ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

0
vidhanasoudha-300x194

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. 2023-24 ಸಾಲಿನಲ್ಲಿ ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟವಾಗಿದೆ.

ಮಂಗಳವಾರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ, ಸರ್ಕಾರಿ ಅಧಿಕಾರಿಗಳ
ವರ್ಗಾವಣೆ ಅಂಬಂಧ ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

ಜೂನ್ 1 ರಿಂದ 15 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

Leave a Reply

Your email address will not be published. Required fields are marked *