Year: 2026

ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

ನವದೆಹಲಿ: ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಸಂಭವಿಸಿದ ಭಾರೀ ಕಾಡ್ಗಿಚ್ಚನ್ನು ನಿಯಂತ್ರಿಸಲು ಭಾರತೀಯ ವಾಯುಪಡೆ (IAF) 24 ಗಂಟೆಗಳ ವೈಮಾನಿಕ ಅಗ್ನಿಶಾಮಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ...

PM-SETU ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಆಂಧ್ರಪ್ರದೇಶ

ನವದೆಹಲಿ/ವಿಶಾಖಪಟ್ಟಣಂ: ಕೇಂದ್ರ ಸರ್ಕಾರದ ₹60,000 ಕೋಟಿ ಮೌಲ್ಯದ PM-SETU ಯೋಜನೆಯಡಿ ಕೈಗಾರಿಕಾ ಪಾಲುದಾರಿಕೆಯನ್ನು ಯಶಸ್ವಿಯಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿ Andhra Pradesh ಹೊರಹೊಮ್ಮಿದೆ. ವಿಶಾಖಪಟ್ಟಣಂ...

‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಹಿಂದುಳಿದ...

1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಹೊಸ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ...

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಇತ್ತೀಚಿನ ದಿನಗಳಲ್ಲಿ ಪ್ರಿಡಿಯಾಬಿಟಿಸ್ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಪದ್ಧತಿಯತ್ತ ಜನರು ಹೆಚ್ಚು ಗಮನ ಹರಿಸುತ್ತಿದ್ದಾರೆ. ವಿಶೇಷವಾಗಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಮಟ್ಟದ...

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ...

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ಸಿಎಂ ಆಯ್ಕೆ ಸಂಬಂಧ ದೆಹಲಿ ಹೈಕಮಾಂಡ್ ಮಟ್ಟದಲ್ಲಿ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬೆಂಗಳೂರು: ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ಆದೇಶ...

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

ಮುಂಬೈ: ನಟಿ ಕಂಗನಾ ರನೌತ್ ಅಭಿನಯದ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಮೋಷನ್ ಪೋಸ್ಟರ್ ಗುರುವಾರ ಬಿಡುಗಡೆಗೊಂಡಿದೆ. “ದಿ ಅನ್‌ಸೀನ್ ಹೀರೋಸ್” ಎಂಬ ಶೀರ್ಷಿಕೆಯ ಪೋಸ್ಟರ್...

‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ರಾಜ್ಯಸಭೆಗೆ ಹೋಗುವಂತೆ ಹೈಕಮಾಂಡ್ ಕೇಳಿತ್ತು. ಆದರೆ...

ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

ಗಾಂಧಿನಗರ: ದೇಶದಲ್ಲಿರುವ ಪ್ರತಿಯೊಬ್ಬ ಅಕ್ರಮ ನುಸುಳುಕೋರರನ್ನು ಗುರುತಿಸಿ ಹೊರಹಾಕುವುದು ಕೇಂದ್ರ ಸರ್ಕಾರದ ಸಂಕಲ್ಪ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್‌ನ ಗಾಂಧಿನಗರ ಜಿಲ್ಲೆಯ...

ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

ವಿಜಯನಗರ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬುದೇ ಈಗ “ಮಿಲಿಯನ್ ಡಾಲರ್ ಪ್ರಶ್ನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ...

ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಗುರುವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನೊಳಗಿನ ನಾಯಕತ್ವ ಬದಲಾವಣೆಯ ಚರ್ಚೆಗೆ...

ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

ಭುವನೇಶ್ವರ: ಒಡಿಶಾದ ಕೇಂದ್ರಪಾರ ಜಿಲ್ಲೆಯ ತಲ್ಚುವಾ ಮೆರೈನ್ ಪೊಲೀಸ್ ಠಾಣೆಯಲ್ಲಿ ವಿವಾಹಿತ ಮಹಿಳೆ ಮತ್ತು ಆಕೆಯ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಐಐಸಿ ಸಂಧ್ಯಾರಾಣಿ...

ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳ ನಡುವೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ...

ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

(ಅಲ್ತಾಫ್ ಮಿರ್, ಪಿಎಚ್‌ಡಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ) ಭಾರತೀಯ ಮುಸ್ಲಿಂ ಮಹಿಳೆಯರನ್ನು ಇತಿಹಾಸ ಮತ್ತು ಸಾಮಾಜಿಕ ಚರ್ಚೆಗಳಲ್ಲಿ ಬಹುಸಾರಿಗಳು ಮೌನ ಮತ್ತು ಹಿಂದುಳಿದವರಂತೆ ಚಿತ್ರಿಸಲಾಗಿದೆ. ಆದರೆ ವಾಸ್ತವದಲ್ಲಿ ಅವರು...

ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

ಇಂದಿನ ಜೀವನಶೈಲಿ ಮತ್ತು ಅಸಮತೋಲಿತ ಆಹಾರ ಪದ್ಧತಿಯಿಂದ ಅನೇಕರು ಫ್ಯಾಟಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಿವರ್ ಆರೋಗ್ಯ ಕಾಪಾಡಿಕೊಳ್ಳಲು ಆಹಾರದಲ್ಲಿ ಬದಲಾವಣೆ ಮಾಡುವುದು ಅತ್ಯಂತ ಮುಖ್ಯ ಎಂದು...

ಕಮ್ಮಾಜೆಯ ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿರುವ ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ನಾಗಶ್ರೀ ಮಾತೃ ವೃಂದ ತಂಡದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ತೆಂಕಬೆಳ್ಳೂರು...

ಐಡಿವೈ 2026ಕ್ಕೆ ಖಜುರಾಹೊದಲ್ಲಿ 25 ದಿನಗಳ ಕೌಂಟ್‌ಡೌನ್ ಕಾರ್ಯಕ್ರಮ

ನವದೆಹಲಿ: 2026ರ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2026) ಅಂಗವಾಗಿ ಖಜುರಾಹೊದಲ್ಲಿ 25 ದಿನಗಳ ಕೌಂಟ್‌ಡೌನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯು ಖಜುರಾಹೊ...

1,000 ದಾಟಿದ ‘ಎಬೋಲಾ’: ಇನ್ನೊಂದೆಡೆ, ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

ಮಾಸ್ಕೋ: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ (DRC) ಹರಡುತ್ತಿರುವ ಎಬೋಲಾ ವೈರಸ್‌ನ ಬುಂಡಿಬುಗ್ಯೊ ತಳಿಗೆ ವಿರುದ್ಧವಾಗಿ ಹೊಸ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ರಷ್ಯಾ ಘೋಷಿಸಿದೆ. ದಕ್ಷಿಣ ಆಫ್ರಿಕಾದಲ್ಲಿರುವ ರಷ್ಯಾ ರಾಯಭಾರ...