Year: 2026

ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲ ಫ್ಯಾಕ್ಟರಿಗಳಿಗೆ ಭೇಟಿ ನೀಡಿ ಪರಿಶೀಲಿಸಲು ಪೊಲೀಸರಿಗೆ ಆದೇಶ

ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ...

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ

ಬೆಂಗಳೂರು: ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದ್ದಾರೆ....

‘ಬ್ಯಾನರ್‌ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ’: ಬಿಜೆಪಿ ಟೀಕಾಸ್ತ್ರ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಗೃಹಲಕ್ಷ್ಮಿಯ ಎರಡು ತಿಂಗಳ ಹಣ ಎಗರಿಸಿ ₹5000 ಕೋಟಿ...

ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ; ಅಶೋಕ್ ವ್ಯಂಗ್ಯ

ಬೆಂಗಳೂರು: ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ....

ಮೈಸೂರಿನಲ್ಲಿ ಜಾಗತಿಕ ಸಿನಿಹಬ್ಬ; ‘ಪರಿದೃಶ್ಯ 2026’ದಲ್ಲಿ ದೇಶ-ವಿದೇಶಗಳ ಕಿರುಚಿತ್ರ, ಸಾಕ್ಷ್ಯಚಿತ್ರಗಳ ಪ್ರದರ್ಶನ

ಮೈಸೂರು: ಜಗತ್ತಿನ ವಿವಿಧ ದೇಶಗಳ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಪರಿದೃಶ್ಯ–2026’ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ದಸರಾ ನಗರಿ ಮೈಸೂರು ಸಜ್ಜಾಗುತ್ತಿದೆ. ಫೆಬ್ರವರಿ 20ರಿಂದ 22ರವರೆಗೆ...

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಕೃಷಿ ಮೇಳ

ಬೆಂಗಳೂರು: ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ ನಾವು ದೇಶದಲ್ಲೇ ಅಗ್ರಗಣ್ಯ ರಾಜ್ಯ ಎಂದು ರಾಜ್ಯ...

ಬೆಂಗಳೂರು ಬಳಿ ಭೀಕರ ಅಪಘಾತ; ಧಗಧಗಿಸಿ ಹೊತ್ತಿ ಉರಿದ ಬಸ್

ಬೆಂಗಳೂರು: ರಾಜಧಾನಿ ಸಮೀಪದ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ಶುಕ್ರವಾರ ಬೆಳಗಿನ ಜಾವ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ....

ಡಬ್ಲ್ಯುಪಿಎಲ್ ಗೆದ್ದ ಆರ್‌ಸಿಬಿ ವನಿತೆಯರಿಗೆ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ರೋಚಕ...

ಬೆಂಗಳೂರು ಸಿಂಹಿಣಿಯರಿಗೆ ಒಲಿದ ಡಬ್ಲ್ಯುಪಿಎಲ್ ಚಾಂಪಿಯನ್ ಪಟ್ಟ

ವಡೋದರಾ: ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ರೋಚಕ ಜಯ...

ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

ಬೆಂಗಳೂರು: ಸಿದ್ದರಾಮಯ್ಯ ನೇತೇತ್ವದ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಅಧಿವೇಶನದಲ್ಲಿ ಕಳಚಿ ಹಾಕುವಲ್ಲಿ ಯಶಸ್ವಿಯಾಗಿರುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಅಧಿಕಾರಕ್ಕೆ ಬಂದ ದಿನದಿಂದ...

ಭೀಕರ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸಾವು

ಗದಗ: ಜಿಲ್ಲೆಯ ಜಿಗಲೂರು ಕ್ರಾಸ್ ಬಳಿ ಗುರುವಾರ ಪ್ರಯಾಣಿಕ ವಾಹನ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ...

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

ಮುಂಬೈ: ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಕಟುವಾಗಿ ಟೀಕಿಸಿದ್ದು, ಇದು ದೇಶದ ರೈತರು ಮತ್ತು ಕಾರ್ಮಿಕರ ಬದುಕಿಗೆ ಅಪಾಯಕಾರಿಯಾಗಿದೆ ಎಂದು ಹೇಳಿದೆ....

ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

ಚೆನ್ನೈ: ಕಳೆದ ವರ್ಷ ಕರೂರ್ ಜಿಲ್ಲೆಯಲ್ಲಿ ನಡೆದ ರಾಜಕೀಯ ಪ್ರಚಾರ ಸಭೆಯ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಈ...

ಪ್ರಧಾನಿ ಬಗ್ಗೆ ಕಾಂಗ್ರೆಸ್ ನಾಯಕರ ಅಗೌರವದ ಮಾತುಗಳು ಸಮಸ್ತ ದೇಶಕ್ಕೇ ಮಾಡಿರುವ ಅವಮಾನ’: ಸಿ.ಟಿ.ರವಿ

ಬೆಂಗಳೂರು: 'ವಿಧಾನ ಪರಿಷತ್ತಿನಲ್ಲಿ ಮಾತನಾಡುವ ಸಂದರ್ಭದಲ್ಲಿ, ನಾನು ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ. ನನ್ನ ನಿಲುವಿನಲ್ಲಿ ನಾನು ಸ್ಪಷ್ಟವಾಗಿದ್ದೇನೆ' ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಸ್ಪಷ್ಟನೆ...

‘ರಂಜಾನ್’ ಸಮಯದಲ್ಲಿ ಶಾಲಾ ಸಮಯದಲ್ಲಿ ಬದಲಾವಣೆಗೆ ಶಾಸಕರ ಆಕ್ಷೇಪ

ಬೆಂಗಳೂರು: ರಂಜಾನ್ ಸಮಯದಲ್ಲಿ ತರಗತಿಯ ವೇಳಾಪಟ್ಟಿ ಹಾಗೂ ಶಾಲಾ ಸಮಯವನ್ನು ಬದಲಾವಣೆ ಮಾಡುವ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ...

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ...

ಅಬಕಾರಿ ಇಲಾಖೆ ಹಗರಣ: ಸಚಿವ ತಿಮ್ಮಾಪುರ ರಾಜೀನಾಮೆಗೆ ಅಶೋಕ್ ಒತ್ತಾಯ 

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ ಮಂಜೂರಾತಿಗೆ ಲಂಚ, ವರ್ಗಾವಣೆ ಮಾಡಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಯೋಗಳು ಬಿಡುಗಡೆಯಾಗಿ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿವೆ. ಆದ್ದರಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ...

ಡ್ರಗ್ಸ್ ವಿರುದ್ಧ ‘ಆಪರೇಷನ್ ನೀಲಕಂಠ’: ₹1.35 ಕೋಟಿ ಮೌಲ್ಯದ ಎಂಡಿ ವಶ

ಜೈಪುರ: ಮಾದಕ ದ್ರವ್ಯ ಕಳ್ಳಸಾಗಣೆ ವಿರುದ್ಧ ರಾಜಸ್ಥಾನ ಪೊಲೀಸರು ನಡೆಸಿದ ‘ಆಪರೇಷನ್ ನೀಲಕಂಠ’ ಅಡಿಯಲ್ಲಿ ನಾಗೌರ್ ಜಿಲ್ಲೆಯ ಖಿನ್ವ್ಸರ್ ಪ್ರದೇಶದಲ್ಲಿ ₹1.35 ಕೋಟಿ ಮೌಲ್ಯದ ಮೆಫೆಡ್ರೋನ್‌ (ಎಂಡಿ)...

ಚುನಾವಣೆಗೆ ಮುನ್ನ ತೆರಿಗೆ ಹಾಕಲ್ಲ ಎಂದು ಹೇಳಿ, ನಂತರ 56,000 ಕೋಟಿ ರೂ. ತೆರಿಗೆ

ಬೆಂಗಳೂರು: ರಾಜ್ಯದಲ್ಲಿರುವುದು 80% ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಮೂರು ಬಾರಿ...

ಮಕ್ಕಳ ಮೇಲೆ ‘ಸಾಮಾಜಿಕ ಮಾಧ್ಯಮ’ ಅಡ್ಡಪರಿಣಾಮ; ಜಾಗೃತಿಗಾಗಿ ಪಠ್ಯಕ್ರಮ ಆರಂಭಿಸಿ.. ಸರ್ಕಾರಕ್ಕೆ ವಕೀಲ ಮನೋರಾಜ್ ಪ್ರಸ್ತಾವನೆ

ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ....