ಹೈದರಾಬಾದ್ನ ಚಾರ್ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

ಹೈದರಾಬಾದ್: ಹೈದರಾಬಾದ್ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ.
ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು ಸ್ಥಬೆಂಕಿ ನಂದಿಸಲು ಹರಸಾಹಸ ನಡೆಸಿವೆ. ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
A major fire broke out in a residence behind Ikram Jewellers near Gulzar Houz, Charminar. Several victims, including children, were affected. Emergency services and locals responded swiftly, shifting victims to nearby hospitals. Rescue operations are ongoing.#Hyderabad pic.twitter.com/sw1x7yJh45
— Habeeb Masood Al-Aidroos (@habeeb_masood) May 18, 2025
15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.