CauveryNews

ಮತ್ತೊಮ್ಮೆ ನೋಟ್ ಬ್ಯಾನ್.. 2,000 ರೂ ನೋಟುಗಳ ಚಲಾವಣೆ ಸ್ಥಗಿತದ ಘೋಷಣೆ

ದೆಹಲಿ: ಕ್ಷಿಪ್ರ ನಿರ್ಧಾರವೊಂದರಲ್ಲಿ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳ ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿದೆ. ಕಪ್ಪು ಹಣ ಹೊಂದಿರುವ ಕುಳಗಳಿಗೆ ಈ ಮೂಲಕ ಕೇಂದ್ರ ಸರ್ಕಾರ...

‘ಪುತ್ತೂರು ಘಟನೆಯ ಒಳ ಮರ್ಮ ಗೊತ್ತು, ಕೇಂದ್ರಕ್ಕೆ ತಿಳಿಸುವೆ’ ಎಂದ ಬೆಂಕಿ ಚೆಂಡು..! ಪುತ್ತಿಲ ಟೀಂಗೆ ಯತ್ನಾಳ್ ಬಲ..!?

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆ ನಂತರ ಕರಾವಳಿಯಲ್ಲಿ 'ಹಿಂದೂತ್ವ ಮತ್ತು ಬಿಜೆಪಿ' ನಡುವೆ ಸಂಘರ್ಷ ಭುಗಿಲೆದ್ದಂತಿದೆ. ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ...

ಇ-ಖಾತೆಗೆ ಲಂಚ? ಭ್ರಷ್ಟಚಾರದ ಕೂಪವಾಯಿತೇ ದೊಡ್ಡಬಳ್ಳಾಪುರ ನಗರಸಭೆ?

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ...

ಸಾಮೂಹಿಕ ಅಕ್ಷರಾಭ್ಯಾಸ.. ಹೀಗಿದೆ ಶಾಲಾರಂಭ..!

ದೊಡ್ಡಬಳ್ಳಾಪುರ. ಮಕ್ಕಳಿಗೆ ಸಾಮೂಹಿಕ ಅಕ್ಷರಾಭ್ಯಾಸ ಮಾಡಿಸುವ ಮೂಲಕ ದೊಡ್ಡಬಳ್ಳಾಪುರ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವರ್ಷದ ಮೊದಲ ದಿನ ತರಗತಿಗೆ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲಾಯಿತು. ಮಕ್ಕಳ ಜೊತೆ...

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಆಯ್ಕೆ; ಸಿಎಲ್‌ಪಿ ಸಭೆಯಲ್ಲಿ ‘ಕೈ’ ಶಾಸಕರ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಕಾಂಗ್ರೆಸ್ ಇದೀಗ ಸರ್ಕಾರ ರಚನೆಯ ಪ್ರಕ್ರಿಯೆಗೆ ಮುನ್ನುಡಿ ಬರೆದಿದೆ. ಇಂದು (ಗುರುವಾರ) ಸಂಜೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕಾನೂನು ಸಚಿವ ಕಿರಣ್​ ರಿಜಿಜು ಅವರು ನಿರ್ವಹಿಸುತ್ತಿದ್ದ ಖಾತೆಯನ್ನು ಸಚಿವ ಅರ್ಜುನ್ ಮೇಘವಾಲ್​ ಅವರಿಗೆ ವಹಿಸಲಾಗಿದೆ....

ಕೆಪಿಸಿಸಿ ಅಧ್ಯಕ್ಷರಿನ್ನು ಡಿಸಿಎಂ..! ಯಾರಿವರು ಶಿವಕುಮಾರ್..?

ಬೆಂಗಳೂರು: ರಾಜ್ಯದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ನೂತನ ಸರ್ಕಾರ ರಚಿಸಲಿದೆ. ಈ ಸರ್ಕಾರದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ‌. ಕಾಂಗ್ರೆಸ್ ಪಕ್ಷದ ನಿಷ್ಠಾವಂತ...

ಹಗರಣಗಳ ಆರೋಪ ಹಿನ್ನೆಲೆ; BBMPಯ‌ಲ್ಲಿ ಯಾವುದೇ ಆರ್ಥಿಕ ನಿರ್ಧಾರ ಕೈಗೊಳ್ಳದಂತೆ ತುಷಾರ್ ಗಿರಿನಾಥ್‌ಗೆ ಆದೇಶಿಸಿ; ಸರ್ಕಾರಕ್ಕೆ ರಮೇಶ್ ಬಾಬು ಪತ್ರ

ಹಗರಣಗಳ ಆರೋಪ ಹಿನ್ನೆಲೆ BBMPಯ‌ಲ್ಲಿ ಯಾವುದೇ ಆರ್ಥಿಕ ನಿರ್ಧಾರ ಕೈಗೊಳ್ಳದಂತೆ ಆಯುಕ್ತ ತುಷಾರ್ ಗಿರಿನಾಥ್‌ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು...

