ಬೆಂಗಳೂರು

ಗ್ರೇಟರ್ ಬೆಂಗಳೂರು ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

ಬೆಂಗಳೂರು: "ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ"...

ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು...

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನಿಸಲಾಗಿದೆ. ಈ ಕುರಿತಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು...

ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌...

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ...

ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿದ ಹೈಕೋರ್ಟ್

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ...

ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಆರ್‌.ಅಶೋಕ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ...

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ...

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ...ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ...

ಬೆಂಗಳೂರಿನ ಮಾಲಿನ್ಯ ತಡೆಗೆ ‘ತಜ್ಞರ ತಂಡ’ ರಚನೆ: ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಸೂಚನೆ

​ಬೆಂಗಳೂರು: ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ...

ಡ್ರಗ್ಸ್‌ ಮುಕ್ತ ಕರ್ನಾಟಕ; 2 ವರ್ಷಗಳಲ್ಲಿ 300 ಕೋ.ರೂ. ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು...

ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಂದ ಮತ್ತೊಂದು ಸುತ್ತಿನ ಹೋರಾಟ

ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು "ಬೃಹತ್ ಬೆಳಗಾವಿ ಚಲೋ" ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ...

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು; ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ...

ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರ್ಕಾರಕ್ಕೆ ಅನ್ವಯಿಸಿ ಹೇಳುವ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು?

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ...

ಕೃತಕ ರಬ್ಬರ್ ಹಾವಳಿಯಿಂದ ಬೆಳೆಗಾರರಿಗೆ ಸಂಕಷ್ಟ; ತುರ್ತು ಪರಿಹಾರ ಕ್ರಮಕ್ಕೆ ಕೋರಿ ಕೇಂದ್ರಕ್ಕೆ ಗುಂಡೂರಾವ್ ಪತ್ರ

ಬೆಂಗಳೂರು: ಕೆಲವು ದಿನಗಳಿಂದ ನಮ್ಮ ರಾಜ್ಯದ ರಬ್ಬರ್ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಮನವಿ...

ವಿವಿಧ ಸೇವಾ ವಿಷಯಗಳ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಿ; CSಗೆ ಪ್ರಿಯಾಂಕ್ ಪತ್ರ

ಬೆಂಗಳೂರು: ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಯಾಣ...

ದರ್ಶನ್ ನಟನೆಯ ‘ದಿ ಡೆವಿಲ್’ ಡಿಸೆಂಬರ್ 11ರಂದು ತೆರೆಗೆ

ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ...

“ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು..”; ಸಿಎಂ-ಡಿಸಿಎಂ ನಡೆಗೆ ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ...

ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಆರ್‌.ವಿ. ದೇವರಾಜ್ (67) ಅವರು ವಿಧಿವಶರಾಗಿದ್ದಾರೆ. ಡಿಸೆಂಬರ್ 3ರಂದು ತಮ್ಮ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ...

ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ...