ಪಂಚ ರಾಜ್ಯ ಮತ ಸಮರ; ರಾಜಸ್ಥಾನದ ಕೈ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ

bjp- congress Flag

ದೆಹಲಿ: ಪಂಚ ರಾಜ್ಯಗಳ ಚುನಾವಣೆ ಜಿದ್ದಾ ಜಿದ್ದಿಯ ಅಖಾಡವಾಗಿ ಪರಿಣಂಇಸಿಧದು ಕಾಂಗ್ರೆಸ್ ತನ್ನ ಹುರಿಯಾಳುಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 23 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತಗಳ ಎಣಿಕೆ ನಡೆಯಲಿದೆ.

You may have missed