ಬೆಂಗಳೂರು

ಚಿತ್ರೀಕರಣ ವೇಳೆ ಯುವಕ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್

ಬೆಂಗಳೂರು: ಉತ್ತರ ಹೊರವಲಯದ ವಿಆರ್‌ಎಲ್ ಅರೆನಾ ಬಳಿ ಸಿನಿಮಾ ಚಿತ್ರೀಕರಣ ವೇಳೆ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಎಂಬಾತ ಸಾವನ್ನಪ್ಪಿದ್ದು ಈ ಘಟನೆ ಹಿನ್ನೆಲೆಯಲ್ಲಿ...

ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ? ಬಿಜೆಪಿಯವರು ಏನು ಮಾಡಿದ್ದರು?

ಬೆಂಗಳೂರು: ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ ಎಂಬ ಬಿಜೆಪಿ ಟೀಕೆ ಬಾಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ ಇರುವುದೇ ಟೀಕೆ ಮಾಡಲು, ರಾಜಕಾರಣ...

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಬೆಂಗಳೂರು: "ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ...

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ...

UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಸರ್ಕಾರವು ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು...

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಬೆಂಗಳೂರು: ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಪ್ರತಿ ಬೂತ್‌ನಲ್ಲಿ ಕನಿಷ್ಠ 400...

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ...

ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ ಭಾರಿಸುತ್ತಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮಕ್ಕೆ ರಾಜ್ಯಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ನೈರ್ಮಲ್ಯ ಕಾಪಾಡದವರಿಗೆ ದಂಡವಿಧಿಸಲು ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ...

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಂಗಳೂರು: 'ಎತ್ತಿನಹೊಳೆ ಯೋಜನೆ'ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ....

ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಸಿಎ ನಿವೇಶನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಪ್ರತಿಕ್ಷಗಳು ಪಟ್ಟುಹಿಡಿದಿವೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ...

ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ...

ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ಬೆಂಗಳೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣರವರು...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ...

ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಮೈಸೂರು: ಮೂಡಾ ನಿವೇಶನ ಅಕ್ರಮ ಹಂಚಿಕೆ ಆರೋಪದ ಸುಳಿಯಲ್ಲಿ ಸಿಲುಕಿರುವ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೂಡಾ ಹಗರಣದಲ್ಲಿ ಗಂಭೀರ...

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ...

ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ

ಬೆಂಗಳೂರು: ಮುಡಾ ಸೈಟ್ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರಾಜ್ಯ ರಾಜಕಾರಣದಲ್ಲಿ ನಾಯಕರ ಜಟಾಪಟಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ...

ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ಹುಟ್ಟು ಹಬ್ಬದ ತಯಾರಿಯಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ 'ಮ್ಯಾಕ್ಸ್' ತಂಡ ಅಚ್ಚರಿಯ ಗಿಫ್ಟ್ ನೀಡಿದೆ. ʼಮ್ಯಾಕ್ಸ್‌ʼ ತಂಡವು ಕಿಚ್ಚನ ಹುಟ್ಟುಹಬ್ಬಕ್ಕೆ ʼ ಮ್ಯಾಕ್ಸಿಮಾಮ್ ಮಾಸ್‌' ಎಂಬ...

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ...

13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಮಾತ್ರವಲ್ಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ...

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಕೆಶಿ

ಬೆಂಗಳೂರು: “ರಾಜ್ಯಪಾಲರ ಹುದ್ದೆ ಸಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ...

You may have missed