‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆ ಕೊಡಿ; ಅನಿವಾಸಿ ಕನ್ನಡಿಗರಿಗೆ ಕಾಂಗ್ರೆಸ್ ಆಹ್ವಾನ
ಬೆಂಗಳೂರು: ಅನಿವಾಸಿ ಕನ್ನಡಿಗರಿಂದ 'ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ'ಕ್ಕಾಗಿ ಸಲಹೆಗಳನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನಿಸಿದ್ದಾರೆ. ಅನಿವಾಸಿ ಕನ್ನಡಿಗರಿಂದ ಪಕ್ಷದ ಪ್ರಣಾಳಿಕೆ 'ಗ್ಲೋಬಲ್ ಕರ್ನಾಟಕ...
