‘ಬ್ಯಾಡ್ ಮ್ಯಾನರ್ಸ್’ ಡೈಲಾಗ್ ಪ್ರೋಮೋಗೆ ನೆಟ್ಟಿಗರಿಂದ ಸಕತ್ ಲೈಕ್ಸ್

bad manners- abhishek Ambarish

ಅಭಿಷೇಕ್ ಅಂಬರೀಶ್ ಅಭಿನಯದ ಚಿತ್ರ ‘ಬ್ಯಾಡ್ ಮ್ಯಾನರ್ಸ್’ ಬಿಡುಗಡೆಗೆ ಸಜ್ಜಾಗಿದ್ದು, ಅಭಿಮಾನಿಗಳಲ್ಲಿ ತೀವ್ರ ನಿರೀಕ್ಷೆ ಹುಟ್ಟಿಸಿದೆ. ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ನವೆಂಬರ್ 24 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಚಿತ್ರತಂಡ ಇದೀಗ ಡೈಲಾಗ್ ಪ್ರೋಮೋ ಬಿಡುಗಡೆ ಮಾಡಿದೆ. ಈ ಪ್ರೊಮೋ ಬಗ್ಗೆ ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ.