ಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷ

0

ದೇಶದ ಅತ್ಯಂತ ಶ್ರೀಮಂತ ಪಕ್ಷಗಳ ಪೈಕಿ ಅಗ್ರಸ್ಥಾನವನ್ನು ಭಾರತೀಯ ಜನತಾ ಪಕ್ಷ ಪಡೆದುಕೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿಗೆ 970.43 ಕೋಟಿ ಆದಾಯ ಸಂದಾಯವಾಗಿದ್ದು, ಅತಿಹೆಚ್ಚು ಆದಾಯ ಪಡೆದ ಮೊದಲ ಪಕ್ಷವಾಗಿ ಹೊರಹೊಮ್ಮಿದೆ.
2014ರ ನವಂಬರ್ 19 ರಂದು ಕೇಂದ್ರ ಚುನಾವಣಾ ಆಯೋಗ ಎಲ್ಲಾ ರಾಜಕೀಯ ಪಕ್ಷಗಳಿಗೆ ನವಂಬರ್ 30 2105ರೊಳಗೆ ತಮ್ಮ ಆಡಿಟ್ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿತ್ತು. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ತನ್ನ ಆಡಿಟ್ ವರದಿಯನ್ನು ಸಲ್ಲಿಸಿಲ್ಲ ಎಂದು ಆಸೋಸಿಯೇಷನ್ ಡೆಮಾಕ್ರೇಟಿಕ್ ರಿಫಾರ್ಮ್ಸ್ ತಿಳಿಸಿದೆ.
ರಾಜಕೀಯ ಪಕ್ಷಗಳು ದತ್ತಿ, ಕೊಡುಗೆ, ಕೂಪನ್ ಗಳ ಮಾರಾಟದಿಂದ ಆದಾಯ ಪಡೆದುಕೊಳ್ಳುತ್ತಿದ್ದು, ಈ ವರ್ಷ ಆದಾಯದ ಪ್ರಮಾಣ ಎಲ್ಲಾ ರಾಜಕೀಯಗಳಲ್ಲೂ ಏರಿಕೆಯಾಗಿದೆ. ಬಿಜೆಪಿಯ ಆದಾಯ 2013-14ನೇ ಸಾಲಿಗೆ ಹೋಲಿಸಿದರೆ ಶೇಕಡ 44 ರಷ್ಟು ಹೆಚ್ಚಳವಾಗಿದೆ. ಇನ್ನು ಬಿಎಸ್ಪಿ ಆದಾಯ ಕಳೆದ ಸಾಲಿಗಿಂತ ಶೇಕಡ 67.31 ರಷ್ಟು ಹೆಚ್ಚಳವಾಗಿದ್ದು, ಪಕ್ಷಕ್ಕೆ 45.04 ಕೋಟಿ ರೂಪಾಯಿ ಸಂದಾಯವಾಗಿದ್ದರೆ, ಸಿಪಿಐ ಪಕ್ಷಕ್ಕೆ 1.84 ಕೋಟಿ ರೂಪಾಯಿ ಆದಾಯ ಸಂದಾಯವಾಗಿದೆ.

Leave a Reply

Your email address will not be published. Required fields are marked *

You may have missed