ಬೆಂಗಳೂರು

ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ...

ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ...

ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ...

ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ...

ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ...

RSS ಧ್ಯೇಯ ಹಾಗೂ ಕಾರ್ಯಕ್ರಮದಲ್ಲಿ ಜಾತಿಗಳ ನಡುವೆ ಅಂತರಕ್ಕೆ ಅವಕಾಶವಿಲ್ಲ;ವಿಜಯೇಂದ್ರ

ಬೆಂಗಳೂರು: ಆರೆಸ್ಸೆಸ್-ಬಿಜೆಪಿಯನ್ನು ವಿಷಕಾರಕ ಎಂದಿದ್ದ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಶುಕ್ರವಾರ ನಡೆದ 'ಭಾಗಿಧಾರಿ ಸಮಾವೇಶ'ದಲ್ಲಿ ನಿಂತು ಹಿಂದುಳಿದ ಸಮುದಾಯಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸಿದ್ದಾರೆ ಎಂದು ಬಿಜೆಪಿ...

ಮಂಡಳಿ–ನಿಗಮಗಳ ಅಧ್ಯಕ್ಷರ ಪಟ್ಟಿಗೆ ಅಂತಿಮ ರೂಪ: ಶೀಘ್ರವೇ ಹೆಸರು ಘೋಷಣೆ

ಬೆಂಗಳೂರು: ರಾಜ್ಯದ 29 ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ

ದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 9 ಲೋಕಸಭಾ ಸೀಟ್ ಗೆಲ್ಲುವಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ...

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರಲ್ಲಿ ಆತಂಕ ಅನಗತ್ಯ- ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ...

ಶೋಭಾ ಕರಂದ್ಲಾಜೆ ನಿರ್ಲಕ್ಷ್ಯ ತೋರಿಕೆ: ರಾಜ್ಯದ ಹಿತಕ್ಕೆ ಧ್ವನಿ ಎತ್ತಲಿಲ್ಲ ಎಂದು ಕೆಪಿಸಿಸಿ ವಾಗ್ದಾಳಿ

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ನಡೆಯುತ್ತಿರುವ ಅನ್ಯಾಯದ ವಿರುದ್ಧ ರಾಜ್ಯದ ಐವರು ಕೇಂದ್ರ ಸಚಿವರಲ್ಲಿ ಯಾರೊಬ್ಬರೂ ಧ್ವನಿ ಎತ್ತಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗುರುವಾರ...

ಸಸಕಿ ಯೋಜನೆ, ಪ್ರಸಾದ್ ಯೋಜನೆ: ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ ಸರ್ಕಾರ ಅಸ್ತು

ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಯೆಲ್ಲಮ್ಮ ಬೆಟ್ಟಗಳ 215.37 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗೆ ಸರ್ಕಾರ ಅನುಮೋದನೆ ನೀಡಲಾಗಿದೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

ಮೈಸೂರು ದಸರಾ: ಆ.4 ರಂದು ಗಜಪಯಣ, ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಜಗದ್ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳಿಗೆ ತಯಾರಿ ನಡೆಯುತ್ತಿದೆ. ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ...

ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧವೆಂದು ಸರ್ಕಾರ ಘೋಷಿಸಿದೆ

ಬೆಂಗಳೂರು: ಬಾಲ್ಯ ವಿವಾಹ ತಡೆಯಲು ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ರಾಜ್ಯಸರ್ಕಾರ ಮುಂದಾಗಿದೆ.ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧವೆಂದು ಸರ್ಕಾರ ಘೋಷಿಸಿದ್ದು, ಈ ಸಂಬಂಧ ಮಸೂದೆಯನ್ನು ಮುಂಬರುವ ವಿಧಾನಸಭೆಯಲ್ಲಿ ಮಂಡಿಸಲು...

ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ವಂಚನೆ ಆರೋಪವನ್ನು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ತಳ್ಳಿಹಾಕಿದ್ದಾರೆ. ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸಲಾಗಿದೆ...

ಸ್ಮಾರ್ಟ್ ಮೀಟರ್ ಹಗರಣ: ಇಂಧನ ಸಚಿವರ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣದ ಹಿನ್ನೆಲೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ವಜಾಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾಜಿ...

ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 46 ಕೈದಿಗಳ ಬಿಡುಗಡೆಗೆ ಸರ್ಕಾರ ತೀರ್ಮಾನ

ಬೆಂಗಳೂರು: ರಾಜ್ಯಗಳ ಜೈಲುಗಳಲ್ಲಿರುವ 46 ಜೀವಾವಧಿ ಶಿಕ್ಷೆಗೊಳಗಾದವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ವರ್ಗಾವಣೆಗಾಗಿ ಅಧಿಕಾರಿಗಳ ನಕಲಿ ಸಹಿ; KSRTC ನೌಕರ ಅಮಾನತು

ಬೆಂಗಳೂರು: ನಕಲಿ ಸಹಿ‌ ಮಾಡಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಬ್ಬರನ್ನು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಆಡಳಿತ ಮಂಡಳಿ ಅಮಾನತು ಮಾಡಿದೆ. ನಿಗಮದ‌ ಸಿಬ್ಬಂದಿಯೊಬ್ಬರು...

ಸೆ.22ರಿಂದ ರಾಜ್ಯದಲ್ಲಿ ಹೊಸ ಜಾತಿ ಜನಗಣತಿ; 15 ದಿನಗಳಲ್ಲಿ ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ನೂತನ ಜಾತಿ ಜನಗಣತಿ ಕಾರ್ಯವನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರೊಳಗೆ ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದೆ. ಬುಧವಾರ...

ಐಟಿಐ ಕೌಶಲ್ಯ ಅಭಿವೃದ್ಧಿ, ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಸರ್ಕಾರ ಒಪ್ಪಂದ

ಬೆಂಗಳೂರು: ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್...

ಶಿವಮೊಗ್ಗಕ್ಕೆ ಬರಲಿದೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ...

You may have missed