Year: 2026

‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

ಚೆನ್ನೈ: ‘ವರವು’ಚಿತ್ರದ ಮೇಲಿನ ಕುತೂಹಲ ನಡುವೆಯೇ, ನಿರ್ಮಾಪಕರು ನಟಿ ಸುಕನ್ಯಾ ಅವರ ಪಾತ್ರದ ಹೆಸರನ್ನು ಬಹಿರಂಗಪಡಿಸಿದ್ದಾರೆ. ಚಿತ್ರದಲ್ಲಿ ಅವರು “ಸಿಸ್ಟರ್ ಡೈಸಿ” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಓಲ್ಗಾ ಪ್ರೊಡಕ್ಷನ್ಸ್...

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

ಧರ್ಮಶಾಲಾದಲ್ಲಿ ನಡೆದ IPL 2026 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್...

ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

ಲಖನೌ: ಉತ್ತರ ಪ್ರದೇಶದಲ್ಲಿ ಭಾರೀ ಬಿರುಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಿಂದ ಭಾರೀ ಅನಾಹುತ ಸಂಭವಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಗೋಡೆ ಕುಸಿತ, ಮರ ಬಿದ್ದು ಹಾಗೂ...

₹37,500 ಕೋಟಿ ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ₹37,500 ಕೋಟಿ ವೆಚ್ಚದ ಕಲ್ಲಿದ್ದಲು ಮತ್ತು ಲಿಗ್ನೈಟ್ ಅನಿಲೀಕರಣ ಯೋಜನೆಗೆ ಅನುಮೋದನೆ...

ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕವನ್ನು ಶೇ.5ರಿಂದ ಶೇ.2ಕ್ಕೆ ಇಳಿಸಿ 100 ದಿನಗಳ...

ಚುನಾವಣಾ ಸೋಲು ಡಿಎಂಕೆಗೆ ಶಾಕ್: ನಾಯಕರಿಂದ ಆತ್ಮಾವಲೋಕನ ಸಭೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎದುರಾದ ಹಿನ್ನಡೆ ಡಿಎಂಕೆ ನಾಯಕತ್ವವನ್ನು ಕಂಗೆಡಿಸಿದ್ದು, ಪಕ್ಷದ ಮುಂದಿನ ರಾಜಕೀಯ ಕಾರ್ಯತಂತ್ರದ ಕುರಿತು ಚರ್ಚಿಸಲು ಮೇ 14ರಂದು ಮಹತ್ವದ ಸಭೆ ಕರೆಯಲಾಗಿದೆ....

‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

ಮುಂಬೈ: ಹೀರ್ ಸಾರಾ ಔರ್ ಪಾಂಡಿಚೇರಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನಟಿಯರಾದ ಪತ್ರಲೇಖಾ ಹಾಗೂ ಮಾನ್ವಿ ಗಗ್ರೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಆರಿಫ್ ಜಕಾರಿಯಾ, ನಿಶಾಂಕ್...

ಐಪಿಎಲ್‌: ಸನ್‌ರೈಸರ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಜಯ

ಅಹಮದಾಬಾದ್: ಗುಜರಾತ್ ಟೈಟಾನ್ಸ್ ತಂಡವು ಐಪಿಎಲ್‌ನ 56ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 82 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ...

NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ...

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು: ನೀಟ್‌ ಪರೀಕ್ಷೆ ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ...

KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ...

ಜಿಲ್ಲಾ, ತಾಲೂಕು ಮಟ್ಟದಲ್ಲಿ ‘ಕುಂದುಕೊರತೆ ಪರಿಹಾರ ಸಮಿತಿ’ಗಳನ್ನು (GRC) ರಚಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಸುಪ್ರೀಂ ಕೋರ್ಟ್ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿಗಳನ್ನು (GRC) ರಚಿಸುವಂತೆ ಸೂಚಿಸಿದೆ. ಬಾರ್ ಸದಸ್ಯರು ಮತ್ತು ನ್ಯಾಯಾಂಗದ...

