ಮಂಗಳೂರು ಜೈಲು ಜಾಮರ್ ವಿವಾದ: ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ
ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿವಾದವನ್ನು ರಾಜಕೀಯ ಆರೋಪ-ಪ್ರತ್ಯಾರೋಪದ ಬದಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆಯ ಮೂಲಕ ಪರಿಹರಿಸಬೇಕು ಎಂದು...
