Year: 2026

ಗಣೇಶ ಮೆರವಣಿಗೆ: ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಕಾನೂನು ರೀತ್ಯ ಉತ್ತರ ಕೊಡುತ್ತೇನೆ: ಯತ್ನಾಳ್

ಬೆಂಗಳೂರು: ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರಿಗೆ ಕಾನೂನು ರೀತ್ಯ ಉತ್ತರ ನೀಡುವುದಾಗಿ ಶಾಸಕ ಬಸನಗೌಡ...

ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

ನವದೆಹಲಿ: ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬ್ರಿಕ್ಸ್ ಸಹಕಾರದ ಎರಡು ದಶಕಗಳ ಪಯಣವನ್ನು ಗುರುತಿಸುವ ಎರಡು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಶನಿವಾರ ಬಿಡುಗಡೆ ಮಾಡಲಾಯಿತು....

ಗಣೇಶ ಮೆರವಣಿಗೆ ಕುರಿತ ಹೇಳಿಕೆ ವೈರಲ್; ಟಿ.ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ವಿರುದ್ಧ ಕ್ರಮಕ್ಕೆ ಪ್ರತಾಪ್ ಸಿಂಹ, ಜೋಶಿ ಆಗ್ರಹ

ಮೈಸೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಎನ್ನಲಾದ ಎಚ್ಚರಿಕೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...

‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

ಮಂಗಳೂರು: ಅವಿಕಾ ಪ್ರೊಡಕ್ಷನ್ ಹಾಗೂ ಬಿಆರ್‌ಬಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ‘ಟಾಸ್’ ತುಳು ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಅರ್ಜುನ್ ದೇವ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ...

ವಿಶ್ವಸಂಸ್ಥೆ ಸುಧಾರಣೆ, ಬಲವಾದ ಆರ್ಥಿಕ ಸಹಕಾರಕ್ಕೆ ಬ್ರಿಕ್ಸ್ ಒತ್ತು; ತಂತ್ರಜ್ಞಾನ, ಆರೋಗ್ಯ, ಹವಾಮಾನಕ್ಕೂ ಆದ್ಯತೆ

ನವದೆಹಲಿ: ಹೆಚ್ಚು ಪ್ರಾತಿನಿಧಿಕ ಜಾಗತಿಕ ವ್ಯವಸ್ಥೆ, ಅಭಿವೃದ್ಧಿಶೀಲ ರಾಷ್ಟ್ರಗಳ ಹೆಚ್ಚಿನ ಭಾಗವಹಿಸುವಿಕೆ ಹಾಗೂ ಬಲವಾದ ಆರ್ಥಿಕ ಸಹಕಾರಕ್ಕೆ ಬ್ರಿಕ್ಸ್ ನಾಯಕರು ಕರೆ ನೀಡಿದ್ದಾರೆ. ನವದೆಹಲಿಯಲ್ಲಿ ನಡೆದ 18ನೇ...

ಭಾರತ-ಚೀನಾ ಗಡಿಯಲ್ಲಿ ಶಾಂತಿ, ಪರಸ್ಪರ ಗೌರವಕ್ಕೆ ಮೋದಿ-ಕ್ಸಿ ಒಲವು

ನವದೆಹಲಿ: ಭಾರತ-ಚೀನಾ ಸಂಬಂಧಗಳನ್ನು ದೀರ್ಘಕಾಲೀನ ಹಾಗೂ ಕಾರ್ಯತಂತ್ರದ ದೃಷ್ಟಿಕೋನದೊಂದಿಗೆ ಮುನ್ನಡೆಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿಯಲ್ಲಿ...

ಅನುಮತಿ ಇಲ್ಲದೆ ಪ್ರಯೋಗಾಲಯ ಕಾರ್ಯಾಚರಣೆ: ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಪರಿಶೀಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಹಿರಿಯ ಅಧಿಕಾರಿಗಳೊಂದಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನ ಅನಾಲಿಟಿಕ್ಸ್ ಅಂಡ್...

ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಿರಿಯ ರಂಗಕರ್ಮಿ, ನಿರ್ದೇಶಕ, ರಂಗಶಿಕ್ಷಕ ಹಾಗೂ ಚಿಂತಕ ಚಿದಂಬರರಾವ್ ಜಂಬೆ ಅವರು ಶನಿವಾರ ಮಧ್ಯಾಹ್ನ ಸಾಗರದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು....

ಗೋನೂರು ತಲುಪಿದ ಭದ್ರಾ ನೀರು: ಸೆ.24ರಂದು ಸಿಎಂ ಗಂಗಾಪೂಜೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಗೋನೂರು ಕೆರೆಗೆ ತಲುಪಿರುವ ಹಿನ್ನೆಲೆಯಲ್ಲಿ ಸೆ.24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೋನೂರು ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಚಿತ್ರದುರ್ಗ ನಗರದಲ್ಲಿ...

ಬಿಜೆಪಿ ಸರ್ಕಾರದ ಅವಧಿಯಲ್ಲೇ ₹1,281 ಕೋಟಿ ನೀರಾವರಿ ಯೋಜನೆ ಮಂಜೂರು: ಸಿ.ಟಿ. ರವಿ

ಚಿಕ್ಕಮಗಳೂರು: ಭದ್ರಾ ಉಪಜಲಾನಯನ ಪ್ರದೇಶದಿಂದ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕುಗಳ 245 ಕೆರೆಗಳಿಗೆ ನೀರು ತುಂಬಿಸುವ ₹1,281 ಕೋಟಿ ವೆಚ್ಚದ ನೀರಾವರಿ ಯೋಜನೆ ಬಿಜೆಪಿ ಸರ್ಕಾರದ...

ಕರಾವಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್‌ಗೆ ಮಂಜುನಾಥ್ ಭಂಡಾರಿ ಮನವಿ

ಬೆಂಗಳೂರು: ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸುದೀರ್ಘ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನ ಪರಿಷತ್...

ED ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯ ಶುದ್ಧೀಕರಣ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಹಾಗೂ ಸಚಿವ ಸತೀಶ್...

ಜಲಮೂಲಗಳಿಗೆ ಕೊಳಚೆ ನೀರು ಸೇರುವುದಕ್ಕೆ ಕಡಿವಾಣ, STPಗಳ ಸಾಮರ್ಥ್ಯವರ್ಧನೆಗೆ ತ್ವರಿತ ಕ್ರಮ: ರಾಮಲಿಂಗಾ ರೆಡ್ಡಿ

ಬೆಂಗಳೂರು: ನಗರದಲ್ಲಿ ಸಂಸ್ಕರಿಸದ ಹಾಗೂ ಭಾಗಶಃ ಸಂಸ್ಕರಿಸಿದ ಒಳಚರಂಡಿ ನೀರು ಜಲಮೂಲಗಳಿಗೆ ಸೇರುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ...

ವ್ಯಾಪಾರ ಅಡೆತಡೆ ಕಡಿತ, ನವೋದ್ಯಮ ವಿಸ್ತರಣೆಗೆ ‘ಬ್ರಿಕ್ಸ್’ ಕ್ರಿಯಾ ಯೋಜನೆ ಅಗತ್ಯ: ಪ್ರಧಾನಿ ಮೋದಿ

ನವದೆಹಲಿ: ಬ್ರಿಕ್ಸ್ ರಾಷ್ಟ್ರಗಳ ನಡುವಿನ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವ್ಯಾಪಾರ ಅಡೆತಡೆಗಳನ್ನು ಕಡಿಮೆ ಮಾಡುವುದು, ನವೋದ್ಯಮಗಳಿಗೆ ಹೊಸ ಮಾರುಕಟ್ಟೆ ಒದಗಿಸುವುದು ಹಾಗೂ ವ್ಯಾಪಾರ ಪಾಲುದಾರಿಕೆಗಳನ್ನು...

ಸುರಂಗ ರಸ್ತೆ ಬೆಂಗಳೂರಿನ ಸಮಸ್ಯೆಗೆ ಪರಿಹಾರವಲ್ಲ: ಕಾಂಗ್ರೆಸ್ ನಾಯಕರ ದುರಾಸೆಯ ಯೋಜನೆ ಜಾರಿಗೊಳಿಸಲು ಕನ್ನಡಿಗರು ಬಿಡಲ್ಲ: ಸಿ.ಟಿ. ರವಿ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಬಿಜೆಪಿ ಶಾಸಕ ಸಿ.ಟಿ. ರವಿ ಟೀಕಿಸಿದ್ದಾರೆ. ಸುರಂಗ ರಸ್ತೆ ಬೆಂಗಳೂರಿನ ವಾಸ್ತವ ಸಮಸ್ಯೆಗಳಿಗೆ ಪರಿಹಾರವಲ್ಲ. ಸಾರ್ವಜನಿಕ...

ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

ಮುಂಬೈ: ಆರೋಷಿ ಬಜಾಜ್, ಪಿಯೂಷ್ ಖಾಟಿ, ಬಿಯಾಂಕಾ ಅರೋರಾ ಹಾಗೂ ಅಂಶ್ ದುಗ್ಗಲ್ ಅಭಿನಯದ ಯುವಜನರನ್ನು ಕೇಂದ್ರವಾಗಿಟ್ಟುಕೊಂಡ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಡೋಂಟ್ ಬಿ ಶೈ’ ಚಿತ್ರದ ಟ್ರೈಲರ್...

ಕೇಂದ್ರವೇ 5 ಕೆಜಿ ಅಕ್ಕಿ ನೀಡುತ್ತಿದೆ, ರಾಜ್ಯ ಸರ್ಕಾರವಲ್ಲ: ಪ್ರಹ್ಲಾದ ಜೋಶಿ

ಬಳ್ಳಾರಿ: ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ ಅಕ್ಕಿ ನೀಡುತ್ತಿದೆ...

‘ಬಿಜೆಪಿ ತಂದೆ–ಮಕ್ಕಳ ಪಕ್ಷವಾಗುತ್ತಿದೆ; ಕೆಲಸ ಮಾಡುವ ಕಾರ್ಯಕರ್ತರಿಗೆ ಬೆಲೆಯಿಲ್ಲ’: ಕಮಲ ತೊರೆದ ನರೇಂದ್ರಬಾಬು

ಬೆಂಗಳೂರು: ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ರಾಜಾಜಿನಗರ–ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳ ಮಾಜಿ ಶಾಸಕ ನೆ.ಲ. ನರೇಂದ್ರಬಾಬು ಅವರು...

ಸಚಿವ ಜಾರಕಿಹೊಳಿ ನಿವಾಸದಲ್ಲಿ ED ಶೋಧ: ವಿದೇಶಿ ಹೂಡಿಕೆ, ಎರಡು ಟ್ರಂಕ್‌ ಹಣದ ಆರೋಪಕ್ಕೆ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧದ ಬೆನ್ನಲ್ಲೇ ಹರಿದಾಡುತ್ತಿರುವ ₹750 ಕೋಟಿ...

ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನು ಶುಕ್ರವಾರ ಭೇಟಿಯಾಗಿ ಜಾಗತಿಕ...