ಸರ್ಕಾರಿ ಬ್ಯಾಂಕುಗಳಿಗೆ ದಾಖಲೆಯ ಲಾಭ: ₹1.98 ಲಕ್ಷ ಕೋಟಿ ನಿವ್ವಳ ಆದಾಯ

ನವದೆಹಲಿ: 2025-26ನೇ ಹಣಕಾಸು ವರ್ಷದಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು (ಪಿಎಸ್‌ಬಿಗಳು) ಸಾರ್ವಕಾಲಿಕ ಗರಿಷ್ಠ ₹1.98 ಲಕ್ಷ ಕೋಟಿ ನಿವ್ವಳ ಲಾಭ ದಾಖಲಿಸಿವೆ. ಇದು ಸತತ ನಾಲ್ಕನೇ ವರ್ಷ...

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸದಂತೆ ಕೇಂದ್ರಕ್ಕೆ ಆಂಧ್ರ ಆಗ್ರಹ

ಅಮರಾವತಿ: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಪ್ರಸ್ತಾವನೆ ಕುರಿತಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಗೆಜೆಟ್ ಅಧಿಸೂಚನೆ ಹೊರಡಿಸಬಾರದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್....

ಪ್ರಧಾನಿ ಮೋದಿ ಅವರ ಏಳು ಮನವಿಗಳು ದೇಶ ಬಲಪಡಿಸಲಿವೆ: ಅಸೋಚಾಮ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಾಡಿದ ಏಳು ಮನವಿಗಳು ವಿಕಸಿತ ಭಾರತದ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಲಿವೆ ಎಂದು ದೇಶದ ಉದ್ಯಮ ಸಂಸ್ಥೆಗಳ...

ಕೃಷಿ ಮತ್ತು ಆರೋಗ್ಯ ಸಂಯೋಜನೆಗೆ ‘ಸೆಹತ್’ ಮಿಷನ್ ಆರಂಭ

ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಜಂಟಿಯಾಗಿ “ಸೆಹತ್ - ಕೃಷಿ ಪರಿವರ್ತನೆಯ ಮೂಲಕ ಆರೋಗ್ಯಕ್ಕಾಗಿ ವಿಜ್ಞಾನ ಶ್ರೇಷ್ಠತೆ” ಎಂಬ...

ಹೊಸ ಪಕ್ಷ ಕಟ್ಟಲು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಜ್ಜು!

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಚರ್ಚೆ ಹುಟ್ಟುಹಾಕಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಬಲ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ....

ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

ಮಂಗಳೂರು: ಸುಳ್ಯ ಮೂಲದ ಸ್ಕಂದ ಸಿ.ಎಸ್ ಕರ್ನಾಟಕ 7A ಸೈಡ್ ಅಂಡರ್-15 ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೇ 14ರಿಂದ ಗೋವಾದಲ್ಲಿ ನಡೆಯಲಿರುವ ಸಬ್-ಜ್ಯೂನಿಯರ್ ನ್ಯಾಷನಲ್ ಟೂರ್ನಮೆಂಟ್‌ನಲ್ಲಿ ಅವರು...

‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ 3’ ಟ್ರೇಲರ್ ಭಾನುವಾರ ಅನಾವರಣಗೊಂಡಿದೆ. ಜನಪ್ರಿಯ ಥ್ರಿಲ್ಲರ್ ಫ್ರಾಂಚೈಸಿಯ ಮುಂದಿನ ಭಾಗವಾಗಿರುವ ಈ ಚಿತ್ರ, ಜಾರ್ಜ್‌ಕುಟ್ಟಿ...

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

ಚೆನ್ನೈ: ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ತಮಿಳುನಾಡಿನಲ್ಲಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ ಮುಖ್ಯಸ್ಥ ವಿಜಯ್...