ಹೆಚ್.ಡಿ.ದೇವೇಗೌಡರವರ ಆರೋಗ್ಯ ವಿಚಾರಿಸಿದ BSY

0
BSY meet HDD

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶನಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಭೇಟಿ ನೀಡಿ, ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಹೆಚ್ ಡಿ ದೇವೇಗೌಡರವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಹೆಚ್.ಎಂ. ರಮೇಶ್ ಗೌಡ ಅವರು ಜೊತೆಯಲ್ಲಿದ್ದರು.

Leave a Reply

Your email address will not be published. Required fields are marked *