ನೇಪಾಳದಲ್ಲಿ ಪ್ರಬಲ ಭೂಕಂಪ; ಕ್ಕೂ ಹೆಚ್ಚು ಮಂದಿ ಸಾವು

Nepal -Kathmandu

ಕಠ್ಮಂಡು: ಹಿಮಾಲಯ ರಾಷ್ಟ್ರ ನೇಪಾಳ ಪ್ರಬಲ ಭೂಕಂಪದಿಂದಾಗಿ ಮತ್ತೊಮ್ಮೆ ನಲುಗಿದೆ. ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ಕಂಪನ ಕೇಂದ್ರೀಕರಿಸಿದ್ದು ಭೂಕಂಪನದ ಪ್ರಮಾಣ ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ನೇಪಾಳದಲ್ಲಿ ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ.

You may have missed