CauveryNews

ರಾಜ್ಯದ ಸ್ತ್ರೀಯರಿಗೆ ಇನ್ನು ಬಸ್ ಪ್ರಯಾಣ ಉಚಿತ ; ಶಕ್ತಿ ಯೋಜನೆಗೆ ಸಿಎಂ ಮುನ್ನುಡಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 'ಗ್ಯಾರೆಂಟಿ' ಭರವಸೆಗಳಲ್ಲಿ ಒಂದಾದ 'ಶಕ್ತಿ' ಯೋಜನೆಗೆ ಚಾಲನೆ ಸಿಕ್ಕಿದೆ. ರಾಜ್ಯದ ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡುವ ಈ...

ಜಗದೀಶ್ ಶೆಟ್ಟರ್‌‌ಗೆ ಪರಿಷತ್ ಸ್ಥಾನ; ಕೈ ಪಾಳಯದಲ್ಲಿ ಚಿಂತನೆ

ದೆಹಲಿ: ಕರ್ನಾಟಕ ವಿಧಾನಮಂಡಲದಲ್ಲಿ ಮೇಲ್ಮನೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ತೊತಲರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್‌ಗೆ ಕಳುಹಿಸುವ ಬಗ್ಗೆ ಕೈ...

ಕರಾವಳಿಯಲ್ಲಿ ‘ಕೋಮು ಗಲಭೆಯ ಗುಮ್ಮ’? ಶಾಸಕ ಕಾಮತ್ ನಡೆಗೆ ಪದ್ಮರಾಜ್ ತರಾಟೆ

ಮಂಗಳೂರು: ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ...

ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ರಣತಂತ್ರ; ಸಂಘಟನೆಯಲ್ಲಿ ನಿರುತ್ಸಾಹ ಹೊಂದಿರುವವರಿಗೆ ಕೊಕ್

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ತೋರುವಲ್ಲಿ ಸಫಲವಾಗದ ಜೆಡಿಎಸ್, ಇದೀಗ ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ದತೆ ನಡೆಸುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ...

ವಿಧಾನಸಭಾ ಚುನಾವಣೆಯಲ್ಲಿ ಒಳಒಪ್ಪಂದದ ನಡೆದಿದೆಯೇ? 

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಡ್ಜಸ್ಟ್ ಮೆಂಟ್ ರಾಜಕೀಯದ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರೇ ಮಾತನಾಡಿದ್ದಾರೆ! ಈ ಸರಕಾರ ಆ...

420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ...

ಆಶಾ ಕಾರ್ಯಕರ್ತೆಯರ ಹೋರಾಟದ ಸಂಚಲನ; ಅಧಿಕಾರಿಗಳಿಗೆ ಆರೋಗ್ಯ ಸಚಿವರ ನಿರ್ದೇಶನ ಹೀಗಿದೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ತಿಂಗಳ 10ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ....

“ಸಂಘ ಕಾರ್ಯಾಲಯಗಳು ರಾಷ್ಟ್ರಕಾರ್ಯದ ಮಂದಿರಗಳು”

ಬೆಂಗಳೂರು: ಸಂಘ ಕಾರ್ಯಕ್ಕೊಂದು ಸ್ಥಾಯಿರೂಪ, ಕಾರ್ಯದ ವಿಸ್ತಾರ ಮತ್ತು ಕಾರ್ಯಕರ್ತರ ವಿಕಾಸಕ್ಕಿರುವ ರಾಷ್ಟ್ರ ಕಾರ್ಯದ ಮಂದಿರ ಕಾರ್ಯಾಲಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ...

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಗೊಂದಲಕ್ಕೆ ತೆರೆ

ಬೆಂಗಳೂರು : ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿಯ...

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ; ಇವರೇ ನೂತನ ಜಿಲ್ಲಾ ಮಂತ್ರಿಗಳು

ಬೆಂಗಳೂರು; ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟೊಯನ್ನು ಬಿಡುಗಡೆ ಮಾಡಲಾಗಿದೆ. ಸಂಪುಟ ವಿಸ್ತರಣೆಯಾಗಿ ಬಹುದಿನಗಳ ನಂತರ ಇದೀಗ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಹಂಚಿಕೆ ಮಾಡಿದ್ದಾರೆ....

ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18ರಂದು ‘ಗೃಹ ಲಕ್ಷ್ಮಿ’ ಚಾಲನೆಗೆ; ಭರ್ಜರಿ ತಯಾರಿ 

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ...

‘ಗ್ಯಾರೆಂಟಿ’ ಅರ್ಜಿ; ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳು, ನಾಡಕಚೇರಿಗಳಲ್ಲೂ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ...

 ಶ್ರೀ ಘಾಟಿ ಸಮೀಪ ಮದುವೆ ಬಸ್ ಪಲ್ಟಿ: ಅನೇಕ ಪ್ರಯಾಣಿಕರಿಗೆ ಗಾಯ

ದೊಡ್ಡಬಳ್ಳಾಪುರ: ಪುಣ್ಯಕ್ಷೇತ್ರ  ಶ್ರೀ ಘಾಟಿ ಸಮೀಪ ಮದುವೆಗೆ ದಿಬ್ಬಣ ತೆರಳುತ್ತಿದ್ದವರ ಬಸ್ ಪಲ್ಟಿಯಾಗಿ ಅನೇಕರು ಗಾಯಗೊಂಡಿದ್ದಾರೆ. ಮದುವೆಗೆಂದು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?  ಮೈತ್ರಿ ವಿಚಾರದ ಬಗ್ಗೆ ದೇವೇಗೌಡರ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ...

‘ಗ್ಯಾರೆಂಟಿ’ ಅವಾಂತರ; ದಾಖಲಾಯಿತು ಮೊದಲ ದೂರು.. ಬಡವರು ಬಡವರಾಗಿಯೇ ಉಳಿಯಬೇಕೆ? ಇದು ‘ಸಿಟಿಜನ್ಸ್’ ಪ್ರಶ್ನೆ.. 

ಬೆಂಗಳೂರು: ಮಹತ್ವಾಕಾಂಕ್ಷೆಯ 'ಗ್ಯಾರೆಂಟಿ' ಅವಾಂತರ ಕುರಿತಂತೆ ಮೊದಲ ದೂರು ದಾಖಲಾಗಿದೆ. ಈ ಗ್ಯಾರೆಂಟಿ ಭರವಸೆಗಳ ಪೈಕಿ 'ಗೃಹ ಜ್ಯೋತಿ' ಉಳ್ಳವರಿಗೆ ಮಾತ್ರವೇ, ಬಡವರು ಬಡವರಾಗಿಯೇ ಉಳಿಯಬೇಕೆ? ಎಂಬ...

ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್

ಬೆಂಗಳೂರು: ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ...

ವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಬೆಲೆ ತೆರಬೇಕಾಗುತ್ತೆ; ಬೊಮ್ಮಾಯಿ

ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ...

You may have missed