ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಪಾರಂಪರಿಕ ಗ್ರಾಮವನ್ನು ಉದ್ಘಾಟಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

You may have missed