CauveryNews

‘ಗ್ಯಾರಂಟಿ ಮಾತು ತಪ್ಪಿದರೆ ಜೋಕೆ’; BJPಯಿಂದ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ನಾವು ನಿಮಗೆ ವಚನಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ...

ನಾನು ಸೋತ ನೋವಿನಲ್ಲಿದ್ದೇನೆ; ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದೂ ಆಗಿದೆ, ಬಿಜೆಪಿ-ಜೆಡಿಎಸ್ ಪಕ್ಷಗಳು ಆತ್ಮಾವಲೋಕನಕ್ಕೂ ಶರಣಾಗಿದೆ. ಇದೀಗ ಚುನಾವಣೋತ್ತರದಲ್ಲಿ ರಾಜಕೀಯ ನಾಯಕರ ನಡುವೆ ಟೀಕಾಸ್ತ್ರಗಳು ಪ್ರಯೋಗವಾಗುತ್ತಿವೆ....

ಮೇಕೆದಾಟು ಯೋಜನೆ; ತಮಿಳುನಾಡಿನ ಮೇಲೆ ದ್ವೇಷದ ಉದ್ದೇಶವಿಲ್ಲ

ಬೆಂಗಳೂರು: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ,ಶಿವಕುಮಾರ್, ಮೇಕೆದಾಟು ಯೋಜನೆ ಆಗ್ರಹಿಸಿ ನಾವು...

ಸುನೀಲ್ ಕನಗೋಲು ಅವರನ್ನು ಸಿದ್ದರಾಮಯ್ಯ ಸಲಹೆಗಾರರಾಗಿ ನೇಮಕ

ಬೆಂಗಳೂರು: ಬಿಜೆಪಿಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವ ಸೂತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ತೋರಿಸಿಕೊಟ್ಟ 'ಚುನಾವಣಾ ಚಾಣಾಕ್ಷ' ಸುನೀಲ್ ಕನಗೋಲು ಅವರೀಗ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ನೂತನ‌ ಸಲಹೆಗಾರ....

ಮೋದಿ ಹತ್ಯೆಗೆ ಮಂಗಳೂರಿನಲ್ಲಿ ಸಂಚು? ಕರಾವಳಿಯ 16 ಕಡೆ NIA ದಾಳಿ

ಮಂಗಳೂರು; ಕರಾವಳಿ ಜಿಲ್ಲೆ ದಕ್ಷಿಣಕನ್ನಡದ 16 ಕಡೆ ಇಂದು ಬೆಳ್ಳಂಬೆಳಗ್ಗೆ ಎನ್‌ಐ‌ಎ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವೇಣೂರು, ಉಪ್ಪಿನಂಗಡಿ ಸೇರಿದಂತೆ ಹಲವೆಡೆ ಇಂದು ಈ...

ಭ್ರಷ್ಟರ ವಿರುದ್ದ ಭ್ರಹ್ಮಾಸ್ತ್ರ; ಹಲವೆಡೆ ಲೋಕಾಯುಕ್ತ ದಾಳಿ

ದೊಡ್ಡಬಳ್ಳಾಪುರ: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ‌ ಕೈಗೊಂಡು, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ...

ಬಳ್ಳಾರಿ ಜಿಲ್ಲೆ: ಲಸಿಕಾಕರಣ ಜಾಗೃತಿ ಅಂಗವಾಗಿ ಯುನಿಸೆಫ್ ರಾಷ್ಟೀಯ ತಂಡದ ಭೇಟಿ

ಬಳ್ಳಾರಿ: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ನಿಮಿತ್ತವಾಗಿ ಸಮುದಾಯದ ಸಹಭಾಗಿತ್ವಕ್ಕಾಗಿ ವಿಶೇಷ ಎನಿಸುವ ರೀತಿಯಲ್ಲಿ ಸಿದ್ಧಪಡಿಸಿ 2018ರಲ್ಲಿ ಅಂತರ್ ವ್ಯಕ್ತಿ ಸಂವಹನ ಕೌಶಲ್ಯ ಕುರಿತ ಬ್ರಿಡ್ಜ್ (BRIDGE) ತರಬೇತಿಯನ್ನು...

