ಹೆಬ್ಬಾಳ KIADB ಭೂಸ್ವಾಧೀನ ರದ್ದು, ಉದ್ಯಮಿ ದಯಾನಂದ್ ಪೈಗೆ ಭಾರೀ ದಂಡ, ಸಿಬಿಐ ತನಿಖೆಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕೈಗಾರಿಕೆ ಹೆಸರಲ್ಲಿ ಭೂಸವಾಧೀನ ಮಾಡಿಸಿ ವೈಯಕ್ತಿಕ ಬ್ಯುಸಿನೆಸ್ ನಡೆಸುವ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ್ ಪೈ ಪ್ರಯತ್ನಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮಹತ್ವದ ಆದೇಶವೊಂದರಲ್ಲಿ ಬೆಂಗಳೂರಿನ...
