ಬೆಂಗಳೂರು

ಕರ್ನಾಟಕದಲ್ಲಿ ಸ್ಟಾರ್ಟಪ್ ಹೂಡಿಕೆಯಲ್ಲಿ ಶೇ. 40 ರಷ್ಟು ಕುಸಿತ ; ಪ್ರಿಯಾಂಕ್ ಖರ್ಗೆ ಬಗ್ಗೆ ಬಿಜೆಪಿ ಟೀಕೆ

ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ನವೋದ್ಯಮ ಹೂಡಿಕೆಯಲ್ಲಿ ಶೇ. 40 ರಷ್ಟು ಕುಸಿತ ಕಂಡಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್), ಐಟಿ ಮತ್ತು ಬಿಟಿ...

ಕಳೆದ ವರ್ಷಕ್ಕಿಂತ ಈ ಬಾರಿ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಕಡಿಮೆ

ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ,...

ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ...

ಸಿಎಂ ಮತ್ತು ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ....

KSET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ  BMTC ನಿರ್ವಾಹಕಿಯ ಯಶೋಗಾಥೆ

ಬೆಂಗಳೂರು: ಛಲವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ಬಿಎಂಟಿಸಿ ಸಿಬ್ಬಂದಿ ಸಾಕ್ಷಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ KSET-25: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ...

ಬೆಳಗಾವಿ ಅಧಿವೇಶನ: ಈ ಬಾರಿ 20 ದಿನ ಸದನ ನಡೆಸಲು ಬಿಜೆಪಿ ಆಗ್ರಹ 

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು...

ಬ್ರೇಕ್ ಫಾಸ್ಟ್..! ಮೇಲ್ನೋಟಕ್ಕೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ?

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ...

ಬೆಳೆಹಾನಿಗೊಳಗಾದ ರೈತರಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್...

224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ; ಕಾಂಗ್ರೆಸ್ ಕಾನೂನು ಘಟಕದವರಿಗೆ ಸೂಕ್ತ ಸ್ಥಾನಮಾನ; ಡಿಕೆಶಿ ಭರವಸೆ

ಬೆಂಗಳೂರು: ಮತಗಳ್ಳತನ ಸೇರಿದಂತೆ ಹಲವಾರು ವಿಚಾರಗಳು ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿವೆ. ಹಾಗಾಗಿ ರಾಜ್ಯದ 224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ಜೊತೆಗೆ ಕಾಂಗ್ರೆಸ್ ಕಾನೂನು ಘಟಕದವರಿಗೆ...

CM ಕುರ್ಚಿಗಾಗಿ ಕಿತ್ತಾಟ; ರೈತರನ್ನು ಮರೆತ ಸರ್ಕಾರ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ...

ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಅಕ್ರಮ ನೇಮಕಾತಿ ಆರೋಪ: ಮರುಪರೀಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು....

ಬೆಂಗಳೂರು ದರೋಡೆ ಕೇಸ್; ಒಟ್ಟು 9 ಮಂದಿಯ ಬಂಧನ, ₹7.1 ಕೋ.ರೂ. ಜಪ್ತಿ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು...

ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

ಬೆಂಗಳೂರು; ಕೃಷಿಗೆ ಮುಖ್ಯವಾಗಿ ಬೇಕಿರುವುದು ಉತ್ತಮ ಗುಣಮಟ್ಟದ ಬೀಜದ ತಳಿಗಳು ಹಾಗೂ ತಂತ್ರಜ್ಞಾನ. ಈ ಮೂಲಕ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ...

ಬಿಜೆಪಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವರೇ? ಪ್ರಿಯಾಂಕ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್...

ಡಿಕೆಶಿ ಗುಂಪಿನ ಜೊತೆ ಸೇರಿ ಬಿಜೆಪಿ ಸರ್ಕಾರ? ಸುದ್ದಿಯನ್ನು ಅಲ್ಲಗಳೆದ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ನಡೆದಿರುವಾಗಲೇ, ರಾಜ್ಯ ರಾಜಕಾರಣದಲ್ಲಿ ಬಗೆ ಬಗೆಯ ಸುದ್ದಿಗಳೂ ಹರಿದಾಡುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಬೇಸರಗೊಂಡು ಡಿಸಿಎಂ ಡಿ.ಕೆ.ಶಿವಕುಮಾರ್...

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು...

ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ...

ಜರ್ಮನಿಯಲ್ಲಿ ಕೆಲಸ ಮಾಡಲು ಬಯಸುವ ನರ್ಸ್‌ಗಳಿಗೆ ಜರ್ಮನ್‌ ಭಾಷಾ ಪರೀಕ್ಷಾ ಕೇಂದ್ರಕ್ಕೆ ಚಾಲನೆ

ಬೆಂಗಳೂರು: ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್‌ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ...

ಪೊಲೀಸ್ ಪೇದೆಯೇ ದರೋಡೆಯ ಸೂತ್ರದಾರ? ಇಬ್ಬರ ಸೆರೆ

ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ...

ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಅತಿ ದೊಡ್ಡ ದರೋಡೆ ರಾಜ್ಯ ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿದ ದುಷ್ಕರ್ಮಿಗಳ ಗುಂಪೊಂದು ಜಯನಗರದಲ್ಲಿ 7...