Year: 2026

ಪಾಕಿಸ್ತಾನದಲ್ಲಿ ಸರಣಿ ಸ್ಫೋಟ: 7 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಸ್ಫೋಟಗಳಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಬನ್ನುವಿನ ವಜೀರ್...

ಹಾರ್ಮುಜ್ ಜಲಸಂಧಿ ದಾಟಿದ ಭಾರತೀಯ ತೈಲ ಟ್ಯಾಂಕರ್‌ಗಳು

ನವದೆಹಲಿ: ಭೌಗೋಳಿಕ ರಾಜಕೀಯ ಅಸ್ಥಿರತೆಯ ನಡುವೆ ಭಾರತದ ಧ್ವಜ ಹೊತ್ತ ಮೂರು ಕಚ್ಚಾ ತೈಲ ಟ್ಯಾಂಕರ್‌ಗಳು ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ಮೂಲಕ ಸಾಗಿದ್ದು, ದೇಶದ ಕಡಲ ಹಾಗೂ...

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬೆಂಗಳೂರು...

ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಆಗಸ್ಟ್ 26ಕ್ಕೆ ರಿಲೀಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಬಾರಿ ಮುಂದೂಡಿಕೆಯಾಗಿದ್ದ ಈ ಚಿತ್ರ ಇದೇ ವರ್ಷದ ಆಗಸ್ಟ್...

12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ

ನವದೆಹಲಿ: ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಂಚಣಿ ಸುಧಾರಣೆಗಳಿಂದ ನಿವೃತ್ತ ಸರ್ಕಾರಿ ನೌಕರರ ಜೀವನ ಮತ್ತಷ್ಟು ಸುಲಭವಾಗಿದ್ದು, ಪಿಂಚಣಿ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು...

ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ 16 ಔಷಧ ಸಂಯೋಜನೆಗಳಿಗೆ ಕೇಂದ್ರ ಸರ್ಕಾರ ನಿಷೇಧ

ನವದೆಹಲಿ: ಸಾರ್ವಜನಿಕ ಆರೋಗ್ಯದ ಸುರಕ್ಷತೆ ಹಾಗೂ ಔಷಧಗಳ ತರ್ಕಬದ್ಧ ಬಳಕೆಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, 16 ಸ್ಥಿರ-ಡೋಸ್ ಔಷಧ ಸಂಯೋಜನೆಗಳ (ಎಫ್‌ಡಿಸಿ) ತಯಾರಿಕೆ, ಮಾರಾಟ ಮತ್ತು...

YOGA DAY: ‘ಯೋಗ ಮಾನವ ಏಕತೆಯನ್ನು ಬಲಪಡಿಸುವ ಶಕ್ತಿ’ ಎಂದ ಮೋದಿ

ಕೋಲ್ಕತ್ತಾ: ಯೋಗವು ರಾಷ್ಟ್ರ, ಭಾಷೆ ಹಾಗೂ ಸಂಸ್ಕೃತಿಗಳ ಗಡಿಗಳನ್ನು ಮೀರಿ ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 12ನೇ ಅಂತರರಾಷ್ಟ್ರೀಯ ಯೋಗ ದಿನದ...

ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಟೋಯಿಂಗ್ ಕಾರ್ಯಾಚರಣೆ

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ವಾಹನ ಸವಾರರಿಗೆ ಬಿಸಿ...

ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ...

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯ ಫಲಿತಾಂಶದೊಂದಿಗೆ ಮೇಲ್ಮನೆಯ ರಾಜಕೀಯ ಚಿತ್ರಣ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು, ಸದನದಲ್ಲಿ ಸಂಖ್ಯಾಬಲದ...

ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

ವಾಷಿಂಗ್ಟನ್: ಇರಾನ್ ಬಂದರುಗಳು ಮತ್ತು ಕರಾವಳಿ ಪ್ರದೇಶಗಳಿಗೆ ಸಂಬಂಧಿಸಿದ ಸಮುದ್ರ ಸಂಚಾರದ ಮೇಲಿನ ದಿಗ್ಬಂಧನವನ್ನು ಅಮೆರಿಕ ಪಡೆಗಳು ತೆರವುಗೊಳಿಸಿರುವುದಾಗಿ ಅಮೆರಿಕ ಕೇಂದ್ರ ಕಮಾಂಡ್ ಘೋಷಿಸಿದೆ. ಇದರೊಂದಿಗೆ ಇರಾನಿನ...

ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

ನ್ಯೂಯಾರ್ಕ್: ಅಮೆರಿಕಾದ ನ್ಯೂಯಾರ್ಕ್ ನಗರದ ಪ್ರಸಿದ್ಧ ಟೈಮ್ಸ್ ಸ್ಕ್ವೇರ್‌ನಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಶಂಕಿತನನ್ನು...

ಅಡ್ಡಮತದಾನ ಎಫೆಕ್ಟ್; ಯುವಕರಿಗೆ ಹೆಚ್ಚಿನ ಅವಕಾಶ ನೀಡಲು ಜೆಡಿಎಸ್ ನಿರ್ಧಾರ

ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲು ಪಕ್ಷದೊಳಗಿನ ಅಡ್ಡಮತದಾನದಿಂದ ಸಂಭವಿಸಿದೆ ಎಂಬ ಚರ್ಚೆ ಜೋರಾಗಿದೆ. ಈ ಬೆಳವಣಿಗೆ ಪಕ್ಷದ ಅಸ್ತಿತ್ವಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು...

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ

ಬೆಂಗಳೂರು: ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಮನಿವಣ್ಣನ್ ಪಿ. ಅವರಿಗೆ ಬೆಂಗಳೂರು ನಗರ...

‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಸರ್ಕಾರ ಹಾಗೂ ಅದರ ಜನಪರ ನೀತಿಗಳಿಗೆ ದೊರೆತ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

ಚೆನ್ನೈ: ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಅವರ ನಿರ್ದೇಶನದಲ್ಲಿ ತಮಿಳು ನಟ ಧನುಷ್ ಹಾಗೂ ಮಲಯಾಳಂ ಸೂಪರ್‌ಸ್ಟಾರ್ ಮಮ್ಮೂಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರದ ಶೀರ್ಷಿಕೆಯನ್ನು ‘ಓಂ’ ಎಂದು ಘೋಷಿಸಲಾಗಿದೆ....

ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ತಮ್ಮ ಬಹುನಿರೀಕ್ಷಿತ ಚಿತ್ರ ದೈರಾ ಸೆಪ್ಟೆಂಬರ್ 18ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಶೇಷ ವೀಡಿಯೊದಲ್ಲಿ...