Year: 2026

ಪರಿಷತ್ ಗೆಲುವು 2028ರ ಚುನಾವಣೆಗೆ ದಿಕ್ಸೂಚಿ: ಸುರ್ಜೇವಾಲ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವು ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ತೆಲಂಗಾಣ ಸಚಿವ ಸಂಪುಟ ಇನ್ನು ಕಾಗದರಹಿತ: ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆಗೆ ಚಾಲನೆ

ಹೈದರಾಬಾದ್: ತೆಲಂಗಾಣ ಸರ್ಕಾರ ಸಚಿವ ಸಂಪುಟ ಸಭೆಗಳನ್ನು ಸಂಪೂರ್ಣವಾಗಿ ಕಾಗದರಹಿತವಾಗಿ ನಡೆಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ...

ಪರಿಷತ್ ಫೈಟ್‌ನಲ್ಲಿ ಬಿಜೆಪಿಗೆ ಕ್ರಾಸ್‌ವೋಟ್ ಶಾಕ್; ಮೈತ್ರಿಗೆ ಹಿನ್ನಡೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಡ್ಡಮತದಾನದ ಶಾಕ್ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು...

ಪರಿಷತ್ ಫೈಟ್’ನಲ್ಲಿ ಕಾಂಗ್ರೆಸ್‌ನ ಐವರ ದಿಗ್ವಿಜಯ, ಬಿಜೆಪಿಗೆ ಕ್ರಾಸ್ ವೋಟ್ ಶಾಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳು 5 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದ್ದು,...

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3 ಕೆಜಿ 180 ಗ್ರಾಂ ಮಾದಕ ವಸ್ತುವನ್ನು...

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

ಟೆಹ್ರಾನ್: ಇರಾನ್ ಬಂದರುಗಳ ಮೇಲೆ ಅಮೆರಿಕ ವಿಧಿಸಿದ್ದ ನೌಕಾ ದಿಗ್ಬಂಧನವನ್ನು ತೆರವುಗೊಳಿಸಲಾಗಿದೆ ಎಂದು ಇರಾನ್ ಉಪ ವಿದೇಶಾಂಗ ಸಚಿವ ಮಜೀದ್ ತಖ್ತ್-ರಾವಂಚಿ ತಿಳಿಸಿದ್ದಾರೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆಯಲಿರುವ ತಿಳುವಳಿಕೆ...

66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರೌಡಿಶೀಟರ್ ಪಟ್ಟಿಯಿಂದ 66 ಮಂದಿಯ ಹೆಸರುಗಳನ್ನು ತೆಗೆದುಹಾಕುವ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. 66 ಮಂದಿ...

UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಭಾರತೀಯ ಅರಣ್ಯ ಸೇವೆ (IFS) ಪೂರ್ವಭಾವಿ ಪರೀಕ್ಷೆ-2026ರ ಫಲಿತಾಂಶವನ್ನು ಪ್ರಕಟಿಸಿದ್ದು, 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಮೇ...

ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ನವದೆಹಲಿ: ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಮತ್ತೊಂದು ಮಹತ್ವದ ಬಲ ಸಿಕ್ಕಿದ್ದು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್...

UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ-2026ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 13,343 ಅಭ್ಯರ್ಥಿಗಳು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ....

ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

ಬೆಂಗಳೂರು: 'ನಿಮ್ಮ ಇಡೀ ಕುಟುಂಬದ ಆಸ್ತಿಯನ್ನು ಘೋಷಣೆ ಮಾಡಲು ನೀವು ಸಿದ್ಧರಿದ್ದೀರಾ? ನಿಮ್ಮ ಕುಟುಂಬದಲ್ಲಿ ಎಷ್ಟು ಆಸ್ತಿ ಇದೆ, ಅದು ಎಲ್ಲಿಂದ ಬಂತು ಎಂದು ಸ್ವಯಂ ತನಿಖೆಗೆ...

ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

ಬೆಂಗಳೂರು: ರಸಗೊಬ್ಬರ ಅಭಾವ ಹಾಗೂ ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ವಿರೋಧ ಪಕ್ಷಗಳು ದ್ವಂದ್ವ ರಾಜಕಾರಣ ಮಾಡುತ್ತಿವೆ. ಅದರಲ್ಲೂ ಜೆಡಿಎಸ್ ಅವಧಿಯಲ್ಲಿ ನಡೆದ ಟಿಕೆಟ್ ಫಿಕ್ಸಿಂಗ್ ಹಾಗೂ ಭ್ರಷ್ಟಾಚಾರದ...

ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

ಬ್ರಾಟಿಸ್ಲಾವಾ: ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ಸ್ಲೋವಾಕಿಯಾ ಭೇಟಿಯ ವೇಳೆ ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸಮಗ್ರ ಪಾಲುದಾರಿಕೆ ಹಂತಕ್ಕೆ ಏರಿವೆ. ಸ್ಲೋವಾಕಿಯಾ...

ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

ಬ್ರಾಟಿಸ್ಲಾವಾ: ಭಾರತ-ಸ್ಲೋವಾಕಿಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ರಾಜ್ಯ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್...

ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ...

ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಆರಂಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ರಸಗೊಬ್ಬರ ಪೂರೈಕೆಯಾದರೂ ರಾಜ್ಯ...

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಚೆನ್ನೈ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ...

ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

ಹಾಸನ: ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕರ ತಂಡಕ್ಕೆ ಭೀಕರ ದುರಂತ ಎದುರಾಗಿದ್ದು, ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು...

ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

ವಾಷಿಂಗ್ಟನ್: ಜೂನ್ 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಶಾಂತಿ ಒಪ್ಪಂದಕ್ಕೆ ಅಧಿಕೃತ ಸಹಿ ಹಾಕುವ ಕಾರ್ಯಕ್ರಮ ನಿಗದಿಯಾಗಿದೆ. ಜಾಗತಿಕ ಮಟ್ಟದಲ್ಲಿ ಕುತೂಹಲ ಕೆರಳಿಸಿರುವ ಈ ಬೆಳವಣಿಗೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ...

ಸೋಮಾವತಿ ಅಮಾವಾಸ್ಯೆ; ಹರಿವಾದಲ್ಲಿ ಯಾಕಿಷ್ಟು ಜನಸಾಗರ?

ಹರಿದ್ವಾರ: ಸೋಮವತಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿದೆ. ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಹಾಗೂ ಪ್ರಾರ್ಥನೆಗಾಗಿ ಸೋಮವಾರ ಲಕ್ಷಾಂತರ ಭಕ್ತರು ಹರ್ ಕಿ...