ದೊಡ್ಡಬಳ್ಳಾಪುರದಲ್ಲಿ ಅರಳಿದ ಕಮಲ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಧೀರಜ್ ಜಯಭೇರಿ.
ಬೆಂಗಳೂರು: ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆಯೊಂದರಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಂತಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕಮಲ ಅರಳಿ ನಿಂತಿದೆ. 31...