‘ಗ್ಯಾರೆಂಟಿ’ ಜೊತೆ ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ತಯಾರಿ

ಬೆಂಗಳೂರು: 'ಗ್ಯಾರೆಂಟಿ' ಭರವಸೆಗಳ ಜಾರಿಯ ಜೊತೆಯಲ್ಲೇ ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ತಯಾರಿ ನಡೆದಿದೆ. ಈ ಸಂಬಂಧ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ...

ಬಿಜೆಪಿ ಆಡಳಿತಾವಧಿಯ ಎಲ್ಲಾ ಹಗರಣಗಳ ಮರು ತನಿಖೆಗೆ ಸಿದ್ದು ಸರ್ಕಾರ ನಿರ್ಧಾರ

ಬೆಂಗಳೂರು: ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸಮರ ಸಾರಿದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಅಸ್ತ್ರವನ್ನಾಗಿಸಿ ಅಧಿಕಾರಕ್ಕೆ ಬಂದಿದೆ. ನೂತನ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು...

‘ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’; ನೂತನ ಸಿಎಂ ವಾಗ್ದಾನ

ಬೆಂಗಳೂರು: ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ' ಎಂದು ನೂತನ ಸಿಎಂ  ಸಿದ್ದರಾಮಯ್ಯ ವಾಗ್ದಾನ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾರೀ ಜನಸ್ತೋಮದ ನಡುವೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ...

ಕಾರ್‌ಸ್ಟ್ರೀಟ್ ವೆಂಕಟರಮಣ ದೇವಳಕ್ಕೆ ಗೋಕರ್ಣ ಮಠಾಧೀಶರ ಭೇಟಿ; ವೈಭವದ ಸ್ವಾಗತ

ಮಂಗಳೂರು : ಬಂದರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೆರ್ ಸ್ವಾಮೀಜಿಯವರು ಭೇಟಿ...

ಅಡ್ವೊಕೇಟ್ ಜನರಲ್ ಆಗಿ ನ್ಯಾ.ವಿಶ್ವನಾಥ್ ಶೆಟ್ಟಿ ಪುತ್ರ ಶಶಿಕಿರಣ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ  ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಹಾಗೂ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರಲ್ ಅಗಿದ್ದ...

‘ಗೃಹಲಕ್ಷ್ಮಿ’ಗೆ ಅಡ್ಡಿಪಡಿಸಲು 2,000 ರೂ ನೋಟ್ ಬ್ಯಾನ್..? RBI ನಿರ್ಧಾರಕ್ಕೆ ಕಾಂಗ್ರೆಸ್ ಗೇಲಿ

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ 2,000 ರೂಪಾಯಿ ನೋಟು ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿರುವ ಕ್ರಮಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವು ಆತುರರದ ಕ್ರಮ...

ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ: ಖರ್ಗೆ

ಬೆಂಗಳೂರು: ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದ್ದಾರೆ....

‘ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಸರ್ಕಾರ ನೀಡುತ್ತೇವೆ’; ರಾಹುಲ್ ಗಾಂಧಿ ಭರವಸೆ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಎದುರಾದ ಸಮಸ್ಯೆಗಳನ್ನು ನಾವು ಕಂಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಷ್ಟು ದೊಡ್ಡ ಗೆಲುವು ಸಿಕ್ಕಿದೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷ...

‘ಚಿಕ್ಕ ಸಂಸಾರ ಚೊಕ್ಕ ಸಂಸಾರ’; ರಾಜ್ಯದಲ್ಲಿ 10 ಮಂತ್ರಿಗಳ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ;

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನಲ್ಲಿಂದು ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ...

ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪುಟ ಸಹೋದ್ಯೋಗಿಗಳೂ ಪ್ರಮಾಣವಚನ ಸ್ವೀಕರಿಸಿದ್ದು 10 ಸದಸ್ಯರ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಕಂಠೀರವ...

‘ವೈದ್ಯ ಲೋಕದ ಬೆಳಕು’ ಡಾ.ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ವಿಧಿವಶರಾಗಿದ್ದಾರೆ. ಶುಕ್ರವಾರ ಸಂಜೆ ಅವರು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿರುವ ಅವರಿಗೆ ಸಂಜೆ 7.30ರ ಸುಮಾರಿಗೆ...

You may have missed