Year: 2026

ಕೇಂದ್ರ ಬಜೆಟ್: ಕರ್ನಾಟಕಕ್ಕೂ ರೈಲ್ವೆ ಹೈಸ್ಪೀಡ್ ಕಾರಿಡಾರ್ ಘೋಷಣೆ

ನವದೆಹಲಿ: ಕೇಂದ್ರ ಬಜೆಟ್‌ದಲ್ಲಿ ಮೂಲಸೌಕರ್ಯ ವಿಕಸನಕ್ಕೆ ಒತ್ತು ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ವಲಯದಲ್ಲಿಯೂ ಮಹತ್ವದ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ದೇಶದ ಪ್ರಮುಖ ನಗರಗಳನ್ನು...

‘ಊಹಿಸಿದ್ದಕ್ಕಿಂತಲೂ ದೊಡ್ಡ ಅನುಭವವಾಗಿದೆ, ಇದಕ್ಕೆ ಕಾರಣರಾದವರು ಎಲ್ಲರೂ ನೀವು’

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್, ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಪಟ್ಟು ಕೆಲಸ ಮಾಡುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ...

ಕಿಶ್ತ್ವಾರ್’ನಲ್ಲಿ ಜೆಇಎಂ ಉಗ್ರರಿಗಾಗಿ ಬೇಟೆ, ಎನ್‌ಕೌಂಟರ್’ನಲ್ಲಿ ಮೂವರು ಸೈನಿಕರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಡೋಲ್ಗಾಮ್ ಗ್ರಾಮದಲ್ಲಿ ಶನಿವಾರ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮೂವರು ಸೇನಾ ಸೈನಿಕರು ಗಾಯಗೊಂಡಿದ್ದಾರೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ...

ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರತಿ ಹಳ್ಳಿಗೂ, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಗ್ಯಾರಂಟಿ ಸರ್ಕಾರವು ಈಗಾಗಲೇ ಹಲವು...

ಕಾರಾಗೃಹಗಳ 1076 ಕ್ಯಾಮೆರಾ ‘ಸೆಂಟ್ರಲ್ ಕಮಾಂಡ್ ಸೆಂಟರ್‌’ಗೆ ಕನೆಕ್ಟ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಲಾದ ಕಾರಾಗೃಹ 'ಸೆಂಟ್ರಲ್ ಕಮಾಂಡ್ ಸೆಂಟರ್' ಉದ್ಘಾಟನೆಗೊಂಡಿದೆ. ಈ...

ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

ನವದೆಹಲಿ: ಆಟಿಸಂ ಚಿಕಿತ್ಸೆಗೆ ಕಾಂಡಕೋಶ ಚಿಕಿತ್ಸೆಯನ್ನು ಬಳಸುವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ನಿಷೇಧ ಆದೇಶವನ್ನು ವೈದ್ಯ ಸಮುದಾಯ ಸ್ವಾಗತಿಸಿದೆ. ಸಂವಹನ, ಸಾಮಾಜಿಕ ಸಂವಹನ ಹಾಗೂ ನಡವಳಿಕೆಗೆ...

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...

‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

ಬೆಂಗಳೂರು: ಸುಸ್ಥಿರ ನಗರ ಜೀವನಕ್ಕೆ ನಾಗರಿಕರ ಭಾಗವಹಿಸುವಿಕೆ ಅನಿವಾರ್ಯವಾಗಿದ್ದು, ತ್ಯಾಜ್ಯ ನಿರ್ವಹಣೆ ಸೇರಿದಂತೆ ನಗರ ಸವಾಲುಗಳಿಗೆ ವಿಜ್ಞಾನಾಧಾರಿತ ಪರಿಹಾರಗಳು ಅಗತ್ಯವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಶನ್...

ಉದ್ಯಮಿ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಕ್ರಿಶ್ಚಿಯನ್ ಸೇವಾ ಸಂಘ ಆಗ್ರಹ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷರಾದ ಡಾ.ಸಿ.ಜೆ.ರಾಯ್ ಅವರ ಸಾವಿನ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕೆಂದು ಕ್ರಿಶ್ಚಿಯನ್ ಸೇವಾ...

ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ: ಸಚಿವರ ಭರವಸೆ

ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ...

ಭಾರತ–ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ಪೂರಕ: ಮೋದಿ

ನವದೆಹಲಿ: ಐತಿಹಾಸಿಕ ಭಾರತ–ಯುರೋಪ್ ಒಕ್ಕೂಟ (EU) ಮುಕ್ತ ವ್ಯಾಪಾರ ಒಪ್ಪಂದ (FTA)ವು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ ಎಂದು ಪ್ರಧಾನಿ ನರೇಂದ್ರ...

ಏಪ್ರಿಲ್–ಡಿಸೆಂಬರ್‌ನಲ್ಲಿ ವಿತ್ತೀಯ ಕೊರತೆ ಗುರಿಯ ಶೇ.54.5ಕ್ಕೆ ಸೀಮಿತ

ನವದೆಹಲಿ: 2025–26ರ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳುಗಳ ಅವಧಿಯಲ್ಲಿ (ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ) ಭಾರತದ ವಿತ್ತೀಯ ಕೊರತೆ 8.55 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಪೂರ್ಣ ವರ್ಷದ...

ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ; ಶರಣಪ್ರಕಾಶ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ...

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಹಾರ ವಿತರಣೆ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ...

ಅಜಿತ್ ಪವಾರ್ ಸಾವು: ವಿಮಾನ ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದ ಪೊಲೀಸ್

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮೀಣ ಪೊಲೀಸರು ಬಾರಾಮತಿ ತಾಲೂಕು ಪೊಲೀಸ್ ಠಾಣೆಯಲ್ಲಿ ಅಪಘಾತ ಸಾವಿನ...

ಫೆಬ್ರವರಿಯಲ್ಲಿ ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

ಚೆನ್ನೈ: ನಟ–ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತನ್ನ ಅಧಿಕೃತ ಪ್ರಚಾರವನ್ನು ಫೆಬ್ರವರಿಯಲ್ಲಿ ಆರಂಭಿಸಲಿದೆ. ಈ...

‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

ಹೈದರಾಬಾದ್: ನಟ ದುಲ್ಕರ್ ಸಲ್ಮಾನ್ ಅಭಿನಯದ ನಿರ್ದೇಶಕ ಪವನ್ ಸಾದಿನೇನಿ ಅವರ ಮುಂಬರುವ ಚಿತ್ರ **‘ಆಕಾಶಮ್ಲೋ ಓಕಾ ತಾರಾ’**ಯಲ್ಲಿ ನಟಿ ಶ್ರುತಿ ಹಾಸನ್ ಅವರ ಲುಕ್‌ನ್ನು ಬುಧವಾರ...

ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುದೀರ್ಘ ನಾಲ್ಕು...

600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ; ಒಪ್ಪಂದಕ್ಕೆ ಸಹಿ

ಬೆಂಗಳೂರು, ಜ. 28: ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ...

ಈ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಇಸ್ಕಾನ್’ ಮೂಲಕ ಪೌಷ್ಟಿಕ ಆಹಾರ ಪೂರೈಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಪೌಷ್ಟಿಕ, ಗುಣಮಟ್ಟದ ಆಹಾರ ಪೂರೈಕೆಗೆ ನಮ್ಮ ಆದ್ಯತೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಮ್ಮ ಸರ್ಕಾರದ ಪ್ರಮುಖ ಆಶಯವಾದ...

You may have missed