ಪ್ರಯಾಣ ಮಧ್ಯೆ ಬಸ್ಸಿನಲ್ಲೇ ಹೆರಿಗೆ; ಮಾನವೀಯತೆ ಮೆರೆದ ಸಿಬ್ಬಂದಿಗೆ KSRTC ಪುರಸ್ಕಾರ

ಬೆಂಗಳೂರು: ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಅತೀವ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭದಲ್ಲಿ ತಾನೇ ಮುಂದೆ ನಿಂತು ಹೆರಿಗೆ ಮಾಡಿಸಿದ ಮಹಿಳಾ ನಿರ್ವಾಹಕಿಗೆ ಅಭಿನಂದನೆಗಳ ಮಾಹಾಪೂರವೇ...

ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಸ್ಫೋಟಕ ಸಂಗತಿ ಬಿಚ್ಚಿಟ್ಟ ಸುಧಾಕರ್

ಬೆಂಗಳೂರು; ವಿಧಾನಸಭಾ ಚುನಾವಣೆ ಫಲಿತಾಙಶ ಅನಾವರಣವಾಗುತ್ತಿದ್ದಂತೆಯೇ ಸರ್ಕಾರ ರಚನೆಯ ಕಸರತ್ತು ಇದೀಗ ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿದೆ. ಇದೇ ಹೊತ್ತಲ್ಲಿ ಬೊಮ್ಮಾಯಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಡಾ.ಸುಧಾಕರ್...

ಹೀನಾಯ ಸೋಲಿನ ಪ್ರತಿಧ್ವನಿ; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲುಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್,...

ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡಿ ಎಂದು...

ಸತತ ಸೋಲಿನ ಹಿನ್ನೆಲೆ; ಚುನಾವಣಾ ರಾಜಕೀಯಕ್ಕೆ ರಮಾನಾಥ ರೈ ಗುಡ್ ಬೈ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಬಿ.ರಮಾನಾಥವರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಡಿಮೆ...

ಕೆ.ಹೆಚ್.ಮುನಿಯಪ್ಪ ಗೆಲುವು ಹಿನ್ನೆಲೆ; ಘಾಟಿ ಕ್ಷೇತ್ರದಲ್ಲಿ ಸಾವಿರದ ಒಂದು ತೆಂಗಿನ ಒಡೆದು ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತರು

ದೊಡ್ಡಬಳ್ಳಾಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ...

ಕೆಎಸ್ಸಾರ್ಟಿಸಿ ಬಸ್‌ನಲ್ಲೇ ಹೆರಿಗೆ; ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ..

ಚಿಕ್ಕಮಗಳೂರು: ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪರೂಪದ ಸನ್ನಿವೇಶ ನಡೆದಿದೆ. ಬಸ್‌ನ ಮಹಿಳಾ ಕಂಡಕ್ಟರ್...

ರಾಮನಗರ ಸೋಲು ಹಿನ್ನೆಲೆ: ನಿಖಿಲ್‌ಗೆ ಧೈರ್ಯ ಹೇಳಿದ ಡಿಕೆಶಿ

ಬೆಂಗಳೂರು: ರಾಮನಗರದಲ್ಲಿ ಸ್ಪರ್ಧಿಸಿ ಸೋತಿರುವ ನಿಖಿಲ್​ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧೈರ್ಯ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಅವರಿಗೆ ಫೋನ್ ಕರೆ...

‘ಕುರ್ಚಿಗಾಗಿ ಕುಸ್ತಿ’; ಶಾಸಕರ ಅಭಿಪ್ರಾಯ, ‘ಹೈ’ ನಿರ್ಧಾರಕ್ಕೆ ಬಿಟ್ಟ ‘ಕೈ’ ವೀಕ್ಷಕರು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಇದೀಗ ಸರ್ಕಾರ ರಚಿಸುವ ತಯಾರಿಯಲ್ಲಿದೆ. ಆದರೆ ಸಿಎಂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ವರಿಷ್ಠರಿಗೆ ನಾಯಕರ ಬಣ ರಾಜಕೀಯ...

ಸಿಬಿಐ ನಿರ್ದೇಶಕರಾಗಿ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ...

ಬಿಜೆಪಿ ಪಾಲಿಗೆ ‘ಜಯ’ನಗರ; ಮರು ಮತ‌ಎಣಿಕೆಯಲ್ಲಿ ಒಲಿದ ಅದೃಷ್ಟ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಜಯನಗರ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಅವರು...

You may have missed