ನಕ್ಸಲರ ಶರಣಾಗತಿ: ಅವರ ಬೇಡಿಕೆ ಬಗ್ಗೆ ಪರಿಶೀಳಿಸುವುದಾಗಿ ಸಿಎಂ ಭರವಸೆ
ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ....