಿಜೆಪಿ ಮುಂದಿಟ್ಟಿದ್ದ ಬೇಡಿಕೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈಡೇರಿಸಿಲ್ಲ. ಬದಲಿಗೆ ರೈತರಿಗೆ ತಲಾ ₹2,500 ಪರಿಹಾರ ನೀಡುವುದಾಗಿ ಹೇಳಿ ಕೈತೊಳೆದುಕೊಂಡಿದೆ....

ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

ಬೆಂಗಳೂರು: ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಹಾಗೂ ಸಕಾಲಿಕ ವೈದ್ಯಕೀಯ ಆರೈಕೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಭರವಸೆ ಚಾರಿಟೇಬಲ್ ಫೌಂಡೇಶನ್, ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ...

ಏಷ್ಯನ್ ಗೇಮ್ಸ್ 2026: ಚೀನಾಗೆ ಮಣಿಸಿ ಪುರುಷರ ಕಾಂಪೌಂಡ್ ತಂಡಕ್ಕೆ ಚಿನ್ನ

ನಗೋಯಾ: ಏಷ್ಯನ್ ಗೇಮ್ಸ್ 2026ರ ಪುರುಷರ ಕಾಂಪೌಂಡ್ ತಂಡದ ವಿಭಾಗದಲ್ಲಿ ಚೀನಾವನ್ನು 238-237 ಅಂತರದಿಂದ ಮಣಿಸಿದ ಭಾರತ ಚಿನ್ನದ ಪದಕ ಗೆದ್ದುಕೊಂಡಿದೆ. ಬುಧವಾರ ನಡೆದ ರೋಚಕ ಫೈನಲ್‌ನಲ್ಲಿ...

ವ್ಯಾಪಾರ, ರಕ್ಷಣೆ, ಇಂಧನ: ಮೋದಿ–ಟ್ರಂಪ್ ದ್ವಿಪಕ್ಷೀಯ ಸಹಕಾರ ಪರಿಶೀಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ, ವ್ಯಾಪಾರ, ರಕ್ಷಣೆ, ಇಂಧನ ಹಾಗೂ ನಿರ್ಣಾಯಕ ತಂತ್ರಜ್ಞಾನ...

ಹಬ್ಬದ ಹೊತ್ತಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ; ಗೃಹಬಳಕೆ ಎಲ್‌ಪಿಜಿ ದರ ಯಥಾಸ್ಥಿತಿ

ನವದೆಹಲಿ: ನವರಾತ್ರಿ, ದಸರಾ ಹಾಗೂ ದೀಪಾವಳಿ ಹಬ್ಬಗಳ ಸರಣಿ ಆರಂಭವಾಗುತ್ತಿರುವ ಬೆನ್ನಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ...

₹1.86 ಲಕ್ಷ ಕೋಟಿ ಹಸಿರು ಇಂಧನ ಕಾರಿಡಾರ್ ಹಂತ-III ಯೋಜನೆಗೆ ಸಂಪುಟ ಅಸ್ತು

ನವದೆಹಲಿ: ದೇಶದ ಅಂತರ-ರಾಜ್ಯ ವಿದ್ಯುತ್ ಪ್ರಸರಣ ಜಾಲವನ್ನು ಬಲಪಡಿಸುವ ಹಾಗೂ ನವೀಕರಿಸಬಹುದಾದ ಇಂಧನದ ಏಕೀಕರಣಕ್ಕೆ ಉತ್ತೇಜನ ನೀಡುವ ಗ್ರೀನ್ ಎನರ್ಜಿ ಕಾರಿಡಾರ್ ಹಂತ-III (GEC-III) ಯೋಜನೆಗೆ ಕೇಂದ್ರ...

ಯುಪಿಎಸ್‌ಸಿ ಶತಮಾನೋತ್ಸವ: ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 1ರಂದು ನವದೆಹಲಿಯ ಭರತ ಮಂಟಪದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ...

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುವ...

2027-28ರ ರಬಿ ಬೆಳೆಗಳ MSP ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು

ನವದೆಹಲಿ: 2027-28ರ ಮಾರುಕಟ್ಟೆ ಅವಧಿಗೆ ನಿಗದಿಪಡಿಸಿರುವ ಎಲ್ಲಾ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ...