ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಅಧಿಕಾರಿ ಸಾವು ಪ್ರಕರಣ; ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಪ್ರತಿಪಕ್ಷ ಆಕ್ರೋಶ
ರಾಮನನಗರ: ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂಬ ಪ್ರಕರಣ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಧಿಕಾರಿಗಳು ನೆಮ್ಮದಿಯಿಂದ ಕೆಲಸ...