Year: 2026

ಇರಾನ್ ಯುದ್ಧದ ನಡುವೆಯೇ ಅಮೆರಿಕ ಸೇನಾ ಮುಖ್ಯಸ್ಥರ ವಜಾ

ವಾಷಿಂಗ್ಟನ್: ಜಾಗತಿಕ ಉದ್ವಿಗ್ನತೆಯ ನಡುವೆಯೇ ಅಮೆರಿಕನಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಅವರನ್ನು ಪದಚ್ಯುತಗೊಳಿಸಿದ್ದಾರೆ. ಪೆಂಟಗನ್...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ: ಪ್ರಮುಖ ಸೇತುವೆ ಧ್ವಂಸ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ನಡುವೆ ಅಮೆರಿಕ ಇರಾನ್‌ನ ಪ್ರಮುಖ ಸೇತುವೆಯ ಮೇಲೆ ದಾಳಿ ನಡೆಸಿದ್ದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಇನ್ನಷ್ಟು ಕ್ರಮಗಳು ಮುಂದಿವೆ” ಎಂದು...

‘ಬೀದಿ ಹೋರಿಗಳು V/s ಇಲಿಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ‘ಬೀದಿ ಹೋರಿಗಳು’ ಎಂದು ಹೋಲಿಸಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ....

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

ಚಿತ್ರದುರ್ಗ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶಿವಲಿಂಗಪ್ಪ ಅವರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ಆತಂಕ ಮೂಡಿಸಿದೆ. ಸುಮಾರು 50 ವರ್ಷದ...

ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

ಮುಂಬೈ: ಅಕ್ಷಯ್ ಕುಮಾರ್ ಅಭಿನಯದ ಹಾರರ್-ಹಾಸ್ಯ ಚಿತ್ರ ಭೂತ್ ಬಾಂಗ್ಲಾ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಬದಲಾಯಿಸಿದ್ದು, ಇದೀಗ ಏಪ್ರಿಲ್ 16ರಂದು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರದ ಸಹ-ನಿರ್ಮಾಪಕಿ ಏಕ್ತಾ...

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಭೀತಿ

ಜಕಾರ್ತಾ: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪವು ಗುರುವಾರ...

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆಗೆ ಸಚಿವರ ಸೂತ್ರ

ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ. ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ...

ಮೈಸೂರು ರೇಷ್ಮೆಯ ಘನತೆಯನ್ನು ಮಣ್ಣುಪಾಲು ಮಾಡಬೇಡಿ: ಸರ್ಕಾರಕ್ಕೆ ಅಶೋಕ್ ಆಗ್ರಹ

ಬೆಂಗಳೂರು: ನರಸೀಪುರದ ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮಕ್ಕೆ (KSIC) ಸೇರಿದ ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಯನ್ನು ಕೈಬಿಡಲಾಗುವುದು ಎಂದು ರೇಷ್ಮೆ ಸಚಿವರು ಮಾರ್ಚ್ 9ರಂದು ವಿಧಾನಸಭೆಯಲ್ಲಿ ಅಧಿಕೃತವಾಗಿ...

ಟ್ರಂಪ್ ನೀತಿಗಳಿಗೆ ಅಮೆರಿಕಾದ್ಯಂತ ಭಾರೀ ವಿರೋಧ: ‘ರಾಜರಿಲ್ಲ’ ಘೋಷಣೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ಹಾಗೂ ವಿದೇಶಾಂಗ ನೀತಿಗಳ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, “ರಾಜರಿಲ್ಲ” ಎಂಬ ಘೋಷಣೆಯಡಿ ಲಕ್ಷಾಂತರ ಜನರು...

ಇರಾನ್ ಮೇಲೆ ಅತೀ ದೊಡ್ಡಾ ದಾಳಿಗೆ ಅಮೆರಿಕ ಸಜ್ಜು

ನ್ಯೂಯಾರ್ಕ್: ಇರಾನ್ ವಿರುದ್ಧದ ಯುದ್ಧದ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆರಿಕ ಮಧ್ಯಪ್ರಾಚ್ಯದಲ್ಲಿ ಸೇನಾ ಹಾಜರಾತಿಯನ್ನು ಮತ್ತಷ್ಟು ಬಲಪಡಿಸಿದೆ. ಸುಮಾರು 3,500 ನೌಕಾ ಪಡೆಗಳು ಮತ್ತು ನಾವಿಕರನ್ನು ಈ...

ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ...

ಎಲ್ಲಾ ಜಿಲ್ಲೆಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; : ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ...

ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಪಕ್ಷದಲ್ಲೇ ಮುನಿಸು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಚೆನ್ನೈನ ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಲ್ಲಿ ವಿಳಂಬ ಮಾಡುತ್ತಿರುವುದು ರಾಜಕೀಯ...

ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

ನವದೆಹಲಿ: ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲವನ್ನು ಪತ್ತೆಹಚ್ಚಿದ ದೆಹಲಿ ಪೊಲೀಸ್ ಹೂಡಿಕೆ ವಂಚನೆ ಸಿಂಡಿಕೇಟ್ ಅನ್ನು ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದೆ. ನೈಋತ್ಯ...

ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ...

ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಅರಸೀಕೆರೆಗೆ ಮೆಮು ರೈಲು ಸೇವೆ

ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ...

ದಾವಣಗೆರೆ, ಬಾಗಲಕೋಟೆ ಕಾಂಗ್ರೆಸ್ ಗೆಲುವು ಖಚಿತ ಎಂದ ಸಿದ್ದರಾಮಯ್ಯ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ...

ಇಂಧನ ಸುಂಕ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

ನವದೆಹಲಿ: ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ...

ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

ವಾಷಿಂಗ್ಟನ್: ಅಮೆರಿಕದ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳು ವಿದೇಶಿ ಪ್ರಭಾವ ಮತ್ತು ಬೇಹುಗಾರಿಕೆ ಚಟುವಟಿಕೆಗಳಿಗೆ ಗುರಿಯಾಗುತ್ತಿವೆ ಎಂಬ ಗಂಭೀರ ಆತಂಕ ವ್ಯಕ್ತವಾಗಿದೆ. ಚೀನಾ ಸಂಬಂಧಿತ ಘಟಕಗಳು ಸೇರಿದಂತೆ ವಿದೇಶಿ ಶಕ್ತಿಗಳು...

ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

ನವದೆಹಲಿ, ಮಾರ್ಚ್ 26: ಭಾರತೀಯ ರೈಲ್ವೆ ಆಸ್ತಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಭಾರೀ ಪ್ರಮಾಣದ ಬಂಧನಗಳು ನಡೆದಿರುವುದು ಬಹಿರಂಗವಾಗಿದೆ. 2021ರಿಂದ 2025ರವರೆಗೆ ರೈಲ್ವೆ...