ಚನ್ನಪಟ್ಟಣ ಕದನ ಕೌತುಕ; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿಪಿವೈ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

yogeshwar cp1

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯು ಈಗಲೇ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೀಶ್ವರ್ ವಿಧಾನವಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಟಿಕೆಟ್‌‌ಗಾಗಿ ಪಟ್ಟು ಹಿಡಿದಿದ್ದ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಸೋಮವಾರ ತಮ್ಮ ಶಾಸಕ ರಾಜೀನಾಮೆ ನೀಡಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.

You may have